ಹುಬ್ಬಳ್ಳಿ ಧಾರವಾಡ ಬೈಪಾಸ್ ರಸ್ತೆ ಅಗಲೀಕರಣ ಕಾಮಗಾರಿ ಪರಿಶೀಲಿನೆ; ಕಾಲಮಿತಿಯಲ್ಲಿ ಪೂರ್ಣಗೊಳಿಸಲು ನಿರ್ದೇಶನ ನೀಡಿದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ
ಧಾರವಾಡ ೧೪: ಕರ್ನಾಟಕ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ ಅವರು ಇಂದು ಬೆಳಿಗ್ಗೆ, ನರೇಂದ್ರ ಕ್ರಾಸ್ ದಿಂದ ಗಬ್ಬೂರ ವರೆಗಿನ ಬೈಪಾಸ್ ರಸ್ತೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ರಾಷ್ಷ್ರೀಯ ಹೆದ್ದಾರಿ ೪೮ ರಲ್ಲಿ ಧಾರವಾಡದ…
ಗಳಗನಾಥರು ಮತ್ತು ಅವರ ಕಾದಂಬರಿಗಳು ಪುಸ್ತಕ ಬಿಡುಗಡೆ ಸಮಾರಂಭ
ಧಾರವಾಡ ೧೪ : ಕನ್ನಡ ಕಾದಂಬರಿ ಪಿತಾಮಹ ಗಳಗನಾಥರ ಎಲ್ಲ ಕಾದಂಬರಿಗಳನ್ನು ಹಾಗೆಯೇ ಅವರ ಜೀವನವನ್ನು ಕುರಿತು ಗಳಗನಾಥರು ಮತ್ತು ಅವರ ಕಾದಂಬರಿಗಳು ಎಂಬ ಡಾ. ಕೃಷ್ಣಮರ‍್ತಿ ಕಿತ್ತೂರ ಅವರು ಬರೆದ ಪುಸ್ತಕ ಇಂದು ರಂಗಾಯಣ ಆವರಣದಲ್ಲಿಯ ಸುವರ್ಣ ಸಾಂಸ್ಕೃತಿಕ ಸಮುಚ್ಚಯದಲ್ಲಿಖ್ಯಾತ…
ಸಿ ಸಿ ಪಾಟೀಲ ದಂಪತಿಗಳಿಗೆ ಈ ವರ್ಷದ ಆದರ್ಶ ದಂಪತಿ ರಾಜ್ಯ ಮಟ್ಟದ ಸನ್ಮಾನ.
ಧಾರವಾಡ : ನಗರದ ಸೈದಾಪುರ ಓಣಿಯ ಗೌಡ್ರು ಅಂತನೇ ಪ್ರಸಿದ್ದವಾದ ಮನೆತನದ ಚೆನ್ನವೀರಗೌಡ. ಸಿ. ಪಾಟೀಲರನ್ನು ರ‍್ನಾಟಕ ಗ್ರಾಮೀಣ ಯುವ ಕನ್ನಡ ಸಾಹಿತ್ಯ ಕ್ರಿಯಾ ಸಮಿತಿ ಸುಕ್ಷೇತ್ರ ಮೈಲಾರ ತಾಲೂಕು ಹೂವಿನಹಡಗಲಿ ಜಿಲ್ಲಾ ವಿಜಯಪುರದಲ್ಲಿ ನೇರವೇರಿದ ಕಾರ್ಯಕ್ರಮದಲ್ಲಿ ಮೈಲಾರ ಬಸವಲಿಂಗ ಶರಣಶ್ರೀಯವರ…
ಪದವಿ ಪೂರ್ವ ಶಿಕ್ಷಣ ಇಲಾಖೆಯ ರಾಜ್ಯಮಟ್ಟದ ಅಂಡರ -೧೯ ಟೆಕ್ವಾಂಡೋ ಕ್ರೀಡಾಕೂಟ- ೨೦೨೪ ರಲ್ಲಿ ಪದಕ ವಿಜೇತರಾಗಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
ಧಾರವಾಡ ೧೪ : ಜಿಲ್ಲಾ ಟೇಕ್ವಾಂಡೋ ಸಂಸ್ಥೆ ಧಾರವಾಡ ನಗರದ ಜಿಲ್ಲಾ ಟೆಕ್ವಾಂಡೋ ಸಂಸ್ಥೆಯ ಮುಖ್ಯ ತರಬೇತುದಾರರು ಆದ ಮಾಸ್ಟರ್ ಅಂಜಲಿ ಪರಪ್ಪ ಮತ್ತು ಪರಪ್ಪ ಎಸ್ ಕೆ. ಅವರ ಮಾರ್ಗದರ್ಶನದಲ್ಲಿ ಟೆಕ್ವಾಂಡೋ ತರಬೇತಿ ಹೊಂದಿದ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಮಿಂಚಿ ರಾಷ್ಟ್ರಮಟ್ಟಕ್ಕೆ…
ವೀರಭದ್ರೇಶ್ವರ ಜಾತ್ರಾ ಮಹೋತ್ಸವ
ಧಾರವಾಡ ೧೪ : ಧಾರವಾಡ ಮೃತ್ಯುಂಜಯ ನಗರದ ಕೊಟ್ಟಣದ ಓಣಿಯ ಶ್ರೀ ವೀರಭದ್ರೇಶ್ವರ ಜಾತ್ರಾಮಹೋತ್ಸವದ ಮೊದಲ ದಿನದ ಕಾರ್ಯಕ್ರಮ ಗುಗ್ಗಳ ಮಹೋತ್ಸವವು ಜರುಗಿತು. ಮುಂಜಾನೆ ಒಂಭತ್ತು ಗಂಟೆಗೆ ಅಮ್ಮಿನಭಾವಿಯ ಶ್ರೀಗಳಾದ ಅಭಿನವ ಶಾಂತಲಿಂಗ ಶಿವಾಚರ‍್ಯ ಮಹಾಸ್ವಾಮಿಗಳು, ಸುಳ್ಳದ ಶ್ರೀಗಳಾದ ಶಿವಸಿದ್ಧರಾಮೇಶ್ವರ ಶಿವಾಚರ‍್ಯ…
ಸಾರ್ವಜನಿಕರಿಗೆ ತೊಂದರೆ ಮಾಡುತ್ತಿದ್ದ ಒಟ್ಟು ೧೮೦ ಜನರನ್ನು ವಶಕ್ಕೆ ಪಡೆದ ಉಪನಗರ ಪೊಲೀಸ್ ಠಾಣೆ
ಹುಬ್ಬಳ್ಳಿ : ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ರೌಡಿಶೀಟರ್ ಗಳು, ಗುಂಪುಗಳು, ಎನ್ ಡಿ ಪಿ ಎಸ್ ಆರೋಪಿಗಳು, ಓಸಿ, ಜೂಜಾಟ ಆಡುವ ಆರೋಪಿಗಳು, ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ, ಧೂಮಪಾನ ಮಾಡಿ ಸಾರ್ವಜನಿಕರಿಗೆ ತೊಂದರೆ ಮಾಡುತ್ತಿದ್ದ ಒಟ್ಟು ೧೮೦…
ಸ್ವಯಂಚಾಲಿತ ಗಾಲಿಕುರ್ಚಿ ರೋಟರಿ ಸಂಸ್ಥೆಯಿಂದ ಐಐಟಿ ವಿದ್ಯಾಥಿ೯ನಿಗೆ ದೇಣಿಗೆ
ಧಾರವಾಡ ೧೪ : ಐಐಟಿ ವಿದ್ಯಾಥಿ೯ನಿಗೆ ರೋಟರಿ ಕ್ಲಬ್ ಆಫ್ ಸೆವೆನ್ ಹಿಲ್ಸ್ ಧಾರವಾಡ ಹಾಗೂ ಐಐಟಿ ಧಾರವಾಡ ಇವರ ವತಿಯಿಂದ ಐಐಟಿ ಧಾರವಾಡದ ಬಿ.ಟೆಕ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯಾದ ಸ್ನೇಹಾ ಐನಾಪುರೆ ಇವರಿಗೆ ಸ್ವಯಂಚಾಲಿತ ಗಾಲಿಕುರ್ಚಿಯನ್ನು ಕೊಡಮಾಡಲಾಯಿತು. ಸ್ನಾಯು…
ಜ್ಯೋತಿಷಿಯೊಬ್ಬರು ಅಂದು ಎಸ್ಎಂ ಕೃಷ್ಣ ಬಗ್ಗೆ ಭವಿಷ್ಯ ಹೇಳಿದ್ದರು : ಡಿ.ಕೆ.ಶಿವಕುಮಾರ್
ಬೆಳಗಾವಿ ಡಿಸೆಂಬರ : ಬೆಳಗಾವಿ ಅಧಿವೇಶನದ ನಾಲ್ಕನೇ ದಿನವಾದ ಗುರುವಾರದ ಕಲಾಪದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ ಅವರು ಮಂಗಳವಾರ ನಿಧನರಾದ ಮಾಜಿ ಸಿಎಂ ಎಸ್ಎಂ ಕೃಷ್ಣಗೆ ನುಡಿ ನಮನ ಸಲ್ಲಿಸಿದರು. ಇದೇ ವೇಳೆ ಅವರು ಜ್ಯೋತಿಷಿಯೊಬ್ಬರು ಅಂದು ಎಸ್ಎಂ ಕೃಷ್ಣ…
16 ಕ್ಕೆ ಬಗರ್ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕುಪತ್ರಗಳನ್ನು ನೀಡಬೇಕೆಂದು ಒತ್ತಾಯಿಸಿ ಬೆಳಗಾವಿ ಚಲೋ..! ಅಖಿಲ ಭಾರತ ರೈತ ಕಾರ್ಮಿಕರ ಸಂಘಟನೆಯ ಕರೆ
ಧಾರವಾಡ : ಬೆಳಗಾವಿ ಸುವರ್ಣ ಸೌಧದ ಎದುರುಗಡೆ,ದಿ 16 ಕ್ಕೆ ಬೆಳಗ್ಗೆ 11 ಗಂಟೆಯಿಂದ ಎಐಕೆಕೆಎಂಎಸ್ ರಾಜ್ಯ ಉಪಾಧ್ಯಕ್ಷರಾದ ಎಸ್ ಎನ್ ಸ್ವಾಮಿ ಯವರ ನೇತೃತ್ವದಲ್ಲಿ ರೈತರ ಪ್ರತಿಭಟನೆ ಮಾಡಲಾಗುವದು ಎಂದು ತಿಳಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸುಮಾರು 70-80 ವರ್ಷಗಳಿಂದ…
ರಾತ್ರಿ ಬೈಕ್ ಮೇಲೆ ಗಸ್ತು ತಿರುಗಿದ ಕಮಿಷನರ್
ಧಾರವಾಡ : ನಗರದ ವಿವಿಧ ಪ್ರದೇಶಗಳಲ್ಲಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಅವರು ಬೈಕ್ ಮೇಲೆ ಗಸ್ತು ತಿರುಗಿದ್ದಾರೆ. ಸಾರ್ವಜನಿಕರು ಪೊಲೀಸರೊಂದಿಗೆ ಸ್ನೇಹದಿಂದಿರಬೇಕು. ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡಬಾರದು . ಸಾರ್ವಜನಿಕರು ಪೊಲೀಸರೊಂದಿಗೆ ಬಾಂಧವ್ಯದಿಂದ ಇರಬೇಕು ಎಂಬ ಉದ್ದೇಶದಿಂದ ಧಾರವಾಡದ ಅನೇಕ…