ಹುಬ್ಬಳ್ಳಿ-ಧಾರವಾಡದಲ್ಲಿ ಲೈಟ್ ಟ್ರಾಮ್ ಸಾರಿಗೆ ಯೋಜನೆ ತರುವತ್ತ ಸಚಿವ ಸಂತೋಷ್ ಲಾಡ್ ಚಿತ್ತ
ಹುಬ್ಬಳ್ಳಿ-ಧಾರವಾಡದಲ್ಲಿ ಲೈಟ್ ಟ್ರಾಮ್ ಸಾರಿಗೆ ಯೋಜನೆ ತರುವತ್ತ ಸಚಿವ ಸಂತೋಷ್ ಲಾಡ್ ಚಿತ್ತ ಕಾರ್ಯವಿಧಾನ ಅಧ್ಯಯನಕ್ಕೆ ಫ್ರಾನ್ಸ್ ಗೆ ತೆರಳಿದ್ದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಧಾರವಾಡ ಡಿ.18 : ಹುಬ್ಬಳ್ಳಿ ಧಾರವಾಡ ನಡುವೆ ಲೈಟ್ ಟ್ರಾಮ್ ಸಾರಿಗೆ ಅಳವಡಿಕೆ ಮಾಡಲು…
ಒಳ ಮೀಸಲಾತಿ ವಿರೋಧಿಸಿ ಬೆಳಗಾವಿ ಸುವರ್ಣಸೌಧದ ಎದುರಿಗೆ ಪ್ರತಿಭಟನೆ
ಬೆಳಗಾವಿ: ಭೋವಿ, ಬಂಜಾರ, ಕೊರಮ, ಕೊರಚ ಜಾತಿಗಳ ಮಹಾ ಒಕ್ಕೂಟದಿಂದ 2011 ರ ಜನಗಣಿತ ಆಧಾರದ ಮೇಲೆ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ವಿಂಗಡನೆಗೆ ಮುಂದಾಗಿರುವ ರಾಜ್ಯ ಸರ್ಕಾರದ ನೀತಿ ವಿರೋಧಿಸಿ ಬೆಳಗಾವಿ ಸುವರ್ಣಸೌಧದ ಎದುರಿಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ…
ಕನಿಷ್ಠ ವೇತನ 50,000-00 ರೂಪಾಯಿ ನೀಡಲು ಅತಿಥಿ ಉಪನ್ಯಾಸಕರ ಮನವಿ
ಧಾರವಾಡ 17 : ಕರ್ನಾಟಕ ವಿಶ್ವವಿದ್ಯಾಲಯದ ಸಹಾಯಕ ಮತ್ತು ಅತಿಥಿ ಉಪನ್ಯಾಸಕರ ಕನಿಷ್ಠ (50,000-00) ರೂಪಾಯಿ ವೇತನ ಮತ್ತು ಸೇವಾ ಭದ್ರತೆ ನೀಡುವ ಕುರಿತು ಅಧ್ಯಕ್ಷ ಡಾ ಶರಣು ಮುಷ್ಟಿಗೇರಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಉತ್ತರ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಯ…
ಭಗವಧ್ಗೀತೆಯಲ್ಲಿನ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸಿ – ಶಶಿಧರ ನರೇಂದ್ರ
ಧಾರವಾಡ : ವಿದ್ಯಾರ್ಥಿಗಳಿಗೆ ಜೀವನದ ಮೌಲ್ಯ ಮತ್ತು ಸಂಸ್ಕಾರ ನೀಡುವಲ್ಲಿ ಭಗವದ್ಗೀತೆ ಪಾತ್ರ ಬಹಳ ಇದೆ. ಇಂದಿನ ಯುವ ಸಮುದಾಯ ಭಗವದ್ಗೀತೆಯನ್ನು ಓದಬೇಕು, ಭಗವಧ್ಗೀತೆಯಲ್ಲಿನ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸಿ ಎಂದು ಎಂದು ನಿವೃತ್ತ ಆಕಾಶವಾಣಿ ಉದ್ಘೋಷಕರು ಡಾ. ಶಶಿಧರನರೇಂದ್ರ ಹೇಳಿದರು.…
ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ 73,811 ಪ್ರಕರಣಗಳು ಇತ್ಯರ್ಥ
ಧಾರವಾಡ ಡಿ. 17: ಡಿಸೆಂಬರ 14 ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ರಾಜೀ ಆಗಬಹುದಾದಂತಹ 17,596 ಪ್ರಕರಣಗಳನ್ನು ತೆಗೆದುಕೊಂಡು ಅವುಗಳ ಪೈಕಿ 12,551 ಪ್ರಕರಣಗಳನ್ನು ಹಾಗೂ 63,013 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ತೆಗೆದುಕೊಂಡು…
ಕಕ್ಷಿದಾರ ಇದ್ದಲ್ಲೇ ಬಂದು ನ್ಯಾಯ ಕೊಟ್ಟ ನ್ಯಾಯಾಧೀಶರು — ನ್ಯಾಯಾಧೀಶರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ
ಧಾರವಾಡ 17 : ನಗರದ ಸಿವಿಲ್ ಕೋರ್ಟ್‌ನಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್‌ನ ವೇಳೆ ಅಸಲು ದಾವೆ ಕೇಸೊಂದಕ್ಕೆ ಸಂಬಂಧಿಸಿದಂತೆ ಕಕ್ಷಿದಾರರ ಬಳಿಯೇ ತೆರಳಿ ರಾಜೀ ಸಂಧಾನ ಮಾಡಿಸಿ ಮಾನವೀಯತೆ ನ್ಯಾಯಾಧೀಶರು ಮೆರೆದಿದ್ದಾರೆ. 89 ವರ್ಷ ವಯಸ್ಸಿನ ಕಕ್ಷಿದಾರ ಮಹಿಳೆ ಕೋರ್ಟ್…
ವೋಯಜ 24 – ಎಂ ಬಿ ಎ 17 ನೇ ಬ್ಯಾಚ ಉದ್ಘಾಟನಾ ಕಾರ್ಯಕ್ರಮ
ಧಾರವಾಡ 17 : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯ, ಧವಳಗಿರಿ, ಧಾರವಾಡ ದ, ಮ್ಯಾನೇಜ್ಮೆಂಟ್ ಅಧ್ಯಯನ ವಿಭಾಗ, 17 ನೇ ಬ್ಯಾಚ್ ಅನ್ನು ಸ್ವಾಗತಿಸಲು ‘ವಾಯೇಜ್ 24’ – ಹೊಸ ಆರಂಭ ಎಂಬ ಭವ್ಯ ಉದ್ಘಾಟನಾ ಸಮಾರಂಭವನ್ನು…
ರಾಯಚೂರಿನ ಸಿಂಧನೂರು ಬಳಿ ಅಧಿಕಾರಿಗಳ ಮೇಲೆ ಲಾರಿ ಪಲ್ಟಿ
ರಾಯಚೂರು (ಸಿಂಧನೂರು) : ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಮೂವರು ಪಿಡಿಓ ಅಧಿಕಾರಿಗಳು ಸಾವನ್ನಪ್ಪಿದ ಘಟನೆ ರಾಯಚೂರಿನ ಸಿಂಧನೂರು ಬಳಿ ನಡೆದಿದೆ. ಸಿಂಧನೂರು ಸಮೀಪದ ಡಾಲರ್ಸ್ ಕಾಲೋನಿ ಬಳಿ ಈ ಘಟನೆ ನಡೆದಿದೆ. ಲಾರಿ ಪಲ್ಟಿಯಾಗಿ ಮಲ್ಲಿಕಾರ್ಜುನ, ಶಿವರಾಜು ,…
ಶಬರಿಮಲೆ ಸನ್ನಿಧಾನದಲ್ಲಿ ಅಯ್ಯಪ್ಪ ಸ್ವಾಮಿ ಭಕ್ತ ಆತ್ಮಹತ್ಯೆ
ಶಬರಿಮಲೆ (ಕೇರಳ) : ಕೇರಳದಲ್ಲಿರುವ ಶಬರಿಮಲೆಯಲ್ಲಿ ಭಕ್ತರೊಬ್ಬರು ತುಪ್ಪದ ಅಭಿಷೇಕ ಕೌಂಟರ್‌ಗಳ ಮಂಟಪದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಶಬರಿಮಲೆಯಲ್ಲಿ ಎಲ್ಲರೂ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಹೋಗುತ್ತಿರುವಾಗ ಅಯ್ಯಪ್ಪ ಸ್ವಾಮಿಯ ಭಕ್ತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಭಕ್ತರೊಬ್ಬರು ಶಬರಿಮಲೆಯ ತುಪ್ಪದ…
ಟ್ಯಾಲೆಂಟ್ ಸರ್ಚ ಪರೀಕ್ಷೆ: ಬೂದಿಹಾಳ ಪ್ರೌಢಶಾಲೆಯ ಸಂತೋಷಕುಮಾರ ಮನಗುತ್ತಿ ಉತ್ತಮ ಸಾಧನೆ
ಬೈಲಹೊಂಗಲ 16 : ಜಿಲ್ಲಾ ಪಂಚಾಯತಿ ಬೆಳಗಾವಿ ಇವರ ವತಿಯಿಂದ ನಡೆದ ಜಿಲ್ಲಾ ಮಟ್ಟದ ಟ್ಯಾಲೆಂಟ್ ಸರ್ಚ್ ಪರೀಕ್ಷೆಯಲ್ಲಿ ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯ 10 ನೇ ತರಗತಿ ವಿದ್ಯಾರ್ಥಿ ಸಂತೋಷಕುಮಾರ ರವೀಂದ್ರ ಮನಗುತ್ತಿ ಉತ್ತಮ ಸಾಧನೆ ಮಾಡಿ ಟಾಪ್…