ಗೃಹ ಲಕ್ಷ್ಮಿ ಹಣದಲ್ಲಿ ಬೋರವೇಲ್ ಹಾಕಿಸಿಕೊಂಡ ಅತ್ತೆ ಸೊಸೆ
ಗದಗ (ಗಜೇಂದ್ರಗಡ): ಗದಗ ಜಿಲ್ಲೆಯ ಗಜೇಂದ್ರಗಢ ಪಟ್ಟಣದ ಅತ್ತೆ, ಸೊಸೆ ಇಬ್ಬರೂ ತಮ್ಮ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಲು “ಗೃಹಲಕ್ಷ್ಮಿ ಯೋಜನೆ” ನೆರವಿನ ಹಣ ಸದ್ಬಳಕೆ ಮಾಡಿಕೊಂಡಿದ್ದಾರೆ. ಗಜೇಂದ್ರಗಡದ ಮಾಲ್ದಾರ್ ಕುಟುಂಬದ ಅತ್ತೆ ಮಾಬುಬೀ ಮತ್ತು ಸೊಸೆ ರೋಷನ್ ಬೇಗಂ ಇವರಿಬ್ಬರೂ
ಸ್ವಾತಂತ್ರ್ಯ ಪೂರ್ವ ಹಳ್ಳಿಗಳ ಸ್ಥಿತಿಗೂ ಇಂದಿನ ಸ್ಥಿತಿಗೂ ಅಜಗಜಾಂತರ : ಪ್ರೊ. ಮುಕುಂದ ರಾಜ್
ಸ್ವಾತಂತ್ರ್ಯ ಪೂರ್ವ ಹಳ್ಳಿಗಳ ಸ್ಥಿತಿಗೂ ಇಂದಿನ ಸ್ಥಿತಿಗೂ ಅಜಗಜಾಂತರ. ಜಾತ್ರಿ ಕಾದಂಬರಿ ಹಳ್ಳಿಯ ವಾಸ್ತವ ಚಿತ್ರಣಕ್ಕೆ ಕನ್ನಡಿ ಆಗಿದೆ- ಪ್ರೊ. ಮುಕುಂದ ರಾಜ್ ಧಾರವಾಡ ೧೪ : ಪ್ರೊ. ಧರಣೇಂದ್ರ ಕುರಕುರಿ ರಚಿಸಿದ ಕಾದಂಬರಿ ಜಾತ್ರಿ ಸ್ವಾತಂತ್ರ್ಯ ಪೂರ್ವದಲ್ಲಿ ಹಳ್ಳಿಗಳ ವ್ಯವಸ್ಥೆ
ವೀರಭದ್ರೇಶ್ವರ ಜಾತ್ರಾಮಹೋತ್ಸವದಲ್ಲಿ ನಾಲ್ಕು ಜೋಡಿಗಳ ಸಾಮೂಹಿಕ ವಿವಾಹ
ಧಾರವಾಡ : ಧಾರವಾಡ ಮೃತ್ಯುಂಜಯ ನಗರದ ಕೊಟ್ಟಣದ ಓಣಿಯ ಶ್ರೀ ವೀರಭದ್ರೇಶ್ವರ ಜಾತ್ರಾಮಹೋತ್ಸವದಲ್ಲಿ ಎರಡನೆಯ ದಿನದ ಕಾರ್ಯಕ್ರಮ ವಿವಾಹ ಮಹೋತ್ಸವವು ಜರುಗಿತು. ಈ ಸಂದರ್ಭದಲ್ಲಿ ನಾಲ್ಕು ಜೋಡಿಗಳು ದಾಂಪತ್ಯಜೀವನಕ್ಕೆ ಕಾಲಿಟ್ಟರು. ದಿವ್ಯಸಾನಿಧ್ಯವನ್ನು ಉಪ್ಪಿನಬೆಟಗೇರಿಯ ಶ್ರೀ ವೀರುಪಾಕ್ಷೇಶ್ವರ ಮಹಾಸ್ವಾಮಿಗಳು ಹಾಗೂ ಶಿರಕೋಳ ಶ್ರೀಗಳಾದ
ಆರೋಗ್ಯದ ಗುಟ್ಟು ಪರಿಪೂರ್ಣವಾದ ಪೋಷಕಾಂಶ ಹೊಂದಿದ ಆಹಾರ ಸೇವಿಸಿ – ಡಾ.ಯಶೋಧಾ ಹೊಂಬಲ್
ಧಾರವಾಡ ೧೪ : ಉತ್ತಮ ದೈಹಿಕ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಪೌಷ್ಟಿಕಾಂಶ ಯುಕ್ತ ಆಹಾರವನ್ನು ಸೇವಿಸಬೇಕು ಎಂದು ಧಾರವಾಡದ ಗುತ್ತಲ್ ಆಯುರ್ವೇದ ಕಾಲೇಜಿನ ವೈದ್ಯೆ ಡಾ.ಯಶೋಧಾ ಹೊಂಬಲ್ ಹೇಳಿದರು. ಅವರು ಕರ್ನಾಟಕ ಕಾಲೇಜಿನ ಕಾವೇರಿ ವಿದ್ಯಾರ್ಥಿ ವಸತಿ ನಿಲಯ ಮತ್ತು ಕಾಲೇಜಿನ
ಹುಬ್ಬಳ್ಳಿ ಧಾರವಾಡ ಬೈಪಾಸ್ ರಸ್ತೆ ಅಗಲೀಕರಣ ಕಾಮಗಾರಿ ಪರಿಶೀಲಿನೆ; ಕಾಲಮಿತಿಯಲ್ಲಿ ಪೂರ್ಣಗೊಳಿಸಲು ನಿರ್ದೇಶನ ನೀಡಿದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ
ಧಾರವಾಡ ೧೪: ಕರ್ನಾಟಕ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ ಅವರು ಇಂದು ಬೆಳಿಗ್ಗೆ, ನರೇಂದ್ರ ಕ್ರಾಸ್ ದಿಂದ ಗಬ್ಬೂರ ವರೆಗಿನ ಬೈಪಾಸ್ ರಸ್ತೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ರಾಷ್ಷ್ರೀಯ ಹೆದ್ದಾರಿ ೪೮ ರಲ್ಲಿ ಧಾರವಾಡದ
ಗಳಗನಾಥರು ಮತ್ತು ಅವರ ಕಾದಂಬರಿಗಳು ಪುಸ್ತಕ ಬಿಡುಗಡೆ ಸಮಾರಂಭ
ಧಾರವಾಡ ೧೪ : ಕನ್ನಡ ಕಾದಂಬರಿ ಪಿತಾಮಹ ಗಳಗನಾಥರ ಎಲ್ಲ ಕಾದಂಬರಿಗಳನ್ನು ಹಾಗೆಯೇ ಅವರ ಜೀವನವನ್ನು ಕುರಿತು ಗಳಗನಾಥರು ಮತ್ತು ಅವರ ಕಾದಂಬರಿಗಳು ಎಂಬ ಡಾ. ಕೃಷ್ಣಮರ‍್ತಿ ಕಿತ್ತೂರ ಅವರು ಬರೆದ ಪುಸ್ತಕ ಇಂದು ರಂಗಾಯಣ ಆವರಣದಲ್ಲಿಯ ಸುವರ್ಣ ಸಾಂಸ್ಕೃತಿಕ ಸಮುಚ್ಚಯದಲ್ಲಿಖ್ಯಾತ
ಸಿ ಸಿ ಪಾಟೀಲ ದಂಪತಿಗಳಿಗೆ ಈ ವರ್ಷದ ಆದರ್ಶ ದಂಪತಿ ರಾಜ್ಯ ಮಟ್ಟದ ಸನ್ಮಾನ.
ಧಾರವಾಡ : ನಗರದ ಸೈದಾಪುರ ಓಣಿಯ ಗೌಡ್ರು ಅಂತನೇ ಪ್ರಸಿದ್ದವಾದ ಮನೆತನದ ಚೆನ್ನವೀರಗೌಡ. ಸಿ. ಪಾಟೀಲರನ್ನು ರ‍್ನಾಟಕ ಗ್ರಾಮೀಣ ಯುವ ಕನ್ನಡ ಸಾಹಿತ್ಯ ಕ್ರಿಯಾ ಸಮಿತಿ ಸುಕ್ಷೇತ್ರ ಮೈಲಾರ ತಾಲೂಕು ಹೂವಿನಹಡಗಲಿ ಜಿಲ್ಲಾ ವಿಜಯಪುರದಲ್ಲಿ ನೇರವೇರಿದ ಕಾರ್ಯಕ್ರಮದಲ್ಲಿ ಮೈಲಾರ ಬಸವಲಿಂಗ ಶರಣಶ್ರೀಯವರ
ಪದವಿ ಪೂರ್ವ ಶಿಕ್ಷಣ ಇಲಾಖೆಯ ರಾಜ್ಯಮಟ್ಟದ ಅಂಡರ -೧೯ ಟೆಕ್ವಾಂಡೋ ಕ್ರೀಡಾಕೂಟ- ೨೦೨೪ ರಲ್ಲಿ ಪದಕ ವಿಜೇತರಾಗಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
ಧಾರವಾಡ ೧೪ : ಜಿಲ್ಲಾ ಟೇಕ್ವಾಂಡೋ ಸಂಸ್ಥೆ ಧಾರವಾಡ ನಗರದ ಜಿಲ್ಲಾ ಟೆಕ್ವಾಂಡೋ ಸಂಸ್ಥೆಯ ಮುಖ್ಯ ತರಬೇತುದಾರರು ಆದ ಮಾಸ್ಟರ್ ಅಂಜಲಿ ಪರಪ್ಪ ಮತ್ತು ಪರಪ್ಪ ಎಸ್ ಕೆ. ಅವರ ಮಾರ್ಗದರ್ಶನದಲ್ಲಿ ಟೆಕ್ವಾಂಡೋ ತರಬೇತಿ ಹೊಂದಿದ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಮಿಂಚಿ ರಾಷ್ಟ್ರಮಟ್ಟಕ್ಕೆ
ವೀರಭದ್ರೇಶ್ವರ ಜಾತ್ರಾ ಮಹೋತ್ಸವ
ಧಾರವಾಡ ೧೪ : ಧಾರವಾಡ ಮೃತ್ಯುಂಜಯ ನಗರದ ಕೊಟ್ಟಣದ ಓಣಿಯ ಶ್ರೀ ವೀರಭದ್ರೇಶ್ವರ ಜಾತ್ರಾಮಹೋತ್ಸವದ ಮೊದಲ ದಿನದ ಕಾರ್ಯಕ್ರಮ ಗುಗ್ಗಳ ಮಹೋತ್ಸವವು ಜರುಗಿತು. ಮುಂಜಾನೆ ಒಂಭತ್ತು ಗಂಟೆಗೆ ಅಮ್ಮಿನಭಾವಿಯ ಶ್ರೀಗಳಾದ ಅಭಿನವ ಶಾಂತಲಿಂಗ ಶಿವಾಚರ‍್ಯ ಮಹಾಸ್ವಾಮಿಗಳು, ಸುಳ್ಳದ ಶ್ರೀಗಳಾದ ಶಿವಸಿದ್ಧರಾಮೇಶ್ವರ ಶಿವಾಚರ‍್ಯ
ಸಾರ್ವಜನಿಕರಿಗೆ ತೊಂದರೆ ಮಾಡುತ್ತಿದ್ದ ಒಟ್ಟು ೧೮೦ ಜನರನ್ನು ವಶಕ್ಕೆ ಪಡೆದ ಉಪನಗರ ಪೊಲೀಸ್ ಠಾಣೆ
ಹುಬ್ಬಳ್ಳಿ : ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ರೌಡಿಶೀಟರ್ ಗಳು, ಗುಂಪುಗಳು, ಎನ್ ಡಿ ಪಿ ಎಸ್ ಆರೋಪಿಗಳು, ಓಸಿ, ಜೂಜಾಟ ಆಡುವ ಆರೋಪಿಗಳು, ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ, ಧೂಮಪಾನ ಮಾಡಿ ಸಾರ್ವಜನಿಕರಿಗೆ ತೊಂದರೆ ಮಾಡುತ್ತಿದ್ದ ಒಟ್ಟು ೧೮೦