ತೆರಿಗೆ ಬಾಕಿ ಪಾಲಿಕೆಯಿಂದ ಸೀಲ್ ಡೌನ್ ಬಿಸಿ.
ಧಾರವಾಡ 28 : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಲಯ ಕಚೇರಿ ಒಂದರ ಅಧಿಕಾರಿಗಳಿಂದ ತೆರಿಗೆ ಬಾಕಿ ಉಳಿಸಿಕೊಂಡ ಕಟ್ಟಡಗಳಿಗೆ ಸೀಲ್ ಡೌನ್ ಬಿಸಿ ಅಭಿಯಾನ. ಧಾರವಾಡ ಕಲ್ಯಾಣ ನಗರದ ಎರಡು ಅಂಗಡಿಗಳು ಸೀಲ್ ಡೌನ್ ಮಾಡಲಾಗಿದ್ದು, ಐವತ್ತು ಸಾವಿರ ತೆರಿಗೆ
ಬಂಧಿಖಾನೆ ಮನಪರಿವರ್ತನೆಗಿರುವ ಒಂದು ಅವಕಾಶ
ಧಾರವಾಡ:– ಸಾಧನಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ ,ಪ್ರೀಜನ್ ಮಿನಿಸ್ಟರಿ ಇಂಡಿಯಾ – ಧಾರವಾಡ ಮತ್ತು ವಿನ್ಸೆಂಟ್ ಡಿ ಪೌಲ ನಿರ್ಮಲನಗರ ಧಾರವಾಡ ಕೇಂದ್ರ ಕಾರಾಗೃಹ ಧಾರವಾಡ ಇವರ ಸಹಯೋಗದಲ್ಲಿ ಬಂಧಿಖಾನೆ ಮಹಿಳಾ ನಿವಾಸಿಗಳೊಂದಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಲಾಗಿತ್ತು.
ಹು -ಧಾ ಮಹಾನಗರ ಪಾಲಿಕೆಯ ಅಧಿಕಾರಿಗಳು ಜನ್ನತ್ ನಗರಕ್ಕೆ ಭೇಟಿ
ಧಾರವಾಡ 21 : ಎಸ್.ಯು.ಸಿ.ಐ.ಕಮ್ಯುನಿಸ್ಟ್ ಪಕ್ಷದ ಮನವಿಗೆ ಸ್ಪಂದಿಸಿ ಜನ್ನತ್ ನಗರಕ್ಕೆ ಭೇಟಿಮಾಡಿ ಗಟಾರ ಸಮಸ್ಯೆ ಹಾಗೂ ಕಸ ವಿಲೇವಾರಿ ಸಮಸ್ಯೆ ಬಗೆಹರಿಸುವುದಾಗಿ ಆಶ್ವಾಸನೆ ನೀಡಿದ ಪಾಲಿಕೆ ಅಧಿಕಾರಿಗಳು. ಜನ್ನತ್ ನಗರದ ಗಟಾರ ಸಮಸ್ಯೆ ಹಾಗೂ ಕಸ ವಿಲೇವಾರಿ ಸಮಸ್ಯೆಯನ್ನು ಬಗೆಹರಿಸಲು
ನುಡಿದಂತೆ ನಡೆಯುವ ಸರ್ಕಾರ ಕೊಟ್ಟ ಮಾತು ಉಳಿಸಿಕೊಳ್ಳಿ
ಸಿಎಂ ಅವರು ಘೋಷಿಸಿದಂತೆ ಕನಿಷ್ಟ ರೂ.10000 ಮಾಸಿಕ ಗೌರವಧನದ ಆದೇಶ ಮತ್ತು ರಾಜ್ಯ ಬಜೆಟ್‌ನಲ್ಲಿ ರೂ. 1000 ಹೆಚ್ಚಳದ ಆದೇಶ ಮಾಡಲು, ಆಗ್ರಹಿಸಿ ಎಐಯುಟಿಯುಸಿ ಪ್ರತಿಭಟನೆ. ಧಾರವಾಡ : ಎಐಯುಟಿಯುಸಿಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಉ.ಕ
ಜಿಲ್ಲೆಯ ಶೈಕ್ಷಣಿಕ ವಲಯದಲ್ಲಿ ಸಾಕಷ್ಟು ಬದಲಾವಣೆ ತರುವಲ್ಲಿ ಯಶಸ್ವಿ : DC
ಎಸ್.ಎಸ್.ಎಲ್.ಸಿ., ಪಿಯುಸಿ ಪರೀಕ್ಷೆಗಳಲ್ಲಿ ರ್ಯಾಂಕ್ಗಳ ಬ್ಯಾಂಕ ಆಗಿದ್ದ ಧಾರವಾಡ ಜಿಲ್ಲೆ, ಕಳೆದ ಕೆಲವು ವರ್ಷಗಳಿಂದ ಪರೀಕ್ಷಾ ಫಲಿತಾಂಶದಲ್ಲಿ ಸ್ವಲ್ಪಮಟ್ಟಿಗೆ ಹಿನ್ನಡೆ ಕಾಣುತ್ತಿದೆ. ಆದರೆ ಕಳೆದ ಜುಲೈದಿಂದ ನಿರಂತರವಾಗಿ 10 ತಿಂಗಳಿಂದ ಮಿಷನ್ ವಿದ್ಯಾಕಾಶಿ ಮೂಲಕ ಎಸ್.ಎಸ್.ಎಲ್.ಸಿ. ಮಕ್ಕಳಿಗೆ ವಿಶೇಷ ತರಗತಿ, ಸಂಜೆ
ಶಿಕ್ಷಣ ಇಲಾಖೆ ಮತ್ತು ತಜ್ಞರು ಈ ವರ್ಷ ವಿಶೇಷ ಪಯತ್ನ
ಧಾರವಾಡ ಜಿಲ್ಲೆಯ ಶೈಕ್ಷಣಿಕ ವೈಭವ ಮತ್ತು ಸಾಧನೆಯನ್ನು ಮರು ಸ್ಥಾಪಿಸಲು ಜಿಲ್ಲಾಧಿಕಾರಿ ನೇತೃತ್ವದ ಅಧಿಕಾರಿಗಳ ತಂಡ, ಶಿಕ್ಷಣ ಇಲಾಖೆ ಮತ್ತು ತಜ್ಞರು ಈ ವರ್ಷ ವಿಶೇಷ ಪಯತ್ನ ಮಾಡಿದ್ದಾರೆ. ಮಿಷನ್ ವಿದ್ಯಾಕಾಶಿ ಮೂಲಕ ವಿದ್ಯಾರ್ಥಿಗಳಲ್ಲಿ ಉತ್ತಮ ಫಲಿತಾಂಶ ಪಡೆಯುವ ಭರವಸೆ, ಆತ್ಮ
ಎಸ್.ಎಸ್.ಎಲ್.ಸಿ ಪರೀಕ್ಷೆ ALL THE BEST. ……. YOU ALL ARE THE BEST !
ಎಸ್.ಎಸ್.ಎಲ್.ಸಿ ಪರೀಕ್ಷೆ ALL THE BEST. ……. YOU ALL ARE THE BEST ! ಧಾರವಾಡದ ಎಲ್ಲ ಪ್ರೌಢಶಾಲಾ ಶಿಕ್ಷಕ ಸಮೂಹಕ್ಕೆ,ಅಧಿಕಾರಿಗಳಿಗೆ ನನ್ನದೊಂದು ದೊಡ್ಡ ನಮಸ್ಕಾರ. ನೀವೆಲ್ಲರೂ ಮಾಡುತ್ತಿರುವ ಪ್ರಯತ್ನವನ್ನು ಎಷ್ಟು ಹೊಗಳಿದರೂ ಸಾಲದು. ಮಿಷನ್ ವಿದ್ಯಕಾಶಿಗಾಗಿ ನೀವೆಲ್ಲ ಒಕ್ಕಟ್ಟಿಂದ
ಬೆಳಗಾವಿ ವಲಯ ಮಟ್ಟದ ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆ 2024. -25 ವಿಜೇತರು.
ಧಾರವಾಡ 18 : ರಾಷ್ಟೀಯ ಸೇವಾ ಯೋಜನಾ ಕೋಶ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಮತ್ತು ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣ ಸಂಸ್ಥೆ, ಕರ್ನಾಟಕ ಸರ್ಕಾರ, ಇವರ ಸಂಯುಕ್ತಾಶ್ರಯದಲ್ಲಿ ಬೆಳಗಾವಿ ವಲಯ
ಡಾ. ಜೆ. ವಿ. ಗೌಡ ಪ್ರಥಮ ಕುಲಪತಿಗಳು, ಕೃವಿವಿ, ಧಾರವಾಡ ಇವರು 88 ನೇ ವಯಸ್ಸಿಗೆ ನಿಧನ
ಧಾರವಾಡ 18 : ಡಾ. ಗೌಡ, ಶ್ರೇಷ್ಠ ವಿದ್ಯಾರ್ಥಿ, ಶ್ರೇಷ್ಠ ಶಿಕ್ಷಕ, ಶ್ರೇಷ್ಠ ವಿಜ್ಞಾನಿ, ಶ್ರೇಷ್ಠ ಆಡಳಿತಗಾರ ಮತ್ತು ಶ್ರೇಷ್ಠ ಮಾನವತಾವಾಧಿ. ಡಾ. ಗೌಡರವರು ಇತ್ತಿಚಿಗೆ 31-03-2024 ರಂದು 87 ವರ್ಷ ಮುಗಿಸಿ 88 ನೇ ವರ್ಷಕ್ಕೆ ಕಾಲಿಡುವ ಸಂದರ್ಭದಲ್ಲಿ ಅವರ
ಡಾ| ಡಿ.ಜಿ.ಶೆಟ್ಟಿ ಎಜ್ಯುಕೇಷನಲ್ ಸೊಸೈಟಿಯ ಪದವಿ ಕಾಲೇಜುಗಳ 24 ನೇ ವಾರ್ಷಿಕೋತ್ಸವ
ಧಾರವಾಡ 18 : ಡಾ| ಡಿ.ಜಿ.ಶೆಟ್ಟಿ ಎಜ್ಯುಕೇಷನಲ್ ಸೊಸೈಟಿಯ ಪದವಿ ಕಾಲೇಜುಗಳ 24 ನೇ ವಾರ್ಷಿಕೋತ್ಸವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮುಖ್ಯಅತಿಥಿಗಳು ಹಾಗೂ ಉದ್ಘಾಟಕರಾಗಿ ಆಗಮಿಸಿದ್ದ ಎಮ್. ವಿಜಯಕುಮಾರ ಜನರಲ್ ಮ್ಯಾನೇಜರ್, ಕೆನರಾ ಬ್ಯಾಂಕ್ ಇವರು ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ
















