ರಾಷ್ಟ್ರೀಯ ಮಟ್ಟದ ‘ಟೆಕ್ನೋವೇಶನ್’ ಫೆಸ್ಟ್‌ನಲ್ಲಿ ಸಾಧನೆಗೈದ ಎಸ್‌. ಡಿ. ಎಮ್. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ

ಧಾರವಾಡ  : ಧಾರವಾಡದ ಎಸ್‌. ಡಿ. ಎಮ್. ಇಂಜಿನಿಯರಿಂಗ್ ಕಾಲೇಜಿನ ಕೃತಕ ಬುದ್ಧಿಮತ್ತೆ ವಿಭಾಗದ 6 ನೇ ಸೆಮಿಸ್ಟರ್ ವಿದ್ಯಾರ್ಥಿನಿ ಅನುಷಾ ಎ. ರಾವ್ ಪ್ರತಿಷ್ಠಿತ ‘ಟೆಕ್ನೋವೇಶನ್’ ಸ್ಫರ್ಧೆಯಲ್ಲಿ ಅಗ್ರ 25 ತಂಡಗಳಲ್ಲಿ ಸ್ಥಾನ ಗಳಿಸುವ ಮೂಲಕ ರಾಷ್ಟ್ರೀಯಮಟ್ಟದಲ್ಲಿ ಭಾಗವಹಿಸಿದ್ದಾರೆ. ಅಂತಿಮ

20 ರಂದು ಅಮರ ಮಧುರ ಪ್ರೇಮ ಸುಂದರ ಹಾಸ್ಯ ನಾಟಕ.

ಧಾರವಾಡ  : ಡಾ.ಯಶವಂತ ಸರದೇಶಪಾಂಡೆ ಅವರ ಹೊಚ್ಚ ಹೊಸ ನಾಟಕ ‘ಅಮರ ಮಧುರ ಪ್ರೇಮ’ ಎಪ್ರಿಲ್‌ 20 ಭಾನುವಾರ | ಸಂಜೆ 6:15 ಕ್ಕೆ ಸೃಜನಾ ರಂಗಮಂದಿರ, ಧಾರವಾಡ ನಡೆಯುವದು ಎಂದು ಡಾ ಯಶವಂತ ಸರದೇಶಪಾಂಡೆ ತಿಳಿಸಿದರು. ನಮ್ಮ ತಂಡವು ‘ಅಮರ

ಸಂವಿಧಾನ ಪೀಠಿಕೆಯ ಬೃಹತ್ ಲೋಹದ ಪ್ರತಿ: ಜಿಲ್ಲಾ ಉಸ್ತವಾರಿ ಸಚಿವ ಸಂತೋಷ್‌ ಲಾಡ್‌ರಿಂದ ಲೋಕಾರ್ಪಣೆ

ಧಾರವಾಡ : ಡಾ.ಬಿ.ಆರ್.ಅಂಬೇಡ್ಕರ ಅವರ 134 ನೇ ಜಯಂತಿ ಅಂಗವಾಗಿ ಧಾರವಾಡ ಜಿಲ್ಲಾಡಳಿತ ಮತ್ತು ಮಹಾನಗರಪಾಲಿಕೆ ಸಹಯೋಗದಲ್ಲಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಭಾರತ ಸಂವಿಧಾನದ ಪೀಠಿಕೆಯ ಬೃಹತ್ ಲೋಹದ ಪ್ರತಿಯನ್ನು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು

ಸಂವಿಧಾನ ರಚನೆ ಅಂಬೇಡ್ಕರ್‌ ರಾಷ್ಟ್ರಕ್ಕೆ ನೀಡಿದ ಬಹು ದೊಡ್ಡ ಕೊಡುಗೆ

ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಧಾರವಾಡ : ಡಾ. ಬಾಬಾ ಸಾಹೇಬ ಅಂಬೇಡ್ಕರ ಅವರು ಮಹಾನ್ ಧೀಮಂತ ನಾಯಕರು. ಅವರ ಚಿಂತನೆಗಳು, ಕೊಡುಗೆಗಳು ವಿಶೇಷವಾಗಿ ಅವರು ಸಂವಿಧಾನ ರಚಿಸಿರುವುದು ರಾಷ್ಟ್ರಕ್ಕೆ ನೀಡಿದ ಬಹು ದೊಡ್ಡ ಕೊಡುಗೆ

ನಿರ್ದೇಶಕರಾಗಿ ಶೇಖರ್ ನೀಲಪ್ಪ ಕವಳಿ ಆಯ್ಕೆ

ಧಾರವಾಡ  : ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಕೇಂದ್ರ ಕಚೇರಿ ಕೊಪ್ಪಳ ಇದರ ಆಡಳಿತ ಮಂಡಳಿ ಚುನಾವಣೆ 2025 ರ ಚುನಾವಣೆ ಫಲಿತಾಂಶದಲ್ಲಿ ಧಾರವಾಡ ಸಾಮಾನ್ಯ ಕ್ಷೇತ್ರದಿಂದ ಆಡಳಿತ ಮಂಡಳಿ ನಿರ್ದೇಶಕರಾಗಿ ಶೇಖರ್ ನೀಲಪ್ಪ ಕವಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಾರ್ಮಿಕ ಸಂಘಟನೆ, ಮಾನವ ಸಂಪನ್ಮೂಲ, ಉದ್ಯೋಗಿ, ಉದ್ಯೋಗದಾತರೊಂದಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಭೆ

ಉದ್ಯೋಗ ಕ್ಷೇಮಕ್ಕೆ ಸಂಬಂಧಿಸಿದ ಹಲವು ವಿಷಯ ಚರ್ಚೆ ಬೆಂಗಳೂರು : ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಇಂದು ವಿಕಾಸಸೌಧದಲ್ಲಿ ಕಾರ್ಮಿಕರು ಹಾಗೂ ಕಾರ್ಮಿಕ ಸಂಘಟನೆಗಳು, ಕೈಗಾರಿಕೆಗಳ ಉನ್ನತ ಅಧಿಕಾರಿಗಳು, ಮಾನವ ಸಂಪನ್ಮೂಲ ಹಾಗೂ ಉದ್ಯೋಗದಾತರೊಡನೆ ಉನ್ನತಮಟ್ಟದ ಸಭೆ ನಡೆಸಿದರು. ಕಾರ್ಮಿಕರ

ವಿಶೇಷ ನ್ಯಾಯಾಲಯದ ಮುಂದೆ ಯೋಗೀಶಗೌಡ ಕೊಲೆ ಪ್ರಕರಣದ ಸಾಕ್ಷಿಗಳ ವಿಚಾರಣೆ ಆರಂಭ

ಬೆಂಗಳೂರು : ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಯೋಗೀಶಗೌಡ ಕೊಲೆ ಪ್ರಕರಣದ ಸಾಕ್ಷಿಗಳ ವಿಚಾರಣೆ ಆರಂಭ ಯೋಗೀಶಗೌಡ ಸಹೋದರ ಗುರುನಾಥ ಗೌಡ ಗೌಡರ ಕೋರ್ಟ್ ಗೆ ಹಾಜರು ಮಾಜಿ ಸಚಿವ ಹಾಗೂ ಧಾರವಾಡ -71 ಕಾಂಗ್ರೆಸ್ ಹಾಲಿ ಶಾಸಕ, ನಗರ ನೀರು

ಅಂಬೇಡ್ಕರ್ ಜಯಂತಿಯನ್ನು ಆಚರಣೆ

ಧಾರವಾಡ 14 : ಮರಾಠ ವಿದ್ಯಾ ಪ್ರಸಾರಕ ಮಂಡಳ ಹಾಗೂ ಅಂಗಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿಯಾದ ಸುಭಾಷ್ ಶಿಂದೆ ಮುಖ್ಯ ಅತಿಥಿಗಳಾಗಿ ಸಹಕಾರ್ಯದರ್ಶಿ ಮಲ್ಲೇಶಪ್ಪ ಶಿಂದೆ ನಿರ್ದೇಶಕರಗಳಾದ ಅನಿಲ್

ಸಚಿವ ಸಂತೋಷ್ ಲಾಡ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ.

ಧಾರವಾಡ 14 : ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 134 ನೇ ಜಯಂತಿ ನಿಮಿತ್ತ ಧಾರವಾಡದ ಜುಬ್ಲಿ ವೃತ್ತದ ಬಳಿ ಇರುವ ಸಂವಿಧಾನ ಶಿಲ್ಪಿ, ಬಾಬಾಸಾಹೇಬ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್, ಜಿಲ್ಲಾಧಿಕಾರಿ ದಿವ್ಯ ಪ್ರಭು ಹಾಗೂ

ಜಕಜ ವೇದಿಕೆಯಿಂದ ಡಾ.ಬಿ.ಆರ್.ಅಂಬೇಡ್ಕರ್ ರವರ 134 ನೇ. ಜಯಂತಿ

ಧಾರವಾಡ 14 : ಜಯ ಕರ್ನಾಟಕ ಜನಪರ ವೇದಿಕೆಯಿಂದ ವಿಶ್ವಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ್ ರವರ 134 ನೇ. ಜಯಂತಿ ಪ್ರಯುಕ್ತ ಧಾರವಾಡದ ಶ್ರೀನಗರದ ವೃತ್ತದಲ್ಲಿ ರಾಜ್ಯ ಉಪಾಧ್ಯಕ್ಷ ಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಗೌರವ ನಮನಗಳನ್ನು

WhatsApp