ಸಚಿವ ಪ್ರಿಯಾಂಕ ಖರ್ಗೆ ರಾಜಿನಾಮೆ ಅಗ್ರಹಿಸಿ – ಬಸ್ ದರ ಏರಿಕೆ ಖಂಡಿಸಿ ಬಿ.ಜೆ ಪಿ. ಪ್ರತಿಭಟನೆ
ಧಾರವಾಡ ೦೫ : ಸಚಿವ ಪ್ರಿಯಾಂಕ ಖರ್ಗೆ ರಾಜಿನಾಮೆ ಅಗ್ರಹಿಸಿ ಹಾಗು ಬಸ್ ದರ ಏರಿಕೆ ಖಂಡಿಸಿ ಹುಬ್ಬಳ್ಳಿ- ಧಾರವಾಡ ಮಹಾನಗರ ಜಿಲ್ಲಾ ಹಾಗು ಗ್ರಾಮಾಂತರ ಜಿಲ್ಲಾ ಘಟಕದವರು ಇಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಸಚಿವ…
ಪಂಚ ಗ್ಯಾರಂಟಿ — ಗುತ್ತಿಗೆದಾರರ ಹಣವನ್ನು ಕಾಂಗ್ರೆಸ್ನವರು ಡೈವರ್ಟ್ – ಸಂಘದ ಅಧ್ಯಕ್ಷ ಸುಭಾಷ ಪಾಟೀಲ್ ಆಕ್ರೋಶ.
ಧಾರವಾಡ ೦೫ : ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಅವಧಿಯಲ್ಲಿ ಬಿಜೆಪಿ ಶೇ . 40 ಕಮಿಷನ್ ಪಡೆಯುತ್ತಿದೆ ಎಂಬ ಆರೋಪ ಮಾಡಿದ್ದ ಗುತ್ತಿಗೆದಾರರು ಇದೀಗ ತಮ್ಮ ಬಾಕಿ ಬಿಲ್ ಪಡೆದುಕೊಳ್ಳಲು ಪರದಾಡುತ್ತಿದ್ದಾರೆ . ಈ ಕುರಿತು ಉತ್ತರ…
ಪತ್ರಕರ್ತ ರವಿಕುಮಾರ ಚನಬಸಪ್ಪ ಕಗ್ಗಣ್ಣವರ ಅವರಿಗೆ ಕರ್ನಾಟಕ ಸರ್ಕಾರ ಮಾಧ್ಯಮ ಅಕಾಡೆಮಿ ಪ್ರಶಸ್ತಿ
ಧಾರವಾಡ 05 :- ಪತ್ರಕರ್ತ ರವಿಕುಮಾರ ಅವರು ಕೆ.ವೈ.ಸಿ ಅಪ್ಡೇಟ ಮಾಡಲು ಮುಗಿಬಿದ್ದ ಜನ, ಬೆಳ್ಳಂಬೆಳಿಗ್ಗೆ ಕ್ಯೂ ಎಂಬ ಶಿರ್ಷಿಕೆಯಡಿ ವಿಶೇಷ ಲೇಖನ ಬರೆದಿದ್ದರು. ಗ್ಯಾಸ ಸಿಲಿಂಡರ್ ಏಜನ್ಸಿಯವರು ಕೆ.ವೈ.ಸಿ ಅಪ್ಡೇಟ ಮಾಡುವಂತೆ ದಿನಾಂಕ ನಿಗದಿ ಮಾಡಿದ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಜನರು…
ಧಾರವಾಡ ಪ್ರತ್ಯೇಕ ಧಾರವಾಡ ಪಾಲಿಕೆ ಹೋರಾಟ ಸಮಿತಿಯಿಂದ ಸಿಹಿ ಹಂಚಿ,ಪಟಾಕಿ ಸಿಡಿಸಿ ಸಂಭ್ರಮಾಚರಣೆ
ಧಾರವಾಡ 0೩ ; ದಶಕಗಳ ಹೋರಾಟದ ಫಲವಾಗಿ ಹುಬ್ಬಳ್ಳಿ ಧಾರವಾಡವನ್ನು ವಿಭಜಿಸಿ, ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಸಂಪುಟ ನಿರ್ಧಾರ ಮಾಡಿದೆ. ಕೂಡಲೇ ಹುಬ್ಬಳ್ಳಿಯಿಂದ ಧಾರವಾಡವನ್ನು ಪ್ರತ್ಯೇಕ ಮಾಡಿ ಮಹಾನಗರ ಪಾಲಿಕೆ ರಚಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಧಾರವಾಡಕ್ಕೆ ಪ್ರತ್ಯೇಕ ಮಹಾನಗರ…
ಹುಬ್ಬಳ್ಳಿ-ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸಲು ಸಂಪುಟ ಒಪ್ಪಿಗೆ ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಸಚಿವ ಸಂತೋಷ್ ಲಾಡ್
ಬೆಂಗಳೂರು, ಜನವರಿ ೦೩: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸಲು ಇಂದು ನಡೆದ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದ್ದು, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ…
ನಾಗಶೆಟ್ಟಿಕೊಪ್ಪ ಸರ್ಕಾರಿ ಶಾಲೆಯಲ್ಲಿ ಗಣಿತ ಒಲಂಪಿಯಾಡ ಪರೀಕ್ಷೆ
ಹುಬ್ಬಳ್ಳಿ 03 : ಭಾರತದಲ್ಲಿ ಗಣಿತ ದಿನದ ಸಂಸ್ಥಾಪಕರು ಪ್ರಸಿದ್ಧ ಗಣಿತಜ್ಞ ಶ್ರೀನಿವಾಸ ರಾಮಾನುಜನ್, ಅವರ ಜನ್ಮದಿನ ಹಾಗೂ ಮಾತೆ ಸಾವಿತ್ರಿ ಬಾಯಿ ಪುಲೆ ಜನುಮದಿನದ ಅಂಗವಾಗಿ ಹುಬ್ಬಳ್ಳಿಯ ನಾಗಶೆಟ್ಟಿಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿ…
ಧಾರವಾಡ ರಂಗಾಯಣ ಜನವರಿ 4 ರಿಂದ 7 ರವರೆಗೆ ರಂಗಾಯಣ ನಾಟಕೋತ್ಸವ
ಧಾರವಾಡ ಜನವರಿ ೦೩ : ಧಾರವಾಡ ರಂಗಾಯಣವು ರಂಗ ತಂಡಗಳ ಸಹಯೋಗದಲ್ಲಿ ನಾಟಕ ತರಬೇತಿ ಕಾರ್ಯಾಗಾರದಲ್ಲಿ ಸಿದ್ಧಗೊಂಡ ಹಾಗೂ ಸ್ಥಳೀಯ ತಂಡಗಳಿಂದ ಜ.4 ರಿಂದ 7 ರವರೆಗೆ ಸಂಜೆ 6 ಕ್ಕೆ ಪಂಡಿತ ಬಸವರಾಜ ರಾಜಗುರು ಬಯಲು ರಂಗಮಂದಿರದಲ್ಲಿ ರಂಗಾಯಣ ನಾಟಕೋತ್ಸವವನ್ನು…
ಭಾರತ ಸರ್ಕಾರದ ಜಲ ಮಂತ್ರಾಲಯದ ನೀತಿ ಆಯೋಗ ರಾಷ್ಟ್ರೀಯ ಟಾಸ್ಕ್ ಫೋರ್ಸ್ ಸಮಿತಿಗೆ ಸದಸ್ಯರಾಗಿ ವಾಲ್ಮಿ ನಿರ್ದೇಶಕ ನೇಮಕ
ಧಾರವಾಡ 03 : ಕೇಂದ್ರ ಸರ್ಕಾರದ ಜಲಶಕ್ತಿ ಮಂತ್ರಾಲಯ, ಜಲ ಸಂಪನ್ಮೂಲ ಇಲಾಖೆ ನೀತಿ ಆಯೋಗವು ಸದಸ್ಯರ ಅಧ್ಯಕ್ಷತೆಯಲ್ಲಿ ದೇಶದ ವಿವಿಧ ಸಂಘ, ಸಂಸ್ಥೆಗಳು ಹಾಗೂ ಇಲಾಖೆಗಳ ಕಾರ್ಯದರ್ಶಿಗಳು, ಅಧ್ಯಕ್ಷರು, ನಿರ್ದೇಶಕರು ಮತ್ತು ವಿಷಯ ತಜ್ಞರನ್ನು ಒಳಗೊಂಡ ಸಮಗ್ರ ಜಲ ಸಂಪನ್ಮೂಲ…
ಅನ್ನದಾನದಿಂದ ಪುಣ್ಯ ಪ್ರಾಪ್ತಿ ಮಹಾಂತೇಶ ತುರುಮರಿ
ಧಾರವಾಡ 03 : ಅನ್ನದಾನವು ಅತ್ಯಂತ ಶ್ರೇಷ್ಠ ದಾನಗಳಲ್ಲಿ ಒಂದಾಗಿದ್ದು ಅದನ್ನು ಮಾಡುವುದರಿಂದ ಸಾಕಷ್ಟು ಪುಣ್ಯ ಫಲಗಳು ಪ್ರಾಪ್ತಿಯಾಗುತ್ತವೆ ಎಂದು ಉದ್ಯಮಿ ಮಹಾಂತೇಶ ತುರುಮರಿ ಹೇಳಿದರು. ಅವರು ಸಾರಸ್ವತಪುರ- ಗೌಳಿಗಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ಏರ್ಪಡಿಸಿದ್ದ 31ನೇ ವರ್ಷದ…
ಪತ್ರಿಕಾ ವಿತರಕರ ವಯಸ್ಸಿನ ಮಿತಿ 70 ವರ್ಷಕ್ಕೆ ಮುಖ್ಯಮಂತ್ರಿಗಳಿಗೆ ಧನ್ಯವಾದ ಹೇಳಿದ ಒಕ್ಕೂಟ
ಬೆಂಗಳೂರು 03 : ಶ್ರಮಿಕ ವರ್ಗವಾದ ಪತ್ರಿಕಾ ವಿತರಕ ಸಮುದಾಯಕ್ಕೆ ಒಳ್ಳೆಯದಾಗಲಿ ಎಂದು ಯೋಜನೆಯನ್ನು ನೀಡಲಾಗಿದ್ದು, ಅದರ ಪ್ರಯೋಜನ ಪಡೆದುಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಮತ್ತು ಕೆಯುಡಬ್ಲೂೃಜೆ ಸಂಘಟನೆಯ ಕೋರಿಕೆಯನ್ನು ಮಾನ್ಯ ಮಾಡಿ ಕಾರ್ಮಿಕ…