ಹಿರಿಯ ನಾಗರಿಕರ ಮತ್ತು ವಿಕಲಚೇತನ ಸಬಲೀಕರಣ ಇಲಾಖೆ ಸ್ವಯಂ ಸೇವಾ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯ
ಧಾರವಾಡ : ಹಿರಿಯ ನಾಗರಿಕರ ಮತ್ತು ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ವಿಕಲಚೇತನರ ಕಾಯ್ದೆ 1995 ಹಾಗೂ ಹಿರಿಯ ನಾಗರಿಕರ ಸಂರಕ್ಷಣಾ ಕಾಯ್ದೆ 2007 ಅಡಿ ಇಲಾಖೆಯಲ್ಲಿ ನೋಂದಣಿ ಮಾಡಿಸದೆ ಸಂಸ್ಥೆಗಳನ್ನು ನಡೆಸುತ್ತಿದ್ದಲ್ಲಿ ಕಡ್ಡಾಯವಾಗಿ ನೊಂದಣಿ ಮಾಡಿಸಲು ಸೂಚಿಸಲಾಗಿದೆ.…
ಕೃಷಿಕ ಸಮಾಜದ ಅಧ್ಯಕ್ಷರಾಗಿ ಮಲ್ಲನಗೌಡ ಪಾಟೀಲ ಅವಿರೋಧ ಆಯ್ಕೆ
ಧಾರವಾಡ : ಇಲ್ಲಿನ ಜಿಲ್ಲಾ ಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ನಿಗದಿ ಗ್ರಾಮ ನಿವಾಸಿ ಹಾಗೂ ಯುವ ಕಾಂಗ್ರೆಸ್ ಮುಖಂಡ ಮಲ್ಲನಗೌಡ ಸೋಮನಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾಗಿದರು. ಬುಧವಾರ ಕೃಷಿಕ ಸಮಾಜದಲ್ಲಿ ನಡೆದ ಚುನಾವಣೆಯಲ್ಲಿ ೨೦೨೫ರಿಂದ ೨೦೩೦ನೇ ವರ್ಷದ ವರೆಗಿನ ಅಂದರೆ…
ಧಾರವಾಡ ಆಕಾಶವಾಣಿ ಎದುರು ಮರಕ್ಕೆ ಡಿಕ್ಕಿ ಹೊಡೆದ ಓಮಿನಿ ಕಾರು
ಧಾರವಾಡ : ಧಾರವಾಡದ ಆಕಾಶವಾಣಿ ಹತ್ತಿರ,ಮರಕ್ಕೆ ವೇಗವಾಗಿ ಬಂದ ಓಮಿನಿ ಕಾರು ಡಿಕ್ಕಿ ಹೊಡೆದಿದೆ. ನಾಯಿ ಅಡ್ಡ ಬಂದಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ ಓಮಿನಿ ಕಾರಿನ ಚಾಲಕ ಹಾಗೂ ಮತ್ತೊಬ್ಬನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಓಮಿನಿ ಕಾರಿನ…
ಉಪರಾಷ್ಟ್ರಪತಿ ಜಗದೀಪ ಧನಕರ ಹುಬ್ಬಳ್ಳಿಗೆ ಆಗಮನ
ಹುಬ್ಬಳ್ಳಿ : ಉಪರಾಷ್ಟ್ರಪತಿ ಜಗದೀಪ ಧನಕರ ಅವರನ್ನು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಹೂ ಗುಛ್ಛ ನೀಡಿ ರಾಜ್ಯಪಾಲ ಥಾವರಚಂದ ಗೆಲ್ಹೋಟ ಬರಮಾಡಿಕೂಂಡರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ,ಉಸ್ತುವಾರಿ ಸಚಿವ ಸಂತೋಷ ಲಾಡ,ಜಿಲ್ಲಾಧಿಕಾರಿ ದಿವ್ಯ ಪ್ರಭು , ಮಹಾಪೌರ ರಾಮಪ್ಪ ಬಡಿಗೇರ ಸೇರಿದಂತೆ…
ಮೂರು ಹಸು ಕೊಡಿಸಿದ ಜಮೀರ್ ಅಹಮದ್ ಖಾನ್
ಬೆಂಗಳೂರು :ಚಾಮರಾಜಪೇಟೆ ಯ ವಿನಾಯಕ ನಗರದಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಹಸುವಿನ ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಮೂರು ಲಕ್ಷ ರೂ.…
ಅವಳಿ ನಗರದ ಕಾನೂನು ಸುವ್ಯವಸ್ಥೆ ಕಾಪಾಡಲು, ಮಾದಕ ವಸ್ತುಗಳ ಮುಕ್ತ, ಮಹಿಳೆ ಮತ್ತು ಮಕ್ಕಳ ಸುರಕ್ಷತೆ ಬಗ್ಗೆ ಕ್ರಮ ಕೈಕೊಂಡಿದ್ದು 45 ಜನ ಗಡಿಪಾರು ಮಾಡಿದ ಆಯುಕ್ತ ಎನ್ ಶಶಿಕುಮಾರ
ಧಾರವಾಡ : ಹುಬ್ಬಳ್ಳಿ ಧಾರವಾಡ ಅವಳನಗರದಲ್ಲಿ ನಡೆದಿರುವ, ಕೊಲೆ, ಸುಲಿಗೆ, ಕೊಲೆಗೆ ಪ್ರಯತ್ನ, ಸರಗಳ್ಳತನ, ಮಾದಕ ವಸ್ತು ಮಾರಾಟ/ಸೇವನೆ, ಭೂ ಮಾಫಿಯಾ, ಮಹಿಳೆ ಮತ್ತು ವಿದ್ಯಾರ್ಥಿನಿಯರ ಅಪಹರಣ, ಚುಡಾಯಿಸುವುದು ಅಲ್ಲದೆ ಸಂಘಟಿತ ಅಪರಾಧಗಳಾದ, ಮಟಕಾ, ಗ್ಯಾಂಬ್ಲಿಂಗ್, ಕ್ರಿಕೇಟ ಬೆಟ್ಟಿಂಗ್ ಹಾಗೂ ಇತರೆ…
ಶ್ರೀ ಗುರು ಸಿದ್ದರಾಮೇಶ್ವರ ಜಯಂತಿ ಆಚರಣೆ
ಧಾರವಾಡ : ಕಾಯಕಯೋಗಿ ಶ್ರೀ ಸಿದ್ದರಾಮೇಶ್ವರ ಜಯಂತಿ ಆಚರಿಸುತ್ತಾ ಅವರ ಆದರ್ಶಗಳನ್ನ ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಮಾಜಿ ಮಹಾಪೌರ ಈರೇಶ ಅಂಚಟಗೇರಿ ಹೇಳಿದರು.ಅವರು ಎತ್ತಿನಗುಡದಲ್ಲಿ ಹಮ್ಮಿಕೊಂಡ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಸಿದ್ದರಾಮೇಶ್ವರರ ಪ್ರತಿಮೆಗೆ ಪುಷ್ಪನಮನಗಳನ್ನು ಸಲ್ಲಿಸಿ, ನಾಡಿನ ಜನತೆಗೆ…
ಒಂದು ದಿನದ ಕೌಶಲ್ಯ ನಿರ್ಮಾಣ ಕಾರ್ಯಾಗಾರ. “ನೀವ್ ಅಭಿಯಾನ”
ಧಾರವಾಡ : ಧಾರವಾಡದ ಎಸ್ಡಿಎಂ ಎಂಜಿನಿಯರಿಂಗ್ ಕಾಲೇಜಿನಲ್ಲಿ ನೀವ್ ಅಭಿಯಾನ ಧಾರವಾಡದ ಎಸ್ಡಿಎಂ ಎಂಜಿನಿಯರಿಂಗ್ ಕಾಲೇಜಿನ ಎಸಿಸಿ – ಅದಾನಿ ಸಿಮೆಂಟ್ ಮತ್ತು ಸಿವಿಲ್ ಎಂಜಿನಿಯರಿಂಗ್ ವಿಭಾಗವು ಒಂದು ದಿನದ ಕೌಶಲ್ಯ ನಿರ್ಮಾಣ ಕಾರ್ಯಾಗಾರ “ನೀವ್ ಅಭಿಯಾನ”ವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮವನ್ನು…
ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ರಕ್ಷಣೆ ಕೊಡಬೇಕೆಂದು ಮನವಿ
ಧಾರವಾಡ : ಧಾರವಾಡ ತಾಲೂಕ ಮುಮ್ಮಿಗಟ್ಟಿ ಗ್ರಾಮದ ಶ್ರೀ ಅಯ್ಯಪ್ಪ ಸೇವಾ ಸಮಿತಿ ಹಾಗೂ ಹಿಂದೂ ದೇವಸ್ಥಾನಗಳ ಜಾಗರಣ ಸಮಿತಿ ಸೇರಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಇರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ರಕ್ಷಣೆ ಹಾಗೂ ಅಭಿವೃದ್ಧಿ ಮಾಡುವ ಕುರಿತು ಕೃಷಿ…
ಸಾಧಕರಿಗೆ ಸನ್ಮಾನ
ಧಾರವಾಡ : ಧಾರವಡ ಆಕಾಶವಾಣಿ 75 ನೇ ವರ್ಷಗಳ ಸಾರ್ಥಕ ಅಮೃತ ಮಹೋತ್ಸವ ಕಾರ್ಯಕ್ರಮದ ಈ ಸಂದರ್ಭದಲ್ಲಿ ಹಲುವು ಸಾಧಕರನ್ನ ಗುರುತಿಸಿ ಸನ್ಮಾನ, ಸಮಾಜ ಸೇವೆ ಮಾಡುತ್ತಿರುವ ಕುಂದಗೋಳದ ದಂಪತಿಗಳಿಗೆ ಸನ್ಮಾನ, ಜುನಾಥ ಪವಾಡೆ ಹಾಗೂ ರಾಜೇಶ್ವರಿ ದಂಪತಿಗಳಿಗೆ ಗೌರವ ಸನ್ಮಾನಗೈಯಲಾಯಿತು.…