ಆತ್ಮ ವಿಶ್ವಾಸ, ಸತತ ಪರಿಶ್ರಮ ಇವು ಯಶಸ್ಸಿನ ಸೂತ್ರಗಳು ಡಾ. ಲಿಂಗರಾಜ ಅಂಗಡಿ

ಧಾರವಾಡ : ಧಾರವಾಡ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕೆ ಎಲ್ ಇ ಸಂಸ್ಥೆಯ ಆರ್ ಎಲ್ ಎಸ್ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ ಪ್ರೌಢ ಶಾಲೆ ವಿಭಾಗ ಧಾರವಾಡ ಇವರ ಸಂಯುಕ್ತಾಶ್ರಯದಲ್ಲಿ ಸಾಪ್ತಾಹಿಕ ಸಾಹಿತ್ಯ ಮಾಲಿಕೆಯಡಿಯಲ್ಲಿ ಶ್ರೀಮತಿ ಭಾಗೀರಥಿ…

8 ಕ್ಕೆ. ಪ್ರಥಮ ಕಥಾ ಸಂಕಲನ ಸತ್ಯಂ ಶಿವಂ ಸೌಂದರ್ಯಂ ಬಿಡುಗಡೆಯ ಸಮಾರಂಭ

ಧಾರವಾಡ :ಕಥಾ ಸಂಕಲನ ದಿ 8 ರವಿವಾರದಂದು ಸಂಜೆ 05 ಗಂಟೆಗೆ ಧಾರವಾಡದ ಕನ್ನಡ ಸಾಹಿತ್ಯ ಪರಿಷತ್ತಿನ  ಸಭಾ ಭವನದಲ್ಲಿ ಬಿಡುಗಡೆಯಾಗಲಿದೆ. ಶ್ರೀನಿವಾಸ ವಾಡಪ್ಪಿ ಪುಸ್ತಕ ಬಿಡುಗಡೆ ಮಾಡುವರು, ಮಾಲತಿ ಮುದಕವಿ ಮತ್ತು ಎಂ ಎಸ್ ಕೃಷ್ಣಮೂರ್ತಿ ಪುಸ್ತಕ ಪರಿಚಯ ,…

ಹಾಡು ಹಗಲೇ ಮನೆಗೆ ನುಗ್ಗಿ ಚಾಕು, ತಲ್ವಾರ್ ನಿಂದ ಕೊಚ್ಚಿ ಕೊ*

ಧಾರವಾಡ  : ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಡಿ. 3 ರಂದು ಹಾಡು ಹಗಲೇ ಮನೆಗೆ ನುಗ್ಗಿ ಚಾಕು, ತಲ್ವಾರ್ ನಿಂದ ಕೊಚ್ಚಿ ಕೊಲೆ ಮಾಡಿದ್ದ ಪ್ರಕರಣವನ್ನು ಕೇವಲ 48 ಗಂಟೆಗಳಲ್ಲಿ ಭೇದಿಸುವಲ್ಲಿ ಗರಗ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಧಾರವಾಡ…

ಕೋಮುವಾದಿ ಶಕ್ತಿಗಳ ಗೋರ ತಂತ್ರದ ವಿರುದ್ಧ ಪ್ರತಿರೋಧ ದಿನವಾಗಿ ಆಚರಿಸಲು ಕರೆ

ಧಾರವಾಡ  : ಜನತಾಂತ್ರಿಕ ಹಕ್ಕುಗಳು ಮತ್ತು ಧರ್ಮ ನಿರಪೇಕ್ಷತೆಯ ರಕ್ಷಣಾ ಕೇಂದ್ರ(CPDRS) ವತಿಯಿಂದ ಧಾರವಾಡದಲ್ಲಿ ಸಾಮರಸ್ಯ ಉಳಿಸಿ,ಜನಕ್ಯತೆ ಬೆಳಸಿ ಕೋಮುವಾದಿ ಶಕ್ತಿಗಳ ಗೋರ ತಂತ್ರದ ವಿರುದ್ಧ ಪ್ರತಿರೋಧ ದಿನವಾಗಿ ಆಚರಿಸಲು ಕರೆ ನೀಡಿದ ಹಿನ್ನೆಲೆಯಲ್ಲಿ ಧಾರವಾಡದ ಕಚೇರಿಯಲ್ಲಿ ಕಾರ್ಯಕ್ರಮ ನಡೆಯಿತು. ಧಾರವಾಡದ…

ಸಿರಿಧಾನ್ಯ ನಡಿಗೆ ಆರೋಗ್ಯದ ಕಡೆಗೆ; ಸರಿಧಾನ್ಯ ಜಾಗೃತಿ ಜಾಥಾ: ಜಿಲ್ಲೆಯ ಸಿರಿಧಾನ್ಯ ಬೆಳೆಯುವ, ಸಂರಕ್ಷಿಸುವ ರೈತರಿಗೆ ಕೃಷಿ ಇಲಾಖೆಯಿಂದ ನಿರಂತರ ಪ್ರೋತ್ಸಾಹ: ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ

ಧಾರವಾಡ : ಧಾರವಾಡ ಜಿಲ್ಲೆಯಲ್ಲಿ 2023-24 ನೇ ಸಾಲಿನಲ್ಲಿ 2,200 ಜನ ರೈತರು ಸಿರಿಧಾನ್ಯವನ್ನು ಬೆಳೆದು 2 ಕೋಟಿಗೂ ಹೆಚ್ಚು ಪ್ರೋತ್ಸಾಹವನ್ನು ಪಡೆದಿದ್ದಾರೆ. ಇದರಲ್ಲಿ 180 ರಷ್ಟು ರೈತರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದಾರೆ. ಸಿರಿಧಾನ್ಯ ಬೆಳೆಯುವುದರಲ್ಲಿ ಕಲಘಟಗಿ…

ನರೇಂದ್ರ, ಕುರಬಗಟ್ಟಿ ಗ್ರಾಮಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಭೇಟಿ; ವಿವಿಧ ಯೋಜನೆಗಳ ಪರಿಶೀಲನೆ

ಧಾರವಾಡ : ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತ ಆಡಳಿತಾಧಿಕಾರಿಗಳಾದ ಡಾ. ರಾಮ್ ಪ್ರಸಾತ್ ಮನೋಹರ ಅವರು ಇಂದು ಮಧ್ಯಾಹ್ನ ಧಾರವಾಡ ತಾಲೂಕಿನ ಗ್ರಾಮಗಳಿಗೆ ಭೇಟಿ ನೀಡಿ, ಜಿಲ್ಲಾ ಪಂಚಾಯತ ವ್ಯಾಪ್ತಿಯ ವಿವಿಧ ಕಾಮಗಾರಿ, ಯೋಜನಾ ಸ್ಥಳಗಳಿಗೆ ಭೇಟಿ…

ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಿ – ಡಿಸಿಪಿ ರವೀಶ್ ಸಿ.ಆರ್

ಧಾರವಾಡ  : ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ದೂರ ಇರಬೇಕು. ಸಂಚಾರಿ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು. ನೈತಿಕ ಮೌಲ್ಯಗಳನ್ನು ವಿದ್ಯಾರ್ಥಿಗಳು ರೂಡಿಸಿಕೊಳ್ಳಬೇಕು. ತಂದೆ ತಾಯಿ, ಗುರು ಹಿರಿಯರಿಗೆ ಗೌರವ ನೀಡಬೇಕೆಂದು ಅಪರಾಧ ಮತ್ತು ಸಂಚಾರಿ ವಿಭಾಗದ ಉಪ ಪೊಲೀಸ್ ಆಯುಕ್ತರಾದ ರವೀಶ್ ಸಿ.ಆರ್.…

ವಿಶ್ವ ವಿಕಲಚೇತನರ ದಿನ ವಿಶಿಷ್ಟ ಆಚರಣೆ

ಧಾರವಾಡ :ವಿಕಲಚೇತನರಿಗೆ ಅವರದೇ ಹಕ್ಕು ಮತ್ತು ಕರ್ತವ್ಯಗಳಿವೆ ಅವುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಎಪಿಡಿ ಸಂಸ್ಥೆ ಸಹ ನಿರ್ದೇಶಕರಾದ ಶ್ರೀ ರಮೇಶ ಗೋಂಗಡಿ ಇವರು ತಿಳಿಸಿದರು. ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಧಾರವಾಡದ ಕಿತ್ತೂರು ರಾಣಿ ಚೆನ್ನಮ್ಮ ಉದ್ಯಾನವನದಲ್ಲಿ ವಿಶೇಷಚೇತನರಿಗೆ ಆಯೋಜಿಸಿದ್ದ ವಿಶಿಷ್ಟ ಕಾರ್ಯಕ್ರಮದಲ್ಲಿ…

ಮಹಾ ಪರಿನಿರ್ವಾಣ ದಿನದ ನಿಮಿತ್ತ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಚಣೆ

ಧಾರವಾಡ : ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನಾಚರಣೆ ನಿಮಿತ್ತ ಇಂದು ಬೆಳಿಗ್ಗೆ ನಗರದ ಕಲಾಭವನ ಎದುರಿಗೆ ಇರುವ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೇರಿದಂತೆ ಗಣ್ಯರಿಂದ ಮಾಲಾರ್ಪಣೆ, ಪುಷ್ಪಾರ್ಪಣೆ ಕಾರ್ಯಕ್ರಮ…

8 ರಂದು 2024 ರ-ವೈದ್ಯಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ

ಧಾರವಾಡ : ಕಲಾಸ್ಪಂದನ ಹಾವೇರಿ, ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಹಯೋಗದೊಂದಿಗೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹಿರೇಬಾಸೂರು ಗ್ರಾಮದ ಕೃಷಿ ಕಾರ್ಮಿಕ ರೈತರು, ಸ್ನೇಹ ಜೀವಿ ದಿ. ಮೌನೇಶಪ್ಪ ಕತ್ತಿ ಅವರ ಹೆಸರಿನಲ್ಲಿ ಕೊಡಮಾಡುವ ವೈದ್ಯಶ್ರೀ…

RSS
Follow by Email
Telegram
WhatsApp
URL has been copied successfully!