ರಾತ್ರಿ ಬೈಕ್ ಮೇಲೆ ಗಸ್ತು ತಿರುಗಿದ ಕಮಿಷನರ್
ಧಾರವಾಡ : ನಗರದ ವಿವಿಧ ಪ್ರದೇಶಗಳಲ್ಲಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಅವರು ಬೈಕ್ ಮೇಲೆ ಗಸ್ತು ತಿರುಗಿದ್ದಾರೆ. ಸಾರ್ವಜನಿಕರು ಪೊಲೀಸರೊಂದಿಗೆ ಸ್ನೇಹದಿಂದಿರಬೇಕು. ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡಬಾರದು . ಸಾರ್ವಜನಿಕರು ಪೊಲೀಸರೊಂದಿಗೆ ಬಾಂಧವ್ಯದಿಂದ ಇರಬೇಕು ಎಂಬ ಉದ್ದೇಶದಿಂದ ಧಾರವಾಡದ ಅನೇಕ
14 ಕ್ಕೆ ಎಮ್. ಆರ್. ಬಾಳಿಕಾಯಿ ಅವರ ಅಭಿನಂದನಾ ಸಮಾರಂಭ
ಧಾರವಾಡ : ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಇದೇ ತಿಂಗಳ 14 ರಂದು ಶನಿವಾರ ಮುಂಜಾನೆ 10.30 ಕ್ಕೆ ಎಮ್. ಆರ್. ಬಾಳಿಕಾಯಿ ಆರ್ಟ್ ಗ್ಯಾಲರಿ ಸಂಸ್ಥೆ ಸದಸ್ಯರು, ಪರಿವಾರದವರು, ಕಲಾವಿದರು, ಶಿಷ್ಯರು, ಆತ್ಮೀಯ ಸ್ನೇಹಿತರು, ಹಾಗೂ ಕಲಾಸಕ್ತರು
ಡಿ ಸಿ ಕಚೇರಿಯ ಎದುರು ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಧಾರವಾಡ : ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಬೇಡಿಕೆ ಇಡೇರಿಕೆಗೆ.ಡಿ ಸಿ ಕಚೇರಿಯ ಎದುರು ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಮಾಡಿ ಮನವಿ ಅಪಿ೯ಸಿದರು. ಆಶಾ ಕಾರ್ಯಕರ್ತೆಯರಿಗೆ, ಕೇಂದ್ರ ಸರ್ಕಾರದ ಪ್ರೋತ್ಸಾಹ ಧನ ಮತ್ತು ರಾಜ್ಯ ಸರ್ಕಾರದ ನಿಶ್ಚಿತ ಮಾಸಿಕ ಗೌರವಧನ ಹಾಗೂ
ಮಹಿಳೆಯ ಕೊಲೆಗೆ ಯತ್ನ; ನಾಲ್ಕು ಆರೋಪಿಗಳ ಬಂಧನ
ಹುಬ್ಬಳ್ಳಿ :ಹಳೇಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಬ್ಯಾಂಕರ್ಸ್ ಕಾಲೊನಿಯಲ್ಲಿ ಬುಧವಾರ ಮಧ್ಯಾಹ್ನ ಮಹಿಳೆಯೊಬ್ಬರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ನಾಲ್ಕು ಜನ ಆರೋಪಿತರನ್ನು ಬಂಧನ ಮಾಡಿ ನ್ಯಾಯಾಲಯಕ್ಕೆ ಒಪ್ಪಿಸಿರುತ್ತಾರೆ. ಹೆಗ್ಗೇರಿಯ
ಅಂಗಡಿಗೆ ನುಗ್ಗಿ ದರೋಡೆ ಮಾಡಿದ್ದ 6 ಆರೋಪಿಗಳ ಬಂಧನ
ಹುಬ್ಬಳ್ಳಿ : ಹುಬ್ಬಳ್ಳಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯ ಚಂದ್ರಕಲಾ ಟಾಕೀಸ್ ಹತ್ತಿರದ ಚಿಕನ್ ಪೌಲ್ಟ್ರಿ ಅಂಗಡಿಗೆ ನುಗ್ಗಿ ಅಂಗಡಿಯಲ್ಲಿದ್ದ ದೂರುದಾರರಿಗೆ ಚಾಕು ತೋರಿಸಿ ಹೆದರಿಸಿ ಅವರ ಬಳಿ ಇದ್ದ 5000/- ನಗದು ಹಣವನ್ನು ದರೋಡೆ ಮಾಡಿಕೊಂಡು ಹೋಗಿದ್ದರ ಬಗ್ಗೆ ಹುಬ್ಬಳ್ಳಿ
ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ಶಾಲೆ, ಕಾಲೇಜು, ಸರಕಾರಿ ಕಚೇರಿಗಳಿಗೆ ರಜೆ ಘೋಷಣೆ
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಸರಕಾರಿ ಶಾಲೆ, ಕಾಲೇಜು, ಸರಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಮೂರು ದಿನಗಳವರೆಗೆ ಶೋಕಾಚರಣೆ ಘೋಷಿಸಲಾಗಿದ್ದು, ಯಾವುದೇ ರೀತಿಯ ಮನರಂಜನಾ ಕಾರ್ಯಕ್ರಮ ಮಾಡದಂತೆ
ಬೆಳಗಾವಿಯ ಇನ್ಸಪೆಕ್ಟರ್ ಟಿಂಗರಿಕರ್ ಬಂಧನಕ್ಕೆ ವಾರೆಂಟ್ ಜಾರಿ
ಬೆಂಗಳೂರು : ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ 19 ಆರೋಪಿ ಇನ್ಸಪೆಕ್ಟರ್ ಚೆನ್ನಕೇಶವ ಟಿಂಗರಿಕರ್ ಬಂಧನಕ್ಕೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಾರೆಂಟ್ ಜಾರಿಗೊಳಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ
ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಬಿಜೆಪಿ ಸೇರಿದ್ದರು
ಬೆಂಗಳೂರು : ಕಳೆದ ಹಲವು ತಿಂಗಳಿಂದ ವಯೋಸಹಸ ಕಾಯಿಲೆಯಿಂದ ಬಳಲುತ್ತಿದ್ದ 93 ವರ್ಷದ ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ (93) (ಸೋಮನಹಳ್ಳಿ ಮಲ್ಲಯ್ಯ ಕೃಷ್ಣ) ವಿಧಿವಶರಾದರು. ಅವರು ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ಮನೆಯಲ್ಲೇ ಕೊನೆಯುಸಿರು ಎಳೆದಿದ್ದು, ಹಲವು ದಶಕಗಳ ಕಾಲ
“ರಾಷ್ಟ್ರೀಯ ಜಂತುಹುಳು ನಿವಾರಣ ಕಾರ್ಯಕ್ರಮ”
ಕರ್ನಾಟಕ ಪ್ರೌಢಶಾಲೆಯಲ್ಲಿ “ರಾಷ್ಟ್ರೀಯ ಜಂತುಹುಳು ನಿವಾರಣ ಕಾರ್ಯಕ್ರಮ”ವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಧಾರವಾಡ ಜಿಲ್ಲೆಯ ಗೌರವಾನ್ವಿತ ಜಿಲ್ಲಾಧಿಕಾರಿಗಳಾದಂತಹ ದಿವ್ಯ ಪ್ರಭು ಅವರು ಉದ್ಘಾಟಕರಾಗಿ ಆಗಮಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ, 10ನೇ ವರ್ಗದ ಮಕ್ಕಳನ್ನು ಉದ್ದೇಶಿಸಿ ಸ್ಪೂರ್ತಿದಾಯಕ ಮಾತುಗಳನ್ನು ಆಡಿದರು. ವಿದ್ಯಾರ್ಥಿಗಳು ಸಿನಿಮಾ, ಮೊಬೈಲ್,
ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಸುಧಾಕರ ರೆಡ್ಡಿ ಸಂತಾಪ
ಬೆಂಗಳೂರು: ಬಿಜೆಪಿಯ ಹಿರಿಯ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಎಂದು ಬಿಜೆಪಿ ರಾಜ್ಯ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಬೆಂಗಳೂರನ್ನು ಸಿಲಿಕಾನ್ ಸಿಟಿಯಾಗಿ ಪರಿವರ್ತಿಸುವಲ್ಲಿ ಹಾಗೂ ಲಕ್ಷಾಂತರ ಯುವಕರಿಗೆ ಉದ್ಯೋಗ ಕೊಡಿಸುವಲ್ಲಿ
















