ಶ್ರೀ ವೀರಭದ್ರೇಶ್ವರ ಜಾತ್ರಾಹೋತ್ಸವದ ಅಂಗವಾಗಿ, ಗುಗ್ಗಳ ಮಹೋತ್ಸವ ಕಾರ್ಯಕ್ರಮ ಜರುಗಿತು

ಧಾರವಾಡ ಮೃತ್ಯುಂಜಯ ನಗರದ, ಕೊಟ್ಟಣದ ಓಣಿಯ ಶ್ರೀ ವೀರಭದ್ರೇಶ್ವರ ಜಾತ್ರಾಹೋತ್ಸವದ ಅಂಗವಾಗಿ, ಗುಗ್ಗಳ ಮಹೋತ್ಸವ ಕಾರ್ಯಕ್ರಮ ಜರುಗಿತು. ಮುಂಜಾನೆ 8 ಗಂಟೆಗೆ, ಶಿರಕೋಳದ ಗುರುಸಿದ್ದೇಶ್ವರ ಮಹಾಸ್ವಾಮಿಗಳು ಗುಗ್ಗಳ ಕೊಡಗಳಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಮುತೈದೆಯರು ಆರತಿಯೊಂದಿಗೆ, ಪ್ರಸಿದ್ದ ಪುರವಂತರು

ಅಕ್ಷರಸ್ಥರೆ ಹೆಚ್ಚು ಮೋಸ ಹೋಗುತ್ತಾರೆ : ತಾಂತ್ರಿಕ ಜ್ಞಾನ, ಮೊಬೈಲ್ ಬಳಕೆ ಬಗ್ಗೆ ಸಾಮಾನ್ಯ ತಿಳುವಳಿಕೆ ಅಗತ್ಯ : ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ : ಪ್ರಸ್ತುತ ದಿನದಲ್ಲಿ ಬಹುತೇಕ ಸಾರ್ವಜನಿಕರಿಗೆ ಆಗಲಿ ಸರ್ಕಾರಿ ನೌಕರರೆ ಆಗಿರಲಿ ತಂತ್ರಜ್ಞಾನದ ಬಗ್ಗೆ ಹೆಚ್ಚು ಮಾಹಿತಿ ಇರುವುದಿಲ್ಲ. ಅದಕ್ಕಾಗಿಯೇ ದಿನದಿನಕ್ಕೆ ಸೈಬರ್ ವಂಚನೆಗಳು ಹೆಚ್ಚಾಗಿ ನಡೆಯುತ್ತಿವೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ಇಂದು (ಡಿ.02)

ರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಅತ್ಯುತ್ತಮವಾಗಿ ಅರಿವು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಧಾರವಾಡ ಜಿಲ್ಲೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಪ್ರಥಮ ಸ್ಥಾನ

ಧಾರವಾಡ : ಪ್ರತಿ ವರ್ಷದಂತೆ ಈ ವರ್ಷವೂ ನವ್ಹೆಂಬರ ಮಾಹೆಯಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು ಇವರಿಂದ ರಾಷ್ಟ್ರೀಯ ದತ್ತು ಮಾಸಾಚರಣೆ ನವ್ಹೆಂಬರ-2025 ರ ಅಂಗವಾಗಿ ಕಾನೂನು ಬಧ್ಧ ದತ್ತು ಕುರಿತು ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ, ವೈದ್ಯಾಧಿಕಾರಿಗಳು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐ.ಸಿ.ಡಿ.ಎಸ್)

ಧಾರವಾಡ : ಮಕ್ಕಳಿಗೆ ಉತ್ತಮ ಭವಿಷ್ಯವೇ ಭಾರತದ ಭವಿಷ್ಯ ಎಂಬ ದೂರದೃಷ್ಠಿಯ ಹಿನ್ನೆಲೆಯಲ್ಲಿ, ಇಲಾಖೆಯು ಮಕ್ಕಳ ಕಲ್ಯಾಣ ಮತ್ತು ಅಭಿವೃದ್ಧಿಗಾಗಿ ಜಾರಿಯಲ್ಲಿರುವ ನೀತಿ ಮತ್ತು ಕಾರ್ಯಕ್ರಮಗಳ ಅನುಷ್ಠಾನಕ್ಕೆ ಹೆಚ್ಚು ಒತ್ತು ನೀಡಿ ಶ್ರಮಿಸುತ್ತಿದೆ. ಈ ಶ್ರಮವು ದೇಶದ ಮುಂದಿನ ಸಾಮಾಜಿಕ, ಆರ್ಥಿಕ

ಡೇ-ನಲ್ಮ ಯೋಜನೆ:ಮಹಿಳಾ ಸ್ವ-ಸಹಾಯ ಸಂಘಗಳಿಂದ ಅರ್ಜಿ ಆಹ್ವಾನ

ಧಾರವಾಡ : ಅಣ್ಣಿಗೇರಿ ಪುರಸಭೆ ಕಾರ್ಯಾಲಯ ವ್ಯಾಪ್ತಿಯಲ್ಲಿ ಕೇಂದ್ರ ಪುರಸ್ಕ್ರತ ಅಮೃತ 2.0 ಯೋಜನೆಯ ಘಟಕವಾದ ಅಮೃತ ಮಿತ್ರ ಮಾರ್ಗಸೂಚಿ ಅನುಸಾರ ಡೇ-ನಲ್ಮ್ ಯೋಜನೆ ಅಡಿಯಲ್ಲಿ ರಚನೆಯಾದಂತ ಮಹಿಳಾ ಸ್ವ-ಸಹಾಯ ಸಂಘಗಳ ಮೂಲಕ ಸಾರ್ವಜನಿಕ ಉಧ್ಯಾನವನ ಮತ್ತು ಆಟದ ಮೈದಾನಗಳ ನಿರ್ವಹಣೆ

ಡಿಸೆಂಬರ್ 13 ರಿಂದ 15 ರವರೆಗೆ ಲ್ಲಾ ಮಟ್ಟದ ಫಲ-ಪುಷ್ಪ ಪ್ರದರ್ಶನ ಹಾಗೂ ಸಿರಿಧಾನ್ಯ ಹಬ್ಬ

ಧಾರವಾಡ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಮತ್ತು ಫಲ-ಪುಷ್ಪ ಪ್ರದರ್ಶನ ಸಮಿತಿ, ಜಿಲ್ಲಾ ಹಾಪ್ ಕಾಮ್ಸ್, ಮೀನುಗಾರಿಕೆ ಇಲಾಖೆ, ಎನ್‍ಆರ್‍ಎಲ್‍ಎಮ್ (ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ) ಅವರ ಸಹಯೋಗದೊಂದಿಗೆ 2025-26

ಏಡ್ಸ್ ಬಗ್ಗೆ ಭಯ ಬೇಡ; ಜಾಗೃತಿ ಅಗತ್ಯ; ಏಡ್ಸ್ ಮುಕ್ತ ಜಿಲ್ಲೆ ಮಾಡಲು ಎಲ್ಲರೂ ಶ್ರಮಿಸೋಣ: ಜಿಲ್ಲಾಧಿಕಾರಿ ದಿವ್ಯ ಪ್ರಭು.

ಧಾರವಾಡ : ಏಡ್ಸ್ ರೋಗದ ಬಗ್ಗೆ ಭಯ ಬೇಡ. ಮುಂಗ್ರಾತೆ, ಜಾಗೃತಿ, ಅರಿವು ಅಗತ್ಯವಾಗಿದೆ. ಧಾರವಾಡ ಜಿಲ್ಲೆಯಲ್ಲಿ ಏಡ್ಸ್ ರೋಗಿಗಳ ಪ್ರಮಾಣ, ಹರಡುವಿಕೆ ಇಳಿಮುಖವಾಗಿದ್ದು, ಈಗ ಜಿಲ್ಲೆಯಲ್ಲಿ ಏಡ್ಸ್ ಪಾಜಿಟಿವಿಟಿ ದರ ಶೇ. 0.38 ರಷ್ಟಿದೆ. ಇದನ್ನು ಶೂನ್ಯಕ್ಕೆ ಇಳಿಸಿ, ಧಾರವಾಡ

ಜಿಲ್ಲಾಡಳಿತ ಮತ್ತು ಜಿ.ಪಂ ತಿಂಗಳ ವಿಶೇಷ ಉಪನ್ಯಾಸ ಮಾಲಿಕೆ

ಕೆಜಿಐಡಿ ಸೌಲಭ್ಯಗಳು ಹಾಗೂ ಆರ್ಥಿಕ ವಂಚನೆ, ಡಿಜಿಟಲ್ ಅರೆಸ್ಟ್, ಸೈಬರ್ ಅಪರಾಧಗಳ ಕುರಿತು ಡಿ.2 ರಂದು ಸರಕಾರಿ ನೌಕರರಿಗೆ ವಿಶೇಷ ಉಪನ್ಯಾಸ ಆಯೋಜನೆ : ಡಿಸಿ ದಿವ್ಯ ಪ್ರಭು ಧಾರವಾಡ : ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ ವತಿಯಿಂದ ಬರುವ ಡಿಸೆಂಬರ್

ಕರಡು ಮತದಾರರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆಗಾಗಿ ಡಿಸೆಂಬರ್ 10, 2025 ರವರೆಗೆ ಕಾಲಾವಕಾಶ

ಧಾರವಾಡ : ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ-2026 ಕ್ಕೆ ಸಂಬಂಧಿಸಿದಂತೆ, ನವೆಂಬರ್ 25, 2025 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕರಡು ಮತದಾರರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 10, 2025 ರವರೆಗೆ

ವಿವಿಧ ಸಾಲ ಮತ್ತು ಸಹಾಯಧನ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಡಿ.15 ವರೆಗೆ ಅವಧಿ ವಿಸ್ತರಣೆ

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ವಿವಿಧ ಸಾಲ ಮತ್ತು ಸಹಾಯಧನ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಡಿ.15 ವರೆಗೆ ಅವಧಿ ವಿಸ್ತರಣೆ ಧಾರವಾಡ : ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿಗೆ ಅನುಷ್ಠಾನಗೊಳ್ಳುತ್ತಿರುವ ವಿವಿಧ ಸಾಲ ಮತ್ತು

WhatsApp