ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ, ಖಲಿಯಾದ ಗ್ರಾಮ ಪಂಚಾಯತ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಘೋಷಣೆ.
ಧಾರವಾಡ : ಧಾರವಾಡ ಜಿಲ್ಲೆಯ ಧಾರವಾಡ ತಾಲೂಕಿನ ಉಪ್ಪಿನಬೆಟಗೇರಿ, ಶಿವಳ್ಳಿ, ಹುಬ್ಬಳ್ಳಿ ತಾಲೂಕಿನ ಹಳ್ಯಾಳ, ಕಲಘಟಗಿ ತಾಲೂಕಿನ ಕುರುವಿನಕೊಪ್ಪ, ಸೂರಶೆಟ್ಟಿಕೊಪ್ಪ, ನವಲಗುಂದ ತಾಲೂಕಿನ ಶಿರಕೋಳ, ಯಮನೂರ ಹಾಗೂ ಕುಂದಗೋಳ ತಾಲೂಕಿನ ಹಿರೇಹರಕುಣಿ ಸೇರಿದಂತೆ ಎಂಟು ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ
ಪ್ಯಾನಲ್ ವಕೀಲರ ನೇಮಕಾತಿಗೆ ಅರ್ಜಿ ಆಹ್ವಾನ
ಧಾರವಾಡ : ಕನಾರ್ಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ 03 ವರ್ಷಗಳ ಅವಧಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಧಾರವಾಡದಲ್ಲಿ ಪ್ಯಾನಲ್ ವಕೀಲರನ್ನು ನೇಮಿಸಲು ನಿರ್ದೇಶಿಸಲಾಗಿದೆ. ಜೂನ್ 30, 2025 ರಂದು 3 ವರ್ಷಗಳ ಸೇವಾ ಅವಧಿ ಪೂರ್ಣಗೊಳ್ಳುತ್ತಿದ್ದು
ಆರ್ಟಗ್ಯಾಲರಿ ಒಳಾಂಗಣ ಮತ್ತು ಗೋಡೆಗಳಿಗೆ ಭಾರತೀಯ ಸಾಂಪ್ರದಾಯಕ ಕಲೆ ಹಾಗೂ ಜಾನಪದ ಕಲೆಗಳಿಂದ ಶೃಂಗಾರ
ಧಾರವಾಡ : ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ಧಾರವಾಡದ, ಆರ್ಟ್ ಗ್ಯಾಲರಿಯ ಒಳಾವರಣದ ಕಂಪೌಂಡ್ ಹಾಗೂ ಕಟ್ಟಡದ ಗೋಡೆಗಳ ಮೇಲೆ, ವಿದ್ಯಾರ್ಥಿಗಳೇ ರಚಿಸಿದ ಭಾರತೀಯ ಸಾಂಪ್ರದಾಯಕ ಕಲೆಗಳು ಹಾಗೂ ಜಾನಪದ ಚಿತ್ರಗಳಿಂದ ಕಂಗೊಳಿಸುತ್ತಿವೆ. ಏಪ್ರಿಲ್ 15 ರಂದು ಧಾರವಾಡದ ಸರಕಾರಿ ಚಿತ್ರಕಲಾ ಮಹಾ
ಸಂತೋಷ್ ಲಾಡ್ ಅವರಿಂದ ಕ್ಷೇತ್ರದ ಅನ್ನದಾತರಿಗೆ ಬಂಪರ್ ಕೊಡುಗೆ
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಕ್ಕೆ ರೈತರಿಂದ ಧನ್ಯವಾದ ಬೆಂಗಳೂರು : ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತದಲ್ಲಿ 107 ಕೆರೆಗಳನ್ನು ತುಂಬಿಸಲು ರಾಜ್ಯ ಸರ್ಕಾರದ ₹180
ಆರೋಗ್ಯವೇ ಭಾಗ್ಯ’ ಉಪನ್ಯಾಸ ಕಾರ್ಯಕ್ರಮ.
ಹುಬ್ಬಳ್ಳಿ : ಹುಬ್ಬಳ್ಳಿ ತಾಲೂಕು ಶರೇ ವಾಡ ಗ್ರಾಮದಲ್ಲಿ ಎಸ್ ಜೆ ಎಮ್ ವಿ ಎಸ್ ಮಹಿಳಾ ಮಹಾವಿದ್ಯಾಲಯದ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಮೂರನೇ ದಿನ ಸಸಿ ನೆಟ್ಟು ‘ಆರೋಗ್ಯವೇ ಭಾಗ್ಯ’ ಎಂಬ ವಿಷಯದ ವಿಶೇಷ ಉಪನ್ಯಾಸ
20 ಕ್ಕೆ “ಅನಾಹತ” ವಾರ್ಷಿಕ ಸಂಗೀತೋತ್ಸವ.
ಧಾರವಾಡ : ಸ್ಥರ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯು ಕಳೆದ 10 ವರ್ಷಗಳಿಂದ ಹುಬ್ಬಳ್ಳಿಧಾರವಾಡದಲ್ಲಿ ತಬಲಾ ಮತ್ತು ಸಿತಾರ ಶಿಕ್ಷಣವನ್ನು ನೀಡುತ್ತ ಬಂದಿದ್ದು ಅನೇಕ ಮಕ್ಕಳನ್ನು ತಯಾರು ಮಾಡುತ್ತಿದ್ದಾರೆ, ತಬಲಾ ಗುರುಗಳಾದ ಡಾ|ಶ್ರೀಹರಿ ದಿಗ್ಗಾವಿ ಮತ್ತು ಸಿತಾರ ಗುರುಗಳಾದ ಶ್ರೀಮತಿ
ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿ ಡಾ. ಮೌನೇಶ್ವರ ಕಮ್ಮಾರ್
ಧಾರವಾಡ : ಚಿಕ್ಕವಯಸ್ಸಿನಲ್ಲಿ ಸುಖಗಳನ್ನ ತ್ಯಜಿಸಿ ಅಕ್ಕಮಹಾದೇವಿಯವರು ಎದುರಿಸಿದ ಪರೀಕ್ಷೆಗಳು ಬಹಳಷ್ಟು.ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿ ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರು ಲೌಕಿಕ ಜಗತ್ತನ್ನು ಧಿಕ್ಕರಿಸಿ ಕೇಶಾಂಬರೆಯಾಗಿ ನಡೆದ ಅಕ್ಕ, ಹಲವಾರು ಭಕ್ತರಿಗೆ ಮಾದರಿ ಎಂದು ಡಾ. ಮೌನೇಶ್ವರ ಕಮ್ಮಾರ್
18ರಂದು ಪ್ರಶಸ್ತಿ ಪ್ರದಾನ ಸಮಾರಂಭ ಪಂ. ಜಯತೀರ್ಥ ಮೇವುಂಡಿ ಅವರಿಗೆ : ಕೃಷ್ಣಾ ಹಾನಗಲ್ ರಾಷ್ಟ್ರೀಯ ಪುರಸ್ಕಾರ
ಧಾರವಾಡ : ಖ್ಯಾತ ಹಿಂದುಸ್ತಾನಿ ಕಲಾವಿದೆ ವಿದುಷಿ ಕೃಷ್ಣಾ ಹಾನಗಲ್ ಅವರ ಸ್ಮರಣೆಯಲ್ಲಿ ಪ್ರತಿವರ್ಷ ಪ್ರಬುದ್ಧ ಕಲಾವಿದರೊಬ್ಬರಿಗೆ ರಾಷ್ಟ್ರೀಯ ಪುರಸ್ಕಾರವನ್ನು ಪ್ರದಾನಿಸಿ ಗೌರವಿಸುತ್ತಿದ್ದು, ಪ್ರಸ್ತುತ ವರ್ಷದ ಸಾಲಿಗೆ ಪಂ. ಜಯತೀರ್ಥ ಮೇವುಂಡಿ ಅವರು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 40 ಸಾವಿರ
ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿ ಆಚರಣೆಯ ಅಂಗವಾಗಿ ಸ್ಥಳದಲ್ಲೇ ಚಿತ್ರ ಕಲೆ ಬಿಡಿಸುವ ಚಿತ್ರಕಲಾ ಸ್ಪರ್ಧೆ.
ಧಾರವಾಡ : ಅಂಬೇಡ್ಕರ್ ಅವರ ವಿಚಾರ ಮತ್ತು ತತ್ವಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಸಿ.ಎಂ.ಡಿ.ಆರ್.ನಿರ್ದೇಶಕ ಪ್ರೊ.ಬಸವರಾಜ ಜಿರ್ಲಿ ಅಭಿಪ್ರಾಯಪಟ್ಟರು. ಅವರು ಧಾರವಾಡದ ಬಹುಶಿಸ್ತೀಯ ಅಭಿವೃದ್ಧಿ (ಸಿ.ಎಂ.ಡಿ.ಅರ್) ಸಂಶೋಧನಾ ಕೇಂದ್ರವು ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿ ಆಚರಣೆಯ ಅಂಗವಾಗಿ ಸ್ಥಳದಲ್ಲೇ ಚಿತ್ರ ಕಲೆ
ವಿವಿಧ ಕಂಪನಿಯ ಆಡಳಿತ ಮಂಡಳಿಗಳ ಜೊತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಭೆ
ಕಾರ್ಮಿಕರ ಸಮಸ್ಯೆ, ಅಹವಾಲು ಆಲಿಸಿದ ಸಚಿವರು ಬೆಂಗಳೂರು : ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಇಂದು ವಿಕಾಸಸೌಧದಲ್ಲಿ ವಿವಿಧ ಕಂಪನಿಗಳ ಆಡಳತ ಮಂಡಳಿಗಳೊಂದಿಗೆ ಸಭೆ ನಡೆಸಿ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು. ಎಂ ವಿ ಫೋಟೋ ವೋಲ್ಟಾಯಿಕ್ ಪವರ್