ಹುಬ್ಬಳ್ಳಿ-ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸಲು ಸಂಪುಟ ಒಪ್ಪಿಗೆ ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಸಚಿವ ಸಂತೋಷ್ ಲಾಡ್

ಬೆಂಗಳೂರು, ಜನವರಿ ೦೩: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸಲು ಇಂದು ನಡೆದ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದ್ದು, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ

ನಾಗಶೆಟ್ಟಿಕೊಪ್ಪ ಸರ್ಕಾರಿ ಶಾಲೆಯಲ್ಲಿ ಗಣಿತ ಒಲಂಪಿಯಾಡ ಪರೀಕ್ಷೆ

ಹುಬ್ಬಳ್ಳಿ 03 : ಭಾರತದಲ್ಲಿ ಗಣಿತ ದಿನದ ಸಂಸ್ಥಾಪಕರು ಪ್ರಸಿದ್ಧ ಗಣಿತಜ್ಞ ಶ್ರೀನಿವಾಸ ರಾಮಾನುಜನ್, ಅವರ ಜನ್ಮದಿನ ಹಾಗೂ ಮಾತೆ ಸಾವಿತ್ರಿ ಬಾಯಿ ಪುಲೆ ಜನುಮದಿನದ ಅಂಗವಾಗಿ ಹುಬ್ಬಳ್ಳಿಯ‌ ನಾಗಶೆಟ್ಟಿಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿ

ಧಾರವಾಡ ರಂಗಾಯಣ ಜನವರಿ 4 ರಿಂದ 7 ರವರೆಗೆ ರಂಗಾಯಣ ನಾಟಕೋತ್ಸವ

ಧಾರವಾಡ  ಜನವರಿ ೦೩ : ಧಾರವಾಡ ರಂಗಾಯಣವು ರಂಗ ತಂಡಗಳ ಸಹಯೋಗದಲ್ಲಿ ನಾಟಕ ತರಬೇತಿ ಕಾರ್ಯಾಗಾರದಲ್ಲಿ ಸಿದ್ಧಗೊಂಡ ಹಾಗೂ ಸ್ಥಳೀಯ ತಂಡಗಳಿಂದ ಜ.4 ರಿಂದ 7 ರವರೆಗೆ ಸಂಜೆ 6 ಕ್ಕೆ ಪಂಡಿತ ಬಸವರಾಜ ರಾಜಗುರು ಬಯಲು ರಂಗಮಂದಿರದಲ್ಲಿ ರಂಗಾಯಣ ನಾಟಕೋತ್ಸವವನ್ನು

ಭಾರತ ಸರ್ಕಾರದ ಜಲ ಮಂತ್ರಾಲಯದ ನೀತಿ ಆಯೋಗ ರಾಷ್ಟ್ರೀಯ ಟಾಸ್ಕ್ ಫೋರ್ಸ್ ಸಮಿತಿಗೆ ಸದಸ್ಯರಾಗಿ ವಾಲ್ಮಿ ನಿರ್ದೇಶಕ ನೇಮಕ

ಧಾರವಾಡ 03 : ಕೇಂದ್ರ ಸರ್ಕಾರದ ಜಲಶಕ್ತಿ ಮಂತ್ರಾಲಯ, ಜಲ ಸಂಪನ್ಮೂಲ ಇಲಾಖೆ ನೀತಿ ಆಯೋಗವು ಸದಸ್ಯರ ಅಧ್ಯಕ್ಷತೆಯಲ್ಲಿ ದೇಶದ ವಿವಿಧ ಸಂಘ, ಸಂಸ್ಥೆಗಳು ಹಾಗೂ ಇಲಾಖೆಗಳ ಕಾರ್ಯದರ್ಶಿಗಳು, ಅಧ್ಯಕ್ಷರು, ನಿರ್ದೇಶಕರು ಮತ್ತು ವಿಷಯ ತಜ್ಞರನ್ನು ಒಳಗೊಂಡ ಸಮಗ್ರ ಜಲ ಸಂಪನ್ಮೂಲ

ಅನ್ನದಾನದಿಂದ ಪುಣ್ಯ ಪ್ರಾಪ್ತಿ ಮಹಾಂತೇಶ ತುರುಮರಿ

ಧಾರವಾಡ 03 : ಅನ್ನದಾನವು ಅತ್ಯಂತ ಶ್ರೇಷ್ಠ ದಾನಗಳಲ್ಲಿ ಒಂದಾಗಿದ್ದು ಅದನ್ನು ಮಾಡುವುದರಿಂದ ಸಾಕಷ್ಟು ಪುಣ್ಯ ಫಲಗಳು ಪ್ರಾಪ್ತಿಯಾಗುತ್ತವೆ ಎಂದು ಉದ್ಯಮಿ ಮಹಾಂತೇಶ ತುರುಮರಿ ಹೇಳಿದರು. ಅವರು ಸಾರಸ್ವತಪುರ- ಗೌಳಿಗಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ಏರ್ಪಡಿಸಿದ್ದ 31ನೇ ವರ್ಷದ

ಪತ್ರಿಕಾ ವಿತರಕರ ವಯಸ್ಸಿನ ಮಿತಿ 70 ವರ್ಷಕ್ಕೆ ಮುಖ್ಯಮಂತ್ರಿಗಳಿಗೆ ಧನ್ಯವಾದ ಹೇಳಿದ ಒಕ್ಕೂಟ

ಬೆಂಗಳೂರು 03 : ಶ್ರಮಿಕ ವರ್ಗವಾದ ಪತ್ರಿಕಾ ವಿತರಕ ಸಮುದಾಯಕ್ಕೆ ಒಳ್ಳೆಯದಾಗಲಿ ಎಂದು ಯೋಜನೆಯನ್ನು ನೀಡಲಾಗಿದ್ದು, ಅದರ ಪ್ರಯೋಜನ ಪಡೆದುಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಮತ್ತು ಕೆಯುಡಬ್ಲೂೃಜೆ ಸಂಘಟನೆಯ ಕೋರಿಕೆಯನ್ನು ಮಾನ್ಯ ಮಾಡಿ ಕಾರ್ಮಿಕ

ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚನೆ; ಸಂಪುಟ ಸಭೆಯಲ್ಲಿ ನಿರ್ಧಾರ

ಧಾರವಾಡ 02 : ಹುಬ್ಬಳ್ಳಿ- ಧಾರವಾಡವನ್ನು ವಿಭಜಿಸಿ, ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಸಂಪುಟ ನಿರ್ಧಾರ ಮಾಡಿದೆ. ಕೂಡಲೇ ಹುಬ್ಬಳ್ಳಿಯಿಂದ ಧಾರವಾಡವನ್ನು ಪ್ರತ್ಯೇಕ ಮಾಡಿ ಮಹಾನಗರ ಪಾಲಿಕೆ ರಚಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಘೋಷಣೆಯಾದ ಹಿನ್ನೆಲೆಯಲ್ಲಿ

ಭೋವಿ ಮತ್ತು ಗೊಲ್ಲರ ಸಮುದಾಯಗಳ ನಡುವೆ ಜಗಳ ಗೊಲ್ಲರ ಕಾಲನಿಯಲ್ಲಿ ಹೊಡೆದಾಟ 6 ಮಂದಿ ಪೊಲೀಸ್ ವಶಕ್ಕೆ

ಧಾರವಾಡ 02 : ಕ್ಷುಲ್ಲಕ ಕಾರಣಕ್ಕೆ ಎರಡು ಅಕ್ಕಪಕ್ಕದ ಮನೆಯವರು ಪರಸ್ಪರ ಬಡಿದಾಡಿಕೊಂಡ ಘಟನೆ ಧಾರವಾಡದ ಸವದತ್ತಿ ರಸ್ತೆಯ ಗೊಲ್ಲರ ಕಾಲನಿಯಲ್ಲಿ ಜನೆವರಿ 1ರ ರಾತ್ರಿ ನಡೆದಿದೆ. ಭೋವಿ ಮತ್ತು ಗೊಲ್ಲರ ಸಮುದಾಯಗಳ ನಡುವೆ ಜಗಳವಾಗಿದ್ದು, ಜಗಳದಲ್ಲಿ ಇಟ್ಟಿಗೆಗಳಿಂದ ತೂರಾಡಿಕೊಂಡಿದ್ದಾರೆ. ಆಟೋರಿಕ್ಷಾ

ಕಿಮ್ಸ್ ಆಸ್ಪತ್ರೆಯಲ್ಲಿ ವ್ಯಕ್ತಿ ಬೆಡ್ ಶೀಟ್ ಹೊದ್ದುಕೊಂಡು ಪರಾರಿ

ಹುಬ್ಬಳ್ಳಿ 02 : ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಬೆಡ್ ಶೀಟ್ ಹೊದ್ದುಕೊಂಡು ಪರಾರಿ ಹೊರ ರೋಗಿಯೊಬ್ಬ ಇದ್ದಕ್ಕಿದ್ದಂತೆ ನಾಪತ್ತೆ ಆಗಿರುವ ಘಟನೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ. ಯಲ್ಲಪ್ಪ ಎಂಬುವ ವ್ಯಕ್ತಿ ಮೆದುಳು ಸಂಬಂಧಿ ಕಾಯಿಲೆ ಹಿನ್ನೆಲೆಯಲ್ಲಿ ಡಿ.26ರಿಂದ

ಕೃಷಿ ವಿಶ್ವವಿದ್ಯಾಲಯದ ಹೊಲದಲ್ಲಿ ಅಯ್ಯಪ್ಪ ಮೂರ್ತಿ ದಿಢೀರ್ ಪ್ರತ್ಯಕ್ಷ

ಧಾರವಾಡ 02 :  ಕೃಷಿ ವಿಶ್ವವಿದ್ಯಾಲಯದ ಹೊಲದಲ್ಲಿ ಅಯ್ಯಪ್ಪ ಮೂರ್ತಿ ದಿಢೀರ್ ಪ್ರತ್ಯಕ್ಷ ರಾತ್ರೋರಾತ್ರಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಹೊಲದಲ್ಲಿ ಅಯ್ಯಪ್ಪಸ್ವಾಮಿ ಮೂರ್ತಿಯನ್ನು ಯಾರೋ ಅಪರಿಚಿತರು ತಂದಿಟ್ಟಿದ್ದಾರೆ. ದಿಢೀರನೆ ಪ್ರತ್ಯಕ್ಷವಾದ ಅಯ್ಯಪ್ಪ ಮೂರ್ತಿಯ ಬಗ್ಗೆ ಸ್ಥಳೀಯರಲ್ಲಿ ಗೊಂದಲ ಶುರುವಾಗಿದೆ. ಮೂರ್ತಿಯನ್ನು ತಂದಿಟ್ಟಿರುವುದು

WhatsApp