ಸರಕಾರಿ ಶಾಲೆಯಲ್ಲಿ ಡಾ. ಬಿ. ಆರ್. ಅಂಬೇಡ್ಕರ ಜಯಂತಿ ಆಚರಣೆ
ಧಾರವಾಡ 14 : ಹು- ಧಾ ಮಹಾನಗರ ಪಾಲಿಕೆಯ ವಾಡ್೯ ನಂ 26 ರ ಸುತಗಟ್ಟಿಯ ಸರಕಾರಿ ಶಾಲೆಯಲ್ಲಿ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ಅವರ 135 ರ ಜಯಂತಿಯನು ಆಚರಿಸಲಾಯಯಿತು ಶಾಲಾ ಅಬಿವೃದ್ಧಿ
ಧಮನಿತ ಸಮುದಾಯಕ್ಕೆ ಶಿಕ್ಷಣ ಪಡೆಯಲು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊಡುಗೆ ಅಪಾರ – ಡಾ.ಎಂ.ಬಿ.ಹೆಗ್ಗಣ್ಣವರ.
ಧಾರವಾಡ : ಜೀವದ ಪರಿವರ್ತನೆಗಾಗಿ ಶಿಕ್ಷಣ ಬಹಳ ಮುಖ್ಯವಾಗಿದ್ದು, ಧಮನಿತ ಸಮುದಾಯಕ್ಕೆ ಶಿಕ್ಷಣ ಪಡೆಯಲು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊಡುಗೆ ಅಪಾರವಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರಾದ ಡಾ.ಎಂ.ಬಿ.ಹೆಗ್ಗಣ್ಣವರ ಅಭಿಪ್ರಾಯಪಟ್ಟರು. ಅವರು ಕರ್ನಾಟಕ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್
ಮಕ್ಕಳಿಂದ ಪಾಲಕರ ಪಾದಪೂಜೆ ಕಾರ್ಯಕ್ರಮ- ಚೈತನ್ಯ ಶಿಬಿರ, ವನಹಳ್ಳಿ.
ಧಾರವಾಡ 14 : ಕರ್ನಾಟಕ ಇನ್ಕೂಬೇಷನ್ ಫೌಂಡೇಷನ್, ಧಾರವಾಡ ವತಿಯಿಂದ ವನಹಳ್ಳಿ ಗ್ರಾಮದಲ್ಲಿ ಏಪ್ರಿಲ್ 03 ಪ್ರಾರಂಭವಾದ ಚೈತನ್ಯ ಶಿಬಿರ ಇಂದು ಭಾವನಾಪೂರ್ಣವಾದ ಪಾದಪೂಜೆ ಕಾರ್ಯಕ್ರಮದಿಂದ ಯಶಸ್ವಿಯಾಗಿ ಮುಕ್ತಾಯವಾಯಿತು. ಈ ಶಿಬಿರವು ಅಕ್ಷರ ಕೇಂದ್ರದ ಮಕ್ಕಳಿಗಾಗಿ ಆಯೋಜಿಸಲಾಗಿದ್ದು, ಮಕ್ಕಳಲ್ಲಿ ರಾಷ್ಟ್ರಭಕ್ತಿ, ಗ್ರಾಮಾಭಿವೃದ್ಧಿ
ಧಾರವಾಡದ ಎಸ್ಡಿಎಂ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಎಸ್. ಎ. ಇ. ಸೊಸಾಯಿಟಿ ಆಫ್ ಆಟೋಮೆಟಿವ್ ಇಂಜಿನಿಯರ್ಸ್ ಇಂಡಿಯಾ ಸಹಯೋಗದಿಂದ ಚೆನ್ನೈನ ಕೆಸಿಜಿ ಕಾಲೇಜ್ ಆಫ್ ಟೆಕ್ನಾಲಜಿ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ‘ಅಡ್ವಾನ್ಸ್ಡ್ ಡ್ರೋನ್ ಡಿಸೈನ್’ ಸ್ಪರ್ಧೆಯ ‘ಸೇಫ್ ಡಿಸೈನ್ ಆಫ್ ಡ್ರೋನ್’ ವಿಭಾಗದಲ್ಲಿ ಧಾರವಾಡದ ಎಸ್. ಡಿ. ಎಮ್.
ಉದ್ಯಮಿ ನಾಗರಾಜ್ ಎಲಿಗಾರ , ಜಯಂತಿಲಾಲ್ ಜೈನ, ಸುನೀಲ ಬಾಗೇವಾಡಿ ಅವರಿಗೆ ರೋಟರಿ ಸೇವಾ ವೃತ್ತಿ ಪ್ರಶಸ್ತಿ
ಧಾರವಾಡ 14 : ಕಳೆದ 2023-24 ನೇ ಸಾಲಿನ ಅವಧಿಗೆ ರೋಟರಿ ಕ್ಲಬ್ ಆಫ್ ಧಾರವಾಡ ಸೆಂಟ್ರಲ್ ಅಧ್ಯಕ್ಷರಾಗಿ ಉತ್ತಮ ಸೇವೆಯೊಂದಿಗೆ ರೋಟರಿಯ ಏಳು ಉದ್ದೇಶಗಳನ್ನು ಸಮರ್ಥವಾಗಿ ನಿಭಾಯಿಸಿ ಯಶಸ್ವಿಯಾದ ಹಿನ್ನಲೆಯಲ್ಲಿ ಈ ಬಾರಿ ಸುನಿಲ್ ಬಾಗೇವಾಡಿ ಅವರಿಗೆ ರೋಟರಿ ಸೇವಾ
13 ಕ್ಕೆ ಜಗನ್ಮಾತಾ ಅಕ್ಕಮಹಾದೇವಿ ಮಠದ 57 ನೆಯ ವಾರ್ಷಿಕೋತ್ಸವ ಹಾಗೂ 16 ನೇ ಶರಣೋತ್ಸವ ಕಾರ್ಯಕ್ರಮ.
ಧಾರವಾಡ : ಜಗನ್ಮಾತಾ ಅಕ್ಕಮಹಾದೇವಿ ಮಠದ 57ನೆಯ ವಾರ್ಷಿಕೋತ್ಸವ ಹಾಗೂ 16ನೇ ಶರಣೋತ್ಸವ ಏಪ್ರಿಲ್ 13 ಮತ್ತು 14. 2025 ರಂದು ಮುಂಜಾನೆ 10.30 ಗಂಟೆಗೆ ಜಗನ್ಮಾತಾ ಅಕ್ಕಮಹಾದೇವಿ ಆಶ್ರಮ ಉಳವಿ ರಸ್ತೆ, ಧಾರವಾಡ ನಡೆಯಲಿದೆ ಎಂದು ಪೂಜ್ಯಶ್ರೀ ಜಗದ್ಗುರು ಮಾತೆ
ಕಾಂಗ್ರೆಸ್ಸಿನವರು ಹಿಂದೂ, ದಲಿತ ವಿರೋಧಿಗಳು- ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕೆ
ಬೆಂಗಳೂರು: ಕಾಂಗ್ರೆಸ್ಸಿನವರು ಕೇವಲ ಹಿಂದೂ ವಿರೋಧಿಯಲ್ಲ; ದಲಿತ ವಿರೋಧಿ ಕೂಡ ಎಂದು ಜನರಿಗೆ ಭೀಮ ಹೆಜ್ಜೆ ಕಾರ್ಯಕ್ರಮದ ವೇಳೆ ತಿಳಿಸುತ್ತೇವೆ ಎಂಬುದಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ತಿಳಿಸಿದ್ದಾರೆ. ಭೀಮ ಹೆಜ್ಜೆ 100ರ ಸಂಭ್ರಮ ಕಾರ್ಯಕ್ರಮದ ಉದ್ಘಾಟನೆಯು ಸಂದರ್ಭದಲ್ಲಿ ಅವರು
ಸುತಗಟ್ಟಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸಮಾರೋಪ ಸಮಾರಂಭ
ಸಮಾರೋಪ ಸಮಾರಂಭ ಸುತಗಟ್ಟಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜರುಗಿತು. ಸಮಾರೋಪ ಸಮಾರಂಭದಲ್ಲಿ ಡಾ. ಲಿಂಗರಾಜ ಅಂಗಡಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಇಂದಿನ ಯುವಕರಲ್ಲಿ ಸಾಮಾಜಿಕ ಬದ್ಧತೆ ಅವಶ್ಯ ಎಂದು ಹೇಳಿದರು . ಸಮಾಜವನ್ನು ಸುಧಾರಿಸುವಲ್ಲಿ ಯುವಕರ ಪಾತ್ರ ಅಮೂಲ್ಯ. ಅವರು ಜವಾಬ್ದಾರಿ
ಮಾಲತಿ ಕೆಲಗೇರಿ ಮಾತಾಜಿ ನಿವೃತ್ತಿ | ಕಣವಿಹೊನ್ನಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಾಲತಿ ಕೆಲಗೇರಿ ಮಾತಾಜಿ ನಿವೃತ್ತಿ.
ಧಾರವಾಡ 10 : ಗ್ರಾಮೀಣ ಎಲ್ಲರಿಗೂ ಸಿಗದ ಅಪರೂಪದ ಹುದ್ದೆ ಶಿಕ್ಷಕ ವೃತ್ತಿ. ಸಿಕ್ಕರೂ ಅದನ್ನ ಕೇವಲ ವೃತ್ತಿಯಾಗಿ ಸ್ವೀಕರಿಸಿದರೆ ಸಾಲದು. ಬೋಧನೆಯಲ್ಲಿ ಸಂಪೂರ್ಣ ನಿವೇದನೆ, ನಿಸ್ವಾರ್ಥ ಸೇವಾಮನೋಭಾವ, ನಿರಂತರ ಅಧ್ಯಯನಶೀಲ, ಹವ್ಯಾಸಗಳು ಈ ವೃತ್ತಿಯ ಅಗತ್ಯತೆಗಳು ಅಂತೆಯೇ ಶಿಕ್ಷಕಿ ಈ
2024 25 ನೇ ಸಾಲಿನ ಎರಡನೇ ಸಮುದಾಯದತ್ತ ಶಾಲಾ ಕಾರ್ಯಕ್ರಮ
ಹಾವೇರಿ : ಹಾವೇರಿ ಜಿಲ್ಲೆ ಹಾನಗಲ್ ತಾಲೂಕು 2024 25 ನೇ ಸಾಲಿನ ಎರಡನೇ ಸಮುದಾಯದತ್ತ ಶಾಲಾ ಕಾರ್ಯಕ್ರಮವನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಾಡಗುಪ್ಪಿಯಲ್ಲಿ ವಿಶೇಷವಾಗಿ ಆಚರಿಸಲಾಯಿತು. ಏಳನೇ ತರಗತಿಯಲ್ಲಿ ಅತಿ ಹೆಚ್ಚು ಅಂಕವನ್ನು ಪಡೆದು ಪ್ರಥಮ ಸ್ಥಾನವನ್ನು ಪಡೆದ