ಕೋಮುವಾದಿ ಶಕ್ತಿಗಳ ಗೋರ ತಂತ್ರದ ವಿರುದ್ಧ ಪ್ರತಿರೋಧ ದಿನವಾಗಿ ಆಚರಿಸಲು ಕರೆ

ಧಾರವಾಡ  : ಜನತಾಂತ್ರಿಕ ಹಕ್ಕುಗಳು ಮತ್ತು ಧರ್ಮ ನಿರಪೇಕ್ಷತೆಯ ರಕ್ಷಣಾ ಕೇಂದ್ರ(CPDRS) ವತಿಯಿಂದ ಧಾರವಾಡದಲ್ಲಿ ಸಾಮರಸ್ಯ ಉಳಿಸಿ,ಜನಕ್ಯತೆ ಬೆಳಸಿ ಕೋಮುವಾದಿ ಶಕ್ತಿಗಳ ಗೋರ ತಂತ್ರದ ವಿರುದ್ಧ ಪ್ರತಿರೋಧ ದಿನವಾಗಿ ಆಚರಿಸಲು ಕರೆ ನೀಡಿದ ಹಿನ್ನೆಲೆಯಲ್ಲಿ ಧಾರವಾಡದ ಕಚೇರಿಯಲ್ಲಿ ಕಾರ್ಯಕ್ರಮ ನಡೆಯಿತು.


ಧಾರವಾಡದ ಹಿರಿಯ ಸಾಹಿತಿಗಳಾದ ಡಾಕ್ಟರ್ ಸಿದ್ದಲಿಂಗ ಪಟ್ಟಣಶೆಟ್ಟಿ, ಸಾಹಿತಿಗಳಾದ ಬಾಲಣ್ಣ ಶೀಗಿಹಳ್ಳಿ , ಧಾರವಾಡದ ಹಿರಿಯ ಕಲಾವಿದರಾದ ಬಿ ಮಾರುತಿ, ಧಾರವಾಡ ಜನಜಾಗೃತಿ ಅಭಿಯಾನದ ಮಾರ್ಗದರ್ಶಕರಾದ ರಾಮಾಂಜಿನಪ್ಪ ಆಲ್ದಳ್ಳಿ, ಹೇಮಾ ಪಟ್ಟಣಶೆಟ್ಟಿ ಅವರು ಭಾಗವಹಿಸಿದ್ದರು. ಸಿ ಪಿ ಡಿ ಆರ್ ಎಸ್ ನ ಜಿಲ್ಲಾ ಸಂಚಕರಾದ ಅಕ್ಷಯ ಊರಮುಂದಿನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

  • Related Posts

    ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಗೆ ಬಂದು ಏಕಾಗ್ರತೆಯಿಂದ ಓದಬೇಕು ಡಾ.ಆನಂದ ಪಾಂಡುರಂಗಿ

    ಧಾರವಾಡ : ವ್ಯಕ್ತಿತ್ವ ವಿಕಸನಕ್ಕೆ ಬೇಕಾಗಿರುವ ಎಲ್ಲಾ ಚಟುವಟಿಕೆಗಳನ್ನು ಒದಗಿಸಿದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಕಲಿಕೆ ನಿರಂತರವಾದ ಪ್ರಕ್ರಿಯೆ ವಿದ್ಯಾರ್ಥಿಗಳಿಗೆ ಗುರಿಬೇಕು ಕಾರ್ಯ ಯೋಜನೆ ಮಾಡಿಕೊಳ್ಳಬೇಕು ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಅಭ್ಯಾಸವನ್ನು ಆನಂದಿಸು, ಪರೀಕ್ಷೆಯನ್ನು ಆನಂದಿಸಿ ಬರುವ ಹೆಚ್ಚು ಕಮ್ಮಿ ಅಂಕಗಳು ಬಂದರು…

    ಪ್ರಥಮ ಕಿತ್ತೂರು ಕರ್ನಾಟಕ ಜಾಂಬೋರೇಟ್ ವ್ಯವಸ್ಥಿತವಾಗಿ ನಡೆಸಿ ಯಶಸ್ವಿಗೊಳಿಸಿ – ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಕರೆ

    ಧಾರವಾಡ ೦೫ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಧಾರವಾಡದ ವತಿಯಿಂದ ಇದೇ ದಿ.6 ರಿಂದ 10 ರವರೆಗೆ ಧಾರವಾಡ ತಾಲೂಕಿನ ದಡ್ಡಿಕಮಲಾಪೂರದ ಸಸ್ಯಚೇತನ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಪ್ರಥಮ ಕಿತ್ತೂರು ಕರ್ನಾಟಕ…

    RSS
    Follow by Email
    Telegram
    WhatsApp
    URL has been copied successfully!