ನಿರ್ದೇಶಕರಾಗಿ ಶೇಖರ್ ನೀಲಪ್ಪ ಕವಳಿ ಆಯ್ಕೆ

ಧಾರವಾಡ  : ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಕೇಂದ್ರ ಕಚೇರಿ ಕೊಪ್ಪಳ ಇದರ ಆಡಳಿತ ಮಂಡಳಿ ಚುನಾವಣೆ 2025 ರ ಚುನಾವಣೆ ಫಲಿತಾಂಶದಲ್ಲಿ ಧಾರವಾಡ ಸಾಮಾನ್ಯ ಕ್ಷೇತ್ರದಿಂದ ಆಡಳಿತ ಮಂಡಳಿ ನಿರ್ದೇಶಕರಾಗಿ ಶೇಖರ್ ನೀಲಪ್ಪ ಕವಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಾರ್ಮಿಕ ಸಂಘಟನೆ, ಮಾನವ ಸಂಪನ್ಮೂಲ, ಉದ್ಯೋಗಿ, ಉದ್ಯೋಗದಾತರೊಂದಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಭೆ

ಉದ್ಯೋಗ ಕ್ಷೇಮಕ್ಕೆ ಸಂಬಂಧಿಸಿದ ಹಲವು ವಿಷಯ ಚರ್ಚೆ ಬೆಂಗಳೂರು : ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಇಂದು ವಿಕಾಸಸೌಧದಲ್ಲಿ ಕಾರ್ಮಿಕರು ಹಾಗೂ ಕಾರ್ಮಿಕ ಸಂಘಟನೆಗಳು, ಕೈಗಾರಿಕೆಗಳ ಉನ್ನತ ಅಧಿಕಾರಿಗಳು, ಮಾನವ ಸಂಪನ್ಮೂಲ ಹಾಗೂ ಉದ್ಯೋಗದಾತರೊಡನೆ ಉನ್ನತಮಟ್ಟದ ಸಭೆ ನಡೆಸಿದರು. ಕಾರ್ಮಿಕರ

ವಿಶೇಷ ನ್ಯಾಯಾಲಯದ ಮುಂದೆ ಯೋಗೀಶಗೌಡ ಕೊಲೆ ಪ್ರಕರಣದ ಸಾಕ್ಷಿಗಳ ವಿಚಾರಣೆ ಆರಂಭ

ಬೆಂಗಳೂರು : ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಯೋಗೀಶಗೌಡ ಕೊಲೆ ಪ್ರಕರಣದ ಸಾಕ್ಷಿಗಳ ವಿಚಾರಣೆ ಆರಂಭ ಯೋಗೀಶಗೌಡ ಸಹೋದರ ಗುರುನಾಥ ಗೌಡ ಗೌಡರ ಕೋರ್ಟ್ ಗೆ ಹಾಜರು ಮಾಜಿ ಸಚಿವ ಹಾಗೂ ಧಾರವಾಡ -71 ಕಾಂಗ್ರೆಸ್ ಹಾಲಿ ಶಾಸಕ, ನಗರ ನೀರು

ಅಂಬೇಡ್ಕರ್ ಜಯಂತಿಯನ್ನು ಆಚರಣೆ

ಧಾರವಾಡ 14 : ಮರಾಠ ವಿದ್ಯಾ ಪ್ರಸಾರಕ ಮಂಡಳ ಹಾಗೂ ಅಂಗಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿಯಾದ ಸುಭಾಷ್ ಶಿಂದೆ ಮುಖ್ಯ ಅತಿಥಿಗಳಾಗಿ ಸಹಕಾರ್ಯದರ್ಶಿ ಮಲ್ಲೇಶಪ್ಪ ಶಿಂದೆ ನಿರ್ದೇಶಕರಗಳಾದ ಅನಿಲ್

ಸಚಿವ ಸಂತೋಷ್ ಲಾಡ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ.

ಧಾರವಾಡ 14 : ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 134 ನೇ ಜಯಂತಿ ನಿಮಿತ್ತ ಧಾರವಾಡದ ಜುಬ್ಲಿ ವೃತ್ತದ ಬಳಿ ಇರುವ ಸಂವಿಧಾನ ಶಿಲ್ಪಿ, ಬಾಬಾಸಾಹೇಬ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್, ಜಿಲ್ಲಾಧಿಕಾರಿ ದಿವ್ಯ ಪ್ರಭು ಹಾಗೂ

ಜಕಜ ವೇದಿಕೆಯಿಂದ ಡಾ.ಬಿ.ಆರ್.ಅಂಬೇಡ್ಕರ್ ರವರ 134 ನೇ. ಜಯಂತಿ

ಧಾರವಾಡ 14 : ಜಯ ಕರ್ನಾಟಕ ಜನಪರ ವೇದಿಕೆಯಿಂದ ವಿಶ್ವಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ್ ರವರ 134 ನೇ. ಜಯಂತಿ ಪ್ರಯುಕ್ತ ಧಾರವಾಡದ ಶ್ರೀನಗರದ ವೃತ್ತದಲ್ಲಿ ರಾಜ್ಯ ಉಪಾಧ್ಯಕ್ಷ ಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಗೌರವ ನಮನಗಳನ್ನು

ಸರಕಾರಿ ಶಾಲೆಯಲ್ಲಿ ಡಾ. ಬಿ. ಆರ್. ಅಂಬೇಡ್ಕರ ಜಯಂತಿ ಆಚರಣೆ

ಧಾರವಾಡ 14 : ಹು- ಧಾ ಮಹಾನಗರ ಪಾಲಿಕೆಯ ವಾಡ್೯ ನಂ 26 ರ ಸುತಗಟ್ಟಿಯ ಸರಕಾರಿ ಶಾಲೆಯಲ್ಲಿ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ಅವರ 135 ರ ಜಯಂತಿಯನು ಆಚರಿಸಲಾಯಯಿತು ‌ ಶಾಲಾ ಅಬಿವೃದ್ಧಿ

ಧಮನಿತ ಸಮುದಾಯಕ್ಕೆ ಶಿಕ್ಷಣ ಪಡೆಯಲು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊಡುಗೆ ಅಪಾರ – ಡಾ.ಎಂ.ಬಿ.ಹೆಗ್ಗಣ್ಣವರ.

ಧಾರವಾಡ : ಜೀವದ ಪರಿವರ್ತನೆಗಾಗಿ ಶಿಕ್ಷಣ ಬಹಳ ಮುಖ್ಯವಾಗಿದ್ದು, ಧಮನಿತ ಸಮುದಾಯಕ್ಕೆ ಶಿಕ್ಷಣ ಪಡೆಯಲು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊಡುಗೆ ಅಪಾರವಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರಾದ ಡಾ.ಎಂ.ಬಿ.ಹೆಗ್ಗಣ್ಣವರ ಅಭಿಪ್ರಾಯಪಟ್ಟರು. ಅವರು ಕರ್ನಾಟಕ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್

ಮಕ್ಕಳಿಂದ ಪಾಲಕರ ಪಾದಪೂಜೆ ಕಾರ್ಯಕ್ರಮ- ಚೈತನ್ಯ ಶಿಬಿರ, ವನಹಳ್ಳಿ.

ಧಾರವಾಡ 14 : ಕರ್ನಾಟಕ ಇನ್ಕೂಬೇಷನ್ ಫೌಂಡೇಷನ್, ಧಾರವಾಡ ವತಿಯಿಂದ ವನಹಳ್ಳಿ ಗ್ರಾಮದಲ್ಲಿ ಏಪ್ರಿಲ್‍ 03 ಪ್ರಾರಂಭವಾದ ಚೈತನ್ಯ ಶಿಬಿರ ಇಂದು ಭಾವನಾಪೂರ್ಣವಾದ ಪಾದಪೂಜೆ ಕಾರ್ಯಕ್ರಮದಿಂದ ಯಶಸ್ವಿಯಾಗಿ ಮುಕ್ತಾಯವಾಯಿತು. ಈ ಶಿಬಿರವು ಅಕ್ಷರ ಕೇಂದ್ರದ ಮಕ್ಕಳಿಗಾಗಿ ಆಯೋಜಿಸಲಾಗಿದ್ದು, ಮಕ್ಕಳಲ್ಲಿ ರಾಷ್ಟ್ರಭಕ್ತಿ, ಗ್ರಾಮಾಭಿವೃದ್ಧಿ

ಧಾರವಾಡದ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಎಸ್. ಎ. ಇ. ಸೊಸಾಯಿಟಿ ಆಫ್ ಆಟೋಮೆಟಿವ್ ಇಂಜಿನಿಯರ್ಸ್ ಇಂಡಿಯಾ ಸಹಯೋಗದಿಂದ ಚೆನ್ನೈನ ಕೆಸಿಜಿ ಕಾಲೇಜ್ ಆಫ್ ಟೆಕ್ನಾಲಜಿ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ‘ಅಡ್ವಾನ್ಸ್ಡ್ ಡ್ರೋನ್ ಡಿಸೈನ್’ ಸ್ಪರ್ಧೆಯ ‘ಸೇಫ್ ಡಿಸೈನ್ ಆಫ್ ಡ್ರೋನ್’ ವಿಭಾಗದಲ್ಲಿ ಧಾರವಾಡದ ಎಸ್. ಡಿ. ಎಮ್.

WhatsApp