ನಾಳೆ ಸಂಗೀತ ಕಾರ್ಯಕ್ರಮ, ಸಾರಂಗಿ ನಾದದ ಬೆನ್ನೇರಿ ಪುಸ್ತಕ ಬಿಡುಗಡೆ.

ಧಾರವಾಡ 15 : ಇಲ್ಲಿನ ಪರ್ವಿನ್ ಬೇಗಂ ಸ್ಮೃತಿ ಟ್ರಸ್ಟ್ ವತಿಯಿಂದ ಪರ್ವಿನ್ ಬೇಗಂ, ಉಸ್ತಾದ್ ಅಬ್ದುಲ್ ಖಾದರ್ ಖಾನ್ ಹಾಗೂ ಪಂ.ಬಸವರಾಜ ಬೆಂಡಿಗೇರಿ ಸ್ಮರಣಾರ್ಥ ಫೆಬ್ರುವರಿ 16 ರಂದು ಸಂಜೆ 5.30ಕ್ಕೆ ನಗರದ ಸೃಜನಾ ರಂಗಮಂದಿರದಲ್ಲಿ ಸಂಗೀತ ಕಾರ್ಯಕ್ರಮ ಹಾಗೂ

11ನೇ ತಾಲೂಕ ಸಾಹಿತ್ಯ ಸಮ್ಮೇಳನಕ್ಕೆ ನಿತಿನ್ ಚಂದ್ರ ಹತ್ತಿಕಾಳ ಆಯ್ಕೆ

.ಬರುವ ಮಾರ್ಚ್ ತಿಂಗಳು 25ನೇ ತಾರಿಖರಂದು ಕುಲ ಪುರೋಹಿತ ಆಲೂರು ವೆಂಕಟರಾವ್ ಸಭಾಭವನದಲ್ಲಿ ನಡೆಯಲಿರುವ 11ನೇ ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸರ್ವಾ ಅಧ್ಯಕ್ಷರನ್ನಾಗಿ ಡಾ. ನಿತಿನ್ ಚಂದ್ರ ಹತ್ತಿಕಾಳ ಅವರನ್ನು ಆಯ್ಕೆ ಮಾಡಲಾಗಿದೆ. ಸಾಹಿತ್ಯ ಸಮ್ಮೇಳನಕ್ಕೆ ಜನಪ್ರಿಯ ವೈದ್ಯರಾದ ಡಾಕ್ಟರ್ ನಿತಿನ್

ಡಾ. ಮಲ್ಲಿಕಾರ್ಜುನ ಮನಸೂರ ಸಂಗೀತ ಪಾಠಶಾಲೆ ಪುನರಾಂಭಕ್ಕೆ ಕ್ರಮ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ ಫೆ.1೨: ಖ್ಯಾತ ಹಿಂದೂಸ್ತಾನಿ ಗಾಯಕರಾಗಿದ್ದ ದಿ. ಡಾ. ಮಲ್ಲಿಕಾರ್ಜುನ ಮನಸೂರ ಅವರ ಹೆಸರಿನಲ್ಲಿ ಆರಂಭಿಸಲಾಗಿದ್ದ ಡಾ.ಮಲ್ಲಿಕಾರ್ಜುನ ಮನಸೂರ ಸಂಗೀತ ಪಾಠಶಾಲೆಯನ್ನು ಬರುವ ಜೂನ್ ತಿಂಗಳಿಂದ ಪುನರಾರಂಭಿಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಡಾ. ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ ಅಧ್ಯಕ್ಷರು

ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಪಂಚ ಗ್ಯಾರಂಟಿ ಯೋಜನೆಗಳು ಜನರ ಬದುಕಿಗೆ ಬೆಳಕಾಗುವಂತೆ ಅನುಷ್ಠಾನವಾಗಲಿ: ಅಧ್ಯಕ್ಷ ಎಸ್.ಆರ್. ಪಾಟೀಲ

ಧಾರವಾಡ  ಫೆಬ್ರವರಿ 12: ರಾಜ್ಯ ಸರಕಾರವು ಬಡ ಹಾಗೂ ಮಧ್ಯಮ ವರ್ಗದವರ ಅನುಕೂಲಕ್ಕಾಗಿ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನವಾಗಬೇಕು. ಇವುಗಳಿಂದ ಜನರ ಬದುಕಿನಲ್ಲಿ ಬೆಳಕು ಮೂಡಬೇಕೆಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಎಸ್.ಆರ್.ಪಾಟೀಲ ಅವರು ಹೇಳಿದರು.

ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ ಕಮಿಷನರೇಟ್ ಎ.ಪಿ.ಎಂ.ಸಿ ನವನಗರ ಪೊಲೀಸ ಠಾಣೆ ಹುಬ್ಬಳ್ಳಿ ಪತ್ತೆ ಮಾಡಲಾದ ಮೂರು ಪ್ರಕರಣಗಳು

ಹುಬ್ಬಳ್ಳಿ 12 : ದಿ 31.12.2024 ರಂದು ಮುಂಜಾನೆ 09.00 ಗಂಟೆಗೆ ತಾವು ಇದ್ದ ಬೈರಿದೇವರಕೊಪ್ಪ ವೈಷ್ಣವಿದೇವಿ ಗುಡಿ ಹಿಂಭಾಗ ಸಮೃದ್ಧಿ ಬಡಾವಣೆ 2ನೇ ರಸ್ತೆಯಲ್ಲಿ ಇರುವ ತಮ್ಮ ಮನೆಗೆ ಕೀಲಿ ಹಾಕಿಕೊಂಡು ತಮ್ಮ ಸಹೋಧರಿಯೊಂದಿಗೆ ಹುಬ್ಬಳ್ಳಿ ಸಿದ್ದಾರೂಡಮಠಕ್ಕೆ ಹೋಗಿ ಮರಳಿ.

ರಾಷ್ಟ್ರೋತ್ಥಾನ ವಿದ್ಯಾಲಯದಲ್ಲಿ ಉತ್ಥಾನ ಭಾರತ ಸಾಂಸ್ಕೃತಿಕ ಕಾರ್ಯಕ್ರಮ.

ಧಾರವಾಡ 12 : ರಾಷ್ಟ್ರೋತ್ಥಾನ ವಿದ್ಯಾಲಯ ಮುಮ್ಮಿಗಟ್ಟಿ, ಉತ್ಥಾನ ಭಾರತ ಎಂಬ ಶೀರ್ಷಿಕೆಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆ ಖ್ಯಾತ ಮನೋವೈದ್ಯರಾದ ಆನಂದ ಪಾಂಡುರಂಗಿ ದೀಪ ಪ್ರಜ್ವಲನೆ ಮಾಡಿ ವಿದ್ಯಾಥಿ೯ಗಳನ್ನು ಉದ್ದೇಶಿಸಿ ಮಾತನಾಡಿದ ಅವರು. ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಗಡಿ ಕ್ಲಸ್ಟರ ಮಟ್ಟದ ಕಲಿಕಾ ಹಬ್ಬ

ಹಾವೇರಿ 12 : ಹಾವೇರಿ ಜಿಲ್ಲೆ ಹಾವೇರಿ ತಾಲೂಕು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಗಡಿ ಕ್ಲಸ್ಟರ ಮಟ್ಟದ ಕಲಿಕಾ ಹಬ್ಬ ವನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು. ಹಬ್ಬಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮೌನೇಶ್ ಬಡಿಗೇರ್ , ಡಯಟ್ ನ ಉಪನ್ಯಾಸಕರಾದ ಸುಣಗಾರ

ಫೆ 14 ರಂದು ಬಿಸಿಯೂಟ ಕಾರ್ಮಿಕರ ವೇತನ ಹೆಚ್ಚಿಸಲು ಆಗ್ರಹಿಸಿ

ಧಾರವಾಡ 11 :ಎಐಯುಟಿಯುಸಿ ಕೇಂದ್ರ ಕಾರ್ಮಿಕ ಸಂಘಟನೆಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಬಿಸಿಯೂಟ ಕಾರ್ಮಿಕರ ಸಂಘ(ರಿ)ದ ಧಾರವಾಡ ಜಿಲ್ಲಾ ಸಮಿತಿ ವತಿಯಿಂದ ಇಂದು ಬಿಸಿಯೂಟ ಕಾರ್ಮಿಕರಿಗೆ ಇಂದಿನ ಬೆಲೆಯೇರಿಕೆಗೆ ಅನುಗುಣವಾಗಿ ವೇತನ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ

ಗ್ರಾಮ ಆಡಳಿತ ಅಧಿಕಾರಿಗಳ‌ ಸಂಘದ ಮುಷ್ಕರ

ಧಾರವಾಡ11 :  ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ನಗರದ ತಹಶೀಲ್ದಾರ‌ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ನೀಡಿದ್ದ ಕರೆಯ ಮೇರೆಗೆ ಗ್ರಾಮ ಆಡಳಿತ

ವಾರ್ಷಿಕ ಸಂಗೀತೋತ್ಸವ ಕಾರ್ಯಕ್ರಮ

ಧಾರವಾಡ 11: ಸ್ವರಲಯ ಆರಾಧನೆ ಸಂಸ್ಥೆ ಧಾರವಾಡ ಹಾಗೂ ಸುಮದ್ವ ಸಂಗೀತ ವಿದ್ಯಾಲಯ ಮಾಳಮಡ್ಡಿ ಧಾರವಾಡ ಇವರ ವತಿಯಿಂದ ವಾರ್ಷಿಕ ಸಂಗೀತೋತ್ಸವ ಕಾರ್ಯಕ್ರಮವು ಕರ್ನಾಟಕ ಕುಲ ಪುರೋಹಿತ ಶ್ರೀ ಆಲೂರು ವೆಂಕಟರಾವ್ ಸಂಸ್ಕೃತ ಭವನದಲ್ಲಿ ಜರುಗಿತು. ಈ ಕಾರ್ಯಕ್ರಮದಲ್ಲಿ ಸಂಗೀತ ವಿದ್ಯಾಲಯದ

WhatsApp