Latest Story
ಸಿಟಿ ರವಿ ಹೇಳಿಕೆ ಸತ್ಯಶೋಧನೆ ಆಗುವ ಮೊದಲು ಯಾವುದೇ ನಿರ್ಧಾರಕ್ಕೆ ಬರುವುದು ತಪ್ಪು- ಸಂಸದ ಬಸವರಾಜ ಬೊಮ್ಮಾಯಿಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಕಂಪ್ಯೂಟರ್ ಶಿಕ್ಷಣ ಬೋಧಿಸಲು ಅತಿಥಿ ಶಿಕ್ಷರರ ಹುದ್ದೆಗೆ ಅರ್ಜಿ ಆಹ್ವಾನಕರ್ನಾಟಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ-ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಸದ್ಗುರು ಸಿದ್ದಪ್ಪಜ್ಜ ನ 165 ನೆಯ ಜಯಂತೋತ್ಸವ ಹಾಗೂ ತೋಟ್ಟಿಲೋತ್ಸವ ಕಾರ್ಯಕ್ರಮಬಿಜೆಪಿ ಎಂಎಲ್ಸಿ ಸಿ.ಟಿ ರವಿ ವಿರುದ್ಧ ಎಫ್ ಐಆರ್ಲಕ್ಷ್ಮೀ ಹೆಬ್ಬಾಳ್ಕರ್‌ ಅಶ್ಲೀಲ್‌ ಪದದಿಂದ ನಿಂದನೆ : ಸಿ.ಟಿ.ರವಿ ಅರೆಸ್ಟ್‌ಮಕರ ಸಂಕ್ರಾತಿಯ ನಿಮಿತ್ತ ರಾಜ್ಯಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನಲಾರಿ ತಾಂತ್ರಿಕ ದೋಷದಿಂದ ಬೆಂಕಿಹಾಸ್ಟೆಲ್ ವಾರ್ಡನ್ನಿಂದ ಕಿರುಕುಳ , ರಸ್ತೆಗಿಳಿದು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳುಅಥ್ಲೆಟಿಕ್ಸ್ ಕ್ರೀಡಾಕೂಟ : ಎಂಟು ಪದಕ ಗಳಿಸಿ ಅತ್ಯುತ್ತಮ ಸಾಧನೆಗೈದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು

Today Update

Main Story

ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ಶಾಲೆ, ಕಾಲೇಜು, ಸರಕಾರಿ ಕಚೇರಿಗಳಿಗೆ ರಜೆ ಘೋಷಣೆ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಸರಕಾರಿ ಶಾಲೆ, ಕಾಲೇಜು, ಸರಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಮೂರು ದಿನಗಳವರೆಗೆ ಶೋಕಾಚರಣೆ ಘೋಷಿಸಲಾಗಿದ್ದು, ಯಾವುದೇ ರೀತಿಯ ಮನರಂಜನಾ ಕಾರ್ಯಕ್ರಮ ಮಾಡದಂತೆ…

ಬೆಳಗಾವಿಯ ಇನ್ಸಪೆಕ್ಟರ್ ಟಿಂಗರಿಕರ್ ಬಂಧನಕ್ಕೆ ವಾರೆಂಟ್ ಜಾರಿ

ಬೆಂಗಳೂರು : ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ 19 ಆರೋಪಿ ಇನ್ಸಪೆಕ್ಟರ್ ಚೆನ್ನಕೇಶವ ಟಿಂಗರಿಕರ್ ಬಂಧನಕ್ಕೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಾರೆಂಟ್ ಜಾರಿಗೊಳಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ…

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಬಿಜೆಪಿ ಸೇರಿದ್ದರು

ಬೆಂಗಳೂರು : ಕಳೆದ ಹಲವು ತಿಂಗಳಿಂದ ವಯೋಸಹಸ ಕಾಯಿಲೆಯಿಂದ ಬಳಲುತ್ತಿದ್ದ 93 ವರ್ಷದ ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ (93) (ಸೋಮನಹಳ್ಳಿ ಮಲ್ಲಯ್ಯ ಕೃಷ್ಣ) ವಿಧಿವಶರಾದರು. ಅವರು ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ಮನೆಯಲ್ಲೇ ಕೊನೆಯುಸಿರು ಎಳೆದಿದ್ದು, ಹಲವು ದಶಕಗಳ ಕಾಲ…

“ರಾಷ್ಟ್ರೀಯ ಜಂತುಹುಳು ನಿವಾರಣ ಕಾರ್ಯಕ್ರಮ”

ಕರ್ನಾಟಕ ಪ್ರೌಢಶಾಲೆಯಲ್ಲಿ “ರಾಷ್ಟ್ರೀಯ ಜಂತುಹುಳು ನಿವಾರಣ ಕಾರ್ಯಕ್ರಮ”ವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಧಾರವಾಡ ಜಿಲ್ಲೆಯ ಗೌರವಾನ್ವಿತ ಜಿಲ್ಲಾಧಿಕಾರಿಗಳಾದಂತಹ ದಿವ್ಯ ಪ್ರಭು ಅವರು ಉದ್ಘಾಟಕರಾಗಿ ಆಗಮಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ, 10ನೇ ವರ್ಗದ ಮಕ್ಕಳನ್ನು ಉದ್ದೇಶಿಸಿ ಸ್ಪೂರ್ತಿದಾಯಕ ಮಾತುಗಳನ್ನು ಆಡಿದರು. ವಿದ್ಯಾರ್ಥಿಗಳು ಸಿನಿಮಾ, ಮೊಬೈಲ್,…

ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಸುಧಾಕರ ರೆಡ್ಡಿ ಸಂತಾಪ

ಬೆಂಗಳೂರು: ಬಿಜೆಪಿಯ ಹಿರಿಯ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಎಂದು ಬಿಜೆಪಿ ರಾಜ್ಯ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಬೆಂಗಳೂರನ್ನು ಸಿಲಿಕಾನ್ ಸಿಟಿಯಾಗಿ ಪರಿವರ್ತಿಸುವಲ್ಲಿ ಹಾಗೂ ಲಕ್ಷಾಂತರ ಯುವಕರಿಗೆ ಉದ್ಯೋಗ ಕೊಡಿಸುವಲ್ಲಿ…

ಬಿಜೆಪಿರವರಿಗೆ ಅಭಿವೃದ್ಧಿಗಿಂತ ರಾಜಕೀಯ ಮುಖ್ಯ : ನಾಗರಾಜ ಗೌರಿ

ಹುಬ್ಬಳ್ಳಿ : ಬಿಜೆಪಿಯವರು ಮಹಾನಗರ ಪಾಲಿಕೆ ಅನುದಾನದ ಹೆಸರಿನಲ್ಲಿ ನಡೆಸಿದ ಪ್ರತಿಭಟನೆಯು ಸರಿಯಲ್ಲ. ಪ್ರಚಾರದ ಗೀಳಿಗೆ ಪ್ರತಿಭಟನೆ ನಡೆಸಿರುವುದು ಸರಿಯಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಪ್ರಧಾನ ಕಾರ್ಯದರ್ಶಿ ನಾಗರಾಜ ಗೌರಿ ಹೇಳಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು,…

ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಿಗೆ ಗುರುತಿನ ಚೀಟಿ ವಿತರಣೆ

ಹುಬ್ಬಳ್ಳಿ ಧಾರವಾಡ ಪಶ್ಚಿಮ-74 ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಿಗೆ ಗುರುತಿನ ಚೀಟಿಯನ್ನು ಪಶ್ಚಿಮ ಕ್ಷೇತ್ರದ ಕಾಂಗ್ರೆಸ್ ಮುಖಂಡ  ದೀಪಕ್ ಚಿಂಚೊರೆ ಅವರು ವಿತರಿಸಿ ಶುಭ ಕೋರಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ…

ಕಾಂಗ್ರೆಸ್ಸಿನ ದುರಾಡಳಿತ, ಭ್ರಷ್ಟಾಚಾರದ ವಿರುದ್ಧ ಪ್ರಸ್ತಾಪ- ಆರ್.ಅಶೋಕ್

ಬೆಳಗಾವಿ: ಅನುದಾನದಲ್ಲಿ ತಾರತಮ್ಯ ಮತ್ತು ಇತರ ವಿಷಯಗಳ ಕುರಿತು ಇಲ್ಲಿನ ಅಧಿವೇಶನದಲ್ಲಿ ಚರ್ಚೆ ಮಾಡಲಿದ್ದೇವೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಅವರು ತಿಳಿಸಿದರು. ಬೆಳಗಾವಿಯಲ್ಲಿ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.…

ಸಂಸ್ಥೆಗಳ ಹೆಸರು ಉಳಿಯಬೇಕಾದರೆ ಅರ್ಹರಿಗೆ ಪ್ರಶಸ್ತಿ ಕೊಡಬೇಕು : ಸಭಾಪತಿ ಬಸವರಾಜ ಹೊರಟ್ಟಿ

ರೈತರು ಮತ್ತು ಶಿಕ್ಷಕರಿಂದ ಮಾತ್ರ ನಾಡು ಶ್ರೇಷ್ಠತೆ ಕಾಣುತ್ತದೆ. ಶಿಕ್ಷಕರು ಸಂಸ್ಕಾರ ಕಲಿಸುವುದರಿಂದ ಸಮಾಜ ಸುಧಾರಣೆಯತ್ತ ಸಾಗುತ್ತದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅಭಿಪ್ರಾಯಪಟ್ಟರು. ಅವರು ಹಾವೇರಿಯ ಕಲಾ ಸ್ಪಂದನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ನಗರದ ಸ್ವರ್ಣ ಪ್ಯಾರಡೈಸ್…

71 ನೇ ಅಂತ‌ ಮಹಾವಿದ್ಯಾಲಯಗಳ ಅಥ್ಲೆಟಿಕ್ಸ್ ಕ್ರೀಡಾಕೂಟ ಅಥ್ಲೆಟಿಕ್ಸ್

ಧಾರವಾಡ  : ಕನಾ೯ಟಕ ವಿಶ್ವವಿದ್ಯಾಲಯದ 71 ನೇ ಅಂತ‌ರ್ ಮಹಾವಿದ್ಯಾಲಯಗಳ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ಜೆ.ಎಸ್.ಎಸ್ ನ ಅಂಗ ಸಂಸ್ಥೆಯಾದ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯು ವಹಿಸಿಕೊಂಡಿದೆ . ಈ ಕ್ರೀಡಾಕೂಟವು ಇದೇ ದಿ. 12,13,14 ರಂದು ಆರ್.ಎನ್…

RSS
Follow by Email
Telegram
WhatsApp
URL has been copied successfully!