ನಿರ್ವಾಕನ ಮೇಲೆ ಹಲ್ಲೆ ಜಯ ಕರ್ನಾಟಕ ಜನಪರ ವೇದಿಕೆ ಪ್ರತಿಭಟನೆ
ನಿರ್ವಾಕನ ಮೇಲೆ ಹಲ್ಲೆ ಜಯ ಕರ್ನಾಟಕ ಜನಪರ ವೇದಿಕೆ ಪ್ರತಿಭಟನೆ ಧಾರವಾಡ 25 : ಬೆಳಗಾವಿಯ ಜಿಲ್ಲೆಯಲ್ಲಿ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕನ ಮೇಲೆ ಹಲ್ಲೆ ಖಂಡಿಸಿ ಜಯ ಕರ್ನಾಟಕ ಜನಪರ ವೇದಿಕೆಯವತಿಯಿಂದ ಧಾರವಾಡದ ಜಿಲ್ಲಾಧಿಕಾರಿಗಳ ಮುಖಾಂತರ ಸಾರಿಗೆ ಸಚಿವರಾದ…
ಧಾರವಾಡ ಮಹಾನಗರ ಪಾಲಿಕೆಗೆ ಬಿಜೆಪಿಯಿಂದಲೇ ಅಡ್ಡಗಾಲು : ಏಗನಗೌಡರ ಆರೋಪ
ಧಾರವಾಡ 25 : ಧಾರವಾಡ ಮಹಾನಗರ ಪಾಲಿಕೆ ಗೆ ಬಿಜೆಪಿಯಿಂದಲೇ ಅಡ್ಡಗಾಲಾಗಿದೆ ಎಂದು ಕಿಡಿಕಾರಿದ ಅರವಿಂದ ಏಗನಗೌಡರ ಕಿಡಿಕಾರಿದರು ಅವರು ಪತ್ರಿಕಾಗೋಷ್ಠಿ ಮಾತನಾಡಿ, ಧಾರವಾಡ ಮಹಾನಗರ ಪಾಲಿಕೆಗೆ ಈಗಾಗಲೇ ರಾಜ್ಯ ಕಾಂಗ್ರೆಸ್ ಸರಕಾರ ಅನುಮೋದನೆ ನೀಡಿ ಗೆಜೆಟ್ ಹೊರಡಿಸಿದ್ದು ಧಾರವಾಡದ ಸಮಸ್ತ…
ಕರ್ನಾಟಕ ಇಂಟರ್‍ನ್ಯಾಷನಲ್ ಟ್ರಾವೆಲ್ ಎಕ್ಸಪೊ ಆಯೋಜನೆ ವ್ಯಾಪಾರ ಮಳಿಗೆ ಸ್ಥಾಪಿಸಲು
ಧಾರವಾಡ 20: ಪ್ರವಾಸೋದ್ಯಮ ಇಲಾಖೆಯಿಂದ ಫೆಬ್ರವರಿ 26, 27 ಮತ್ತು 28 ರಂದು ಬೆಂಗಳೂರಿನ ಅಂತರರಾಷ್ಟ್ರೀಯ ಕನ್ವೆನಶನ್ ಸೆಂಟರ್‍ನಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಹೊಟೆಲ್ ಉದ್ದಿಮೆದಾರರು, ಟ್ರಾವೆಲ್ ಏಜೆನ್ಸಿ, ಹೋಂ-ಸ್ಟೇ, ಕರಕುಶಲ ಮಳಿಗೆದಾರರು, ಪ್ರವಾಸೋದ್ಯಮ ಸ್ಟೇಕ್ ಹೋಲ್ಡರ್‍ಗಳಿಗೆ ವ್ಯಾಪಾರ-ವಹಿವಾಟು ಹೆಚ್ಚಿಸುವ ಕರ್ನಾಟಕ…
ಫೇ 21 ರಿಂದ 23 ರವರೆಗೆ ಧಾರವಾಡ ಹಬ್ಬ
ಧಾರವಾಡ 20: ಇದೇ 21ರಿಂದ 23 ರ ವರೆಗೆ ಹೆಗಡೆ ಗ್ರೂಪ್ ಹಾಗೂ ವಿಜನ್ ಫೌಂಡೇಶನ್ ಧಾರವಾಡದ ಕೆ ಸಿ ಡಿ ಮೈದಾನದಲ್ಲಿ ಧಾರವಾಡ ಹಬ್ಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕ ಗಿರೀಶ್ ಹೆಗಡೆ ತಿಳಿಸಿದ್ದಾರೆ. ಮೂರು ದಿನಗಳ ಕಾಲ ನಡೆಯಲಿರುವ…
ಹಿರಿಯ ಪತ್ರಿಕಾ ಛಾಯಾಗ್ರಾಹಕ ರಾಮಚಂದ್ರ ಕುಲಕರ್ಣಿ ನಿಧನಕ್ಕೆ ಸಂತಾಪ
ನಿವೃತ್ತ ಕ್ಯಾಪ್ಟನ್ ಬಿ.ಬಿ.ಚಕ್ರಸಾಲಿ ರಚನೆಯ “ಶರಣರ ಸದನ” ಪುಸ್ತಕ ಬಿಡುಗಡೆ | “ಬಸವ ಶ್ರೀ” ಹಾಗೂ “ಬಸವ ರತ್ನ” ಪ್ರಶಸ್ತಿ ಪ್ರದಾನ | ಕನ್ನಡದ ಪ್ರಬುದ್ಧತೆ ಹೆಚ್ಚಿಸಿದ “ಶರಣರ ಸದನ” ಪುಸ್ತಕ: ಡಾ. ಪುಷ್ಪಾ ಬಸನಗೌಡರ ಧಾರವಾಡ 15 : ಭಾರತ…
ಶ್ರೀಶೈಲ ಕ್ಷೇತ್ರದಲ್ಲಿ ನಾಲ್ಕುನೂರು ಕೊಠಡಿಗಳ ಸಮುಚ್ಚಯ
ಹುಬ್ಬಳ್ಳಿ15 : ಪಂಚಪೀಠದಲ್ಲಿ ಒಂದಾದ ಶ್ರೀಶೈಲ ಮಹಾಕ್ಷೇತ್ರದಲ್ಲಿ ಬರುವ ಅಸಂಖ್ಯಾತ ಭಕ್ತರಿಗೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ನಾಲ್ಕುನೂರು ವಸತಿ ಕೊಠಡಿಗಳ ನಿರ್ಮಾಣ ಕಾರ್ಯವನ್ನು ಕೈಕೊಳ್ಳಲಾಗಿದೆ. ಭಕ್ತಸಮೂಹ ತಮ್ಮ ಉದಾರ ದೇಣಿಗೆ ನೀಡುವಂತೆ ಶ್ರೀ ಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ…
ವ್ಯಕ್ತಿ ಕಾಣೆ
ಧಾರವಾಡ 15 : ಜನೆವರಿ ದಿ 17 ರ ಸಾಯಂಕಾಲ 4 ಗಂಟೆಗೆ ಅಂಗಡಿಗೆ ಹೋಗಿ ಬರುವದಾಗಿ ಹೇಳಿ ಹೋದವನು ಕಾಣೆ ಆಗಿದ್ದು ಹೆಸರು ಕಿರಣಕುಮಾರ ತಂದೆ ಅರುಣ ಯಾದವ, ವಯಸ್ಸು 26 ವರ್ಷ , ಎತ್ತರ 5 ಘಟ 8 ಇಂಚು,ಚಹರೆ…
ನಾಳೆ ಸಂಗೀತ ಕಾರ್ಯಕ್ರಮ, ಸಾರಂಗಿ ನಾದದ ಬೆನ್ನೇರಿ ಪುಸ್ತಕ ಬಿಡುಗಡೆ.
ಧಾರವಾಡ 15 : ಇಲ್ಲಿನ ಪರ್ವಿನ್ ಬೇಗಂ ಸ್ಮೃತಿ ಟ್ರಸ್ಟ್ ವತಿಯಿಂದ ಪರ್ವಿನ್ ಬೇಗಂ, ಉಸ್ತಾದ್ ಅಬ್ದುಲ್ ಖಾದರ್ ಖಾನ್ ಹಾಗೂ ಪಂ.ಬಸವರಾಜ ಬೆಂಡಿಗೇರಿ ಸ್ಮರಣಾರ್ಥ ಫೆಬ್ರುವರಿ 16 ರಂದು ಸಂಜೆ 5.30ಕ್ಕೆ ನಗರದ ಸೃಜನಾ ರಂಗಮಂದಿರದಲ್ಲಿ ಸಂಗೀತ ಕಾರ್ಯಕ್ರಮ ಹಾಗೂ…
11ನೇ ತಾಲೂಕ ಸಾಹಿತ್ಯ ಸಮ್ಮೇಳನಕ್ಕೆ ನಿತಿನ್ ಚಂದ್ರ ಹತ್ತಿಕಾಳ ಆಯ್ಕೆ
.ಬರುವ ಮಾರ್ಚ್ ತಿಂಗಳು 25ನೇ ತಾರಿಖರಂದು ಕುಲ ಪುರೋಹಿತ ಆಲೂರು ವೆಂಕಟರಾವ್ ಸಭಾಭವನದಲ್ಲಿ ನಡೆಯಲಿರುವ 11ನೇ ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸರ್ವಾ ಅಧ್ಯಕ್ಷರನ್ನಾಗಿ ಡಾ. ನಿತಿನ್ ಚಂದ್ರ ಹತ್ತಿಕಾಳ ಅವರನ್ನು ಆಯ್ಕೆ ಮಾಡಲಾಗಿದೆ. ಸಾಹಿತ್ಯ ಸಮ್ಮೇಳನಕ್ಕೆ ಜನಪ್ರಿಯ ವೈದ್ಯರಾದ ಡಾಕ್ಟರ್ ನಿತಿನ್…
ಡಾ. ಮಲ್ಲಿಕಾರ್ಜುನ ಮನಸೂರ ಸಂಗೀತ ಪಾಠಶಾಲೆ ಪುನರಾಂಭಕ್ಕೆ ಕ್ರಮ: ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ ಫೆ.1೨: ಖ್ಯಾತ ಹಿಂದೂಸ್ತಾನಿ ಗಾಯಕರಾಗಿದ್ದ ದಿ. ಡಾ. ಮಲ್ಲಿಕಾರ್ಜುನ ಮನಸೂರ ಅವರ ಹೆಸರಿನಲ್ಲಿ ಆರಂಭಿಸಲಾಗಿದ್ದ ಡಾ.ಮಲ್ಲಿಕಾರ್ಜುನ ಮನಸೂರ ಸಂಗೀತ ಪಾಠಶಾಲೆಯನ್ನು ಬರುವ ಜೂನ್ ತಿಂಗಳಿಂದ ಪುನರಾರಂಭಿಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಡಾ. ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ ಅಧ್ಯಕ್ಷರು…