13 ಕ್ಕೆ ಜಗನ್ಮಾತಾ ಅಕ್ಕಮಹಾದೇವಿ ಮಠದ 57 ನೆಯ ವಾರ್ಷಿಕೋತ್ಸವ ಹಾಗೂ 16 ನೇ ಶರಣೋತ್ಸವ ಕಾರ್ಯಕ್ರಮ.
ಧಾರವಾಡ : ಜಗನ್ಮಾತಾ ಅಕ್ಕಮಹಾದೇವಿ ಮಠದ 57ನೆಯ ವಾರ್ಷಿಕೋತ್ಸವ ಹಾಗೂ 16ನೇ ಶರಣೋತ್ಸವ ಏಪ್ರಿಲ್ 13 ಮತ್ತು 14. 2025 ರಂದು ಮುಂಜಾನೆ 10.30 ಗಂಟೆಗೆ ಜಗನ್ಮಾತಾ ಅಕ್ಕಮಹಾದೇವಿ ಆಶ್ರಮ ಉಳವಿ ರಸ್ತೆ, ಧಾರವಾಡ ನಡೆಯಲಿದೆ ಎಂದು ಪೂಜ್ಯಶ್ರೀ ಜಗದ್ಗುರು ಮಾತೆ…
ಕಾಂಗ್ರೆಸ್ಸಿನವರು ಹಿಂದೂ, ದಲಿತ ವಿರೋಧಿಗಳು- ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕೆ
ಬೆಂಗಳೂರು: ಕಾಂಗ್ರೆಸ್ಸಿನವರು ಕೇವಲ ಹಿಂದೂ ವಿರೋಧಿಯಲ್ಲ; ದಲಿತ ವಿರೋಧಿ ಕೂಡ ಎಂದು ಜನರಿಗೆ ಭೀಮ ಹೆಜ್ಜೆ ಕಾರ್ಯಕ್ರಮದ ವೇಳೆ ತಿಳಿಸುತ್ತೇವೆ ಎಂಬುದಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ತಿಳಿಸಿದ್ದಾರೆ. ಭೀಮ ಹೆಜ್ಜೆ 100ರ ಸಂಭ್ರಮ ಕಾರ್ಯಕ್ರಮದ ಉದ್ಘಾಟನೆಯು ಸಂದರ್ಭದಲ್ಲಿ ಅವರು…
ಸುತಗಟ್ಟಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸಮಾರೋಪ ಸಮಾರಂಭ
ಸಮಾರೋಪ ಸಮಾರಂಭ ಸುತಗಟ್ಟಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜರುಗಿತು. ಸಮಾರೋಪ ಸಮಾರಂಭದಲ್ಲಿ ಡಾ. ಲಿಂಗರಾಜ ಅಂಗಡಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಇಂದಿನ ಯುವಕರಲ್ಲಿ ಸಾಮಾಜಿಕ ಬದ್ಧತೆ ಅವಶ್ಯ ಎಂದು ಹೇಳಿದರು . ಸಮಾಜವನ್ನು ಸುಧಾರಿಸುವಲ್ಲಿ ಯುವಕರ ಪಾತ್ರ ಅಮೂಲ್ಯ. ಅವರು ಜವಾಬ್ದಾರಿ…
ಮಾಲತಿ ಕೆಲಗೇರಿ ಮಾತಾಜಿ ನಿವೃತ್ತಿ | ಕಣವಿಹೊನ್ನಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಾಲತಿ ಕೆಲಗೇರಿ ಮಾತಾಜಿ ನಿವೃತ್ತಿ.
ಧಾರವಾಡ 10 : ಗ್ರಾಮೀಣ ಎಲ್ಲರಿಗೂ ಸಿಗದ ಅಪರೂಪದ ಹುದ್ದೆ ಶಿಕ್ಷಕ ವೃತ್ತಿ. ಸಿಕ್ಕರೂ ಅದನ್ನ ಕೇವಲ ವೃತ್ತಿಯಾಗಿ ಸ್ವೀಕರಿಸಿದರೆ ಸಾಲದು. ಬೋಧನೆಯಲ್ಲಿ ಸಂಪೂರ್ಣ ನಿವೇದನೆ, ನಿಸ್ವಾರ್ಥ ಸೇವಾಮನೋಭಾವ, ನಿರಂತರ ಅಧ್ಯಯನಶೀಲ, ಹವ್ಯಾಸಗಳು ಈ ವೃತ್ತಿಯ ಅಗತ್ಯತೆಗಳು ಅಂತೆಯೇ ಶಿಕ್ಷಕಿ ಈ…
2024 25 ನೇ ಸಾಲಿನ ಎರಡನೇ ಸಮುದಾಯದತ್ತ ಶಾಲಾ ಕಾರ್ಯಕ್ರಮ
ಹಾವೇರಿ : ಹಾವೇರಿ ಜಿಲ್ಲೆ ಹಾನಗಲ್ ತಾಲೂಕು 2024 25 ನೇ ಸಾಲಿನ ಎರಡನೇ ಸಮುದಾಯದತ್ತ ಶಾಲಾ ಕಾರ್ಯಕ್ರಮವನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಾಡಗುಪ್ಪಿಯಲ್ಲಿ ವಿಶೇಷವಾಗಿ ಆಚರಿಸಲಾಯಿತು. ಏಳನೇ ತರಗತಿಯಲ್ಲಿ ಅತಿ ಹೆಚ್ಚು ಅಂಕವನ್ನು ಪಡೆದು ಪ್ರಥಮ ಸ್ಥಾನವನ್ನು ಪಡೆದ…
ಜೆ.ಎಸ್.ಎಸ್ ನಲ್ಲಿ ಣಮೋಕಾರ ಮಂತ್ರ ಪಠಣ ಕಾರ್ಯಕ್ರಮ
ಧಾರವಾಡ : ವಿಶ್ವ ಣಮೋಕಾರ ಮಂತ್ರಪಠಣ ದಿನದ ಅಂಗವಾಗಿ ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಉತ್ಸವ ಸಭಾಭವನದಲ್ಲಿ ಣಮೋಕಾರ ಮಂತ್ರ ಪಠಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾಯಕ್ರ‍್ರಮವನ್ನು ಜೆ.ಎಸ್.ಎಸ್ ನ ಕಾರ್ಯದರ್ಶಿ ಡಾ. ಅಜಿತ ಪ್ರಸಾದ ಉದ್ಘಾಟಿಸಿದರು. ಈ ಕಾಯಕ್ರಮದಲ್ಲಿ 300ಕ್ಕೂ ಹೆಚ್ಚು ಜನ…
ಸ್ವಪಕ್ಷೀಯ ಶಾಸಕರ ನಂಬಿಕೆಯನ್ನೇ ಉಳಿಸಕೊಳ್ಳಲಾಗದ ಸಿಎಂ ರಾಜೀನಾಮೆ ನೀಡಲಿ – ಅರವಿಂದ ಬೆಲ್ಲದ
ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿರುವುದನ್ನು ಖುದ್ದು ಕಾಂಗ್ರೆಸ್ ಶಾಸಕರು ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರೂ ಆಗಿರುವ, ಬಸವರಾಜ ರಾಯರೆಡ್ಡಿ ಅವರು ಒಪ್ಪಿಕೊಂಡಿದ್ದಾರೆ. ಸ್ವಪಕ್ಷೀಯ ಶಾಸಕರೇ ಭ್ರಮನಿರಸನಗೊಂಡು, ಸರಕಾರದ ವಿರುದ್ಧ ಗಂಭೀರ ಆರೋಪ ಮಾಡುವಷ್ಟರ ಮಟ್ಟಿಗೆ, ರಾಜ್ಯ…
ಪುರುಷರ ಕಬಡ್ಡಿ ಪಂದ್ಯಾವಳಿ| ಶಿವಾಜಿ ಕಾಲೇಜು ರನ್ನರ್ ಅಪ್ ಕವಿವಿ ಬಿಪಿಇಡಿ ಕಾಲೇಜು ಚಾಂಪಿಯನ್
ಧಾರವಾಡ 10 : ನಗರದ ಮರಾಠ ವಿದ್ಯಾ ಪ್ರಸಾರಕ ಮಂಡಳದ ಛತ್ರಪತಿ ಶಿವಾಜಿ ಮಹಾರಾಜ ಕಲಾ ಮತ್ತು ವಾಣಿಜ್ಯ ಪದವಿ-ಸ್ನಾತಕೋತ್ತರ ಅಧ್ಯಯನ ಕೇಂದ್ರದ ಆವರಣದ ಮೈದಾನದಲ್ಲಿ ನಡೆದ ಕರ್ನಾಟಕ ವಿಶ್ವವಿದ್ಯಾಲಯದ ಅಂತರ ಮಹಾವಿದ್ಯಾಲಯಗಳ ಪುರುಷರ ಪ್ರಥಮ ವಲಯ ಕಬಡ್ಡಿ ಪಂದ್ಯಾವಳಿಯಲ್ಲಿ ಕವಿವಿ…
ಗಾಜಾ ಮೇಲೆ ಇಸ್ರೇಲ್ ನಡೆಸಿದ ಘೋರ ದಾಳಿ ಖಂಡಿಸಿ ಪ್ರತಿಭಟನೆ.
ಧಾರವಾಡ : ಗಾಜಾ ಮೇಲೆ ಇಸ್ರೇಲ್ ನಡೆಸಿದ ಘೋರ ದಾಳಿಯನ್ನು ಖಂಡಿಸಿ ಎಐಕೆಕೆಎಂಎಸ್ ಧಾರವಾಡ ಜಿಲ್ಲಾ ಸಮಿತಿ ವತಿಯಿಂದ ಎನ್ ಟಿ ಟಿ ಸತ್ಯರ ಸನ್ಮತಿ ರಸ್ತೆಯಲ್ಲಿ ಪ್ರತಿಭಟನಾ ಪ್ರದರ್ಶನ ನಡೆಯಿತು. ಗಾಜಾದಲ್ಲಿ ಇಸ್ರೇಲ್ ನಡೆಸಿದ ನರಮೇಧದ ಘೋರ ಕೃತ್ಯವನ್ನು ಒಕ್ಕೊರಲಿನಿಂದ…
11 ಕ್ಕೆ ಸಾಕ್ಷಿ ಚಿತ್ರ ಪ್ರದರ್ಶನ -ಪುಸ್ತಕ ಬಿಡುಗಡೆ ಕಾರ್ಯಕ್ರಮ.
ಧಾರವಾಡ : ಸಂಗೀತ ಲೋಕದ ದಿಗ್ಗಜ ಅಂತರಾಷ್ಟ್ರೀಯ ಖ್ಯಾತಿಯ ಸರೋದವಾದಕ ಪಂಡಿತ್ ರಾಜೀವ್ ತಾರಾನಾಥರ ನೆನಪಿನಲ್ಲಿ ಪಂಡಿತ್ ರಾಜೀವ್ ತಾರಾನಾಥ್ ಮೆಮೋರಿಯಲ್ ಟ್ರಸ್ಟ್ , ಮೈಸೂರ್ ಹಾಗೂ ಧಾರವಾಡದ ಜಿ.ಬಿ.ಜೋಷಿ ಮೆಮೋರಿಯಲ್ ಟ್ರಸ್ಟ್ ಇವರ ಸಹಯೋಗದೊಂದಿಗೆ ಧಾರವಾಡದಲ್ಲಿ ವಿಶೇಷ ಕಾರ್ಯಕ್ರಮ ಒಂದನ್ನು…