ಅಯ್ಯಪ್ಪ ಮಾಲಾಧಾರಿಗಳ ಸಾವು: ಸಚಿವ ಸಂತೋಷ್ ಲಾಡ್ ಸಂತಾಪ
ಗಾಯಾಳುಗಳನ್ನು ಉಳಿಸಿಕೊಳ್ಳಲಾಗಲಿಲ್ಲ ಎಂಬ ಕೊರಗು ಕಾಡುತ್ತಿದೆ ಎಂದ ಸಚಿವ ಲಾಡ್ ಹುಬ್ಬಳ್ಳಿ, ಡಿಸೆಂಬರ್ 31: ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್ ಸೋರಿಕೆಯಾಗಿ ಉಂಟಾದ ಸ್ಫೋಟದಲ್ಲಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 9 ಜನರ ಪೈಕಿ ನಿನ್ನೆ…
ಕರುನಾಡಿನ ಋಣ ತೀರಿಸಲು ಬಂದಿರುವೆ: ಕೇಂದ್ರದ ಮಾಜಿ ಸಚಿವ ರಾಧಾಕೃಷ್ಣ
ನವಲಗುಂದ 31 : ಕರುನಾಡಿನ ಋಣ ತೀರಿಸಲು ಬಂದಿರುವೆ ಎಂದು ಕೇಂದ್ರದ ಮಾಜಿ ಸಚಿವರಾದ ತಮಿಳುನಾಡಿನ ರಾಧಾಕೃಷ್ಣ ಅವರು ಹೇಳಿದರು. ಅವರು ತಾಲ್ಲೂಕಿನ ಕರ್ಲವಾಡ ಗ್ರಾಮದಲ್ಲಿ ಸಂಘಟನಾ ಪರ್ವ ಸಭೆಯನ್ನುದ್ದೇಶಿಸಿ ಮಾತನಾಡುತ್ತ, ಕರುನಾಡಿನ ಬಿಜೆಪಿ ಕಾರ್ಯಕರ್ತರು ನಮ್ಮ ಚುನಾವಣೆಯಲ್ಲಿ ಕಾರ್ಯನಿರ್ವಹಿಸಿ ಹೆಚ್ಚು…
2024 ರ ಲೋಕಸಭಾ ಚುನಾವಣೆಯ ವಿಶ್ವದ ಅತಿದೊಡ್ಡ ಚುನಾವಣೆಯ ಕುರಿತು ಭಾರತ ಚುನಾವಣಾ ಆಯೋಗದಿಂದ ದತ್ತಾಂಶ ಪ್ರಕಟ
ಧಾರವಾಡ ಡಿಸೆಂಬರ.31: 2024 ರ ಲೋಕಸಭಾ ಚುನಾವಣೆ ಮತ್ತು ಜೊತೆಯಲ್ಲಿ ನೆಡೆದ 4 ರಾಜ್ಯಗಳ ವಿಧಾನಸಭಾ ಚುನಾವಣೆಗಳ ಸಂಕ್ಷಿಪ್ತ ದತ್ತಾಂಶವನ್ನು ಆಯೋಗ ಬಿಡುಗಡೆ ಮಾಡಿದ್ದು, ವಿಶ್ವಾದ್ಯಂತ ಶಿಕ್ಷಣ ತಜ್ಞರು, ಸಂಶೋಧಕರು, ಚುನಾವಣಾ ವೀಕ್ಷಕರು ಸೇರಿದಂತೆ ಮತದಾರರಿಗೆ ಇದು ಅನುಕೂಲವಾಗಬಲ್ಲದು ಎಂದು ಆಯೋಗ…
ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ ಹೈನುಗಾರಿಕೆ, ಎರೆಹುಳು ಗೊಬ್ಬರ ತಯಾರಿಕೆ ಮತ್ತು ವಸ್ತ್ರವಿನ್ಯಾಸ ತರಬೇತಿಗೆ ಅರ್ಜಿ ಆಹ್ವಾನ
ಧಾರವಾಡ ಡಿಸೆಂಬರ 31: ಕೆನರಾ ಬ್ಯಾಂಕ್, ದೇಶಪಾಂಡೆ ಆರ್‍ಸೆಟ್ ಸಂಸ್ಥೆಯ ಸಹಯೋಗದಲ್ಲಿ 18 ರಿಂದ 45 ವರ್ಷದೊಳಗಿನ ಗ್ರಾಮೀಣ ಭಾಗದ ಯುವಕ ಮತ್ತು ಯುವತಿಯರಿಗೆ ಹಳಿಯಾಳದಲ್ಲಿ ವಿವಿಧ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಬರುವ ಜನವರಿ ತಿಂಗಳಲ್ಲಿ ಹೈನುಗಾರಿಕೆ ಮತ್ತು ಎರೆಹುಳು…
ಎಸ್.ಸಿ.ಎಸ್.ಎ ಮತ್ತು ಟಿ.ಎಸ್.ಎ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ
ಮಾರ್ಚ ಅಂತ್ಯದೊಳಗೆ ನಿಗದಿತ ಗುರಿ ಮತ್ತು ಪ್ರಗತಿ ಸಾಧಿಸಬೇಕು; ಜಿಲ್ಲೆಯಾದ್ಯಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳ ಕುರಿತು ಜನಜಾಗೃತಿ ಮೂಡಿಸಬೇಕು: ಜಿಲ್ಲಾಧಿಕಾರಿ ದಿವ್ಯ ಪ್ರಭು ಧಾರವಾಡ ಡಿಸೆಂಬರ 31: ವಿವಿಧ ಇಲಾಖೆಗಳ ಅನುದಾನದಲ್ಲಿ ಪರಿಶಿಷ್ಟ ಜಾತಿ ಮತ್ತು…
ಜಾತಿ ನಿಂದನೆ: ಮೂವರ ಮೇಲೆ ಪ್ರಕರಣ ದಾಖಲು
ಧಾರವಾಡ 31 : ತಾಲೂಕಿನ ಶಿಬಾರಗಟ್ಟಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ನಾಲ್ಕು ಜನ ಅಪ್ರಾಪ್ತ ಹುಡುಗರ ಮೇಲೆ ಹಲ್ಲೆ ಮಾಡಿದ ಘಟನೆ ಜರುಗಿದೆ. ಕಿರಣ ಕುಮಾರ ಶಿವಪ್ಪ ದೊಡ್ಡಮನಿ, ಅಮಿತ ವಿಷ್ಣು ಮಾದರ, ಪವನ ನಾಗರಾಜ ಮೇಲಿನಮನಿ, ಮುತ್ತುರಾಜ ಸುರೇಶ ಮಾದರ…
ಕಸಾಪ ಭವನದಲ್ಲಿ ರಾಷ್ಟ್ರ ಕವಿ ಕುವೆಂಪು ಅವರ ಜನ್ಮದಿನಾಚರಣೆ
ಧಾರವಾಡ 29 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಧಾರವಾಡ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರ ಕವಿ ಕುವೆಂಪು ಅವರ ಜನ್ಮದಿನ ಆಚರಣೆ ಮಾಡಲಾಯಿತು. ತಾಲೂಕು ಕಸಾಪ ಅಧ್ಯಕ್ಷ ಮಹಾಂತೇಶ ನರೇಗಲ್ ಅವರು ಕುವೆಂಪು ಅವರ…
ಸತತ ಪ್ರಯತ್ನ ಯಶಸ್ಸಿನ ಗುಟ್ಟು – ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ
ಧಾರವಾಡ 29 : ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಉತ್ಕೃಷ್ಟತೆಯನ್ನು ಸಾಧಿಸಲು ಗಮನಹರಿಸಬೇಕು ಮತ್ತು ಸಮಾಜದ ಸೌಕರ್ಯಕ್ಕಾಗಿ ವೃತ್ತಿಪರ ಮತ್ತು ವೈಯಕ್ತಿಕ ಜೀವನದಲ್ಲಿ ಮೌಲ್ಯಗಳನ್ನು ಅಭ್ಯಾಸ ಮಾಡಬೇಕಾಗುತ್ತದೆ. ಎಂದು ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು 2024-25 ನೇ ಬ್ಯಾಚ್ನ ಯುಜಿ ಮತ್ತು ಪಿಜಿ ಕಾರ್ಯಕ್ರಮಗಳಿಗೆ ಹೊಸದಾಗಿ…
“ಶಿಕ್ಷಣ ಪ್ರೇಮಿ ಸಾವಮ್ಮ ಹೊಂಗಲ ಇನ್ನಿಲ್ಲ”
“ಶಿಕ್ಷಣ ಪ್ರೇಮಿ ಸಾವಮ್ಮ ಹೊಂಗಲ ಇನ್ನಿಲ್ಲ” ತಮ್ಮೂರಿನ ಶಾಲೆಯ ಶಿಕ್ಷಕರಿಗೆ ಸತತ 42 ವರ್ಷಗಳವರೆಗೆ ತಮ್ಮ ಜೀವಿತಾವಧಿಯವರೆಗೂ ಅನ್ನದಾನದ ಮೂಲಕ ತಮ್ಮ ಗ್ರಾಮದ ಮಕ್ಕಳ ಶಿಕ್ಷಣ ಕಲಿಕೆಗೆ ಪ್ರೋತ್ಸಾಹ ನೀಡಿದ್ದ ಧಾರವಾಡ ತಾಲೂಕಿನ ಜೀರಿಗವಾಡ ಗ್ರಾಮದ ಶಿಕ್ಷಣ ಪ್ರೇಮಿ ಸಾವಮ್ಮ ಈರಪ್ಪ…
ಇತಿಹಾಸ ಪ್ರಸಿದ್ಧ ಹೆಬ್ಬಳ್ಳಿ ಶಾಲೆಗೆ ಬಣ್ಣದರ್ಪಣ ಮಾಡಿದ ಪರಿಸರಪ್ರೇಮ ತಂಡ
ಧಾರವಾಡ 29 : 1116 ರಲ್ಲಿ ಹುಟ್ಟಿದ ಊರು ಮೂಲ ಹೆಸರು ಬ್ರಹ್ಮಪುರಿ ಯಾದವ ಚಕ್ರವರ್ತಿಗಳು ಆಳುತ್ತಿದ್ದರು, ಯಾದವ ಚಕ್ರವರ್ತಿ ರಾಜಸಿಂಹನದೇವನ ಆಳ್ವಿಕೆಗೆ ಈ ಗ್ರಾಮ ಒಳಪಟ್ಟಿತ್ತು, 101 ಗುಡಿಗಳ 101 ಬಾವಿಗಳು ಈ ಗ್ರಾಮದಲ್ಲಿ ಇವೆ, 77 ಎಕರೆ ಮಾರುಕಟ್ಟೆ…