ಬಿಜೆಪಿರವರಿಗೆ ಅಭಿವೃದ್ಧಿಗಿಂತ ರಾಜಕೀಯ ಮುಖ್ಯ : ನಾಗರಾಜ ಗೌರಿ

ಹುಬ್ಬಳ್ಳಿ : ಬಿಜೆಪಿಯವರು ಮಹಾನಗರ ಪಾಲಿಕೆ ಅನುದಾನದ ಹೆಸರಿನಲ್ಲಿ ನಡೆಸಿದ ಪ್ರತಿಭಟನೆಯು ಸರಿಯಲ್ಲ. ಪ್ರಚಾರದ ಗೀಳಿಗೆ ಪ್ರತಿಭಟನೆ ನಡೆಸಿರುವುದು ಸರಿಯಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಪ್ರಧಾನ ಕಾರ್ಯದರ್ಶಿ ನಾಗರಾಜ ಗೌರಿ ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಪಾಲಿಕೆಗೆ ಸರಕಾರದಿಂದ ಹಣ ಬರಬೇಕಿದೆ.ಬೊಜೆಪಪಿಯವರಿಗೆ ಸರ್ವ ಪಕ್ಷದ ಸದಸ್ಯರನ್ನು ಕರೆದುಕೊಂಡು ಸಿಎಂ ಬಳಿ ಹೋಗಬೇಕಿತ್ತು. ಅಭಿವೃದ್ಧಿಗಿಂತ ರಾಜಕೀಯ ಮುಖ್ಯವಾಗಿದೆ.

ಕಾಂಗ್ರೆಸ್‌ನೊಂದಿಗೆ ಮಹಾಪೌರರು,ಉಪಮಹಾಪೌರರು,ಸಭಾ ನಾಯಕರು ಸಭೆ ನಡೆಸಿ ಯಾವ ಯಾವ ಸರಕಾರದಿಂದ ಎಷ್ಟು ಹಣ ಬರಬೇಕು ಎಂಬುದನ್ನು ಚರ್ಚೆ ನಡೆಸಿ ಮುಖ್ಯಮಂತ್ರಿ ಬಳಿ ಹೋಗಬಹುದು ಎಂದರು.

  • Related Posts

    ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಗೆ ಬಂದು ಏಕಾಗ್ರತೆಯಿಂದ ಓದಬೇಕು ಡಾ.ಆನಂದ ಪಾಂಡುರಂಗಿ

    ಧಾರವಾಡ : ವ್ಯಕ್ತಿತ್ವ ವಿಕಸನಕ್ಕೆ ಬೇಕಾಗಿರುವ ಎಲ್ಲಾ ಚಟುವಟಿಕೆಗಳನ್ನು ಒದಗಿಸಿದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಕಲಿಕೆ ನಿರಂತರವಾದ ಪ್ರಕ್ರಿಯೆ ವಿದ್ಯಾರ್ಥಿಗಳಿಗೆ ಗುರಿಬೇಕು ಕಾರ್ಯ ಯೋಜನೆ ಮಾಡಿಕೊಳ್ಳಬೇಕು ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಅಭ್ಯಾಸವನ್ನು ಆನಂದಿಸು, ಪರೀಕ್ಷೆಯನ್ನು ಆನಂದಿಸಿ ಬರುವ ಹೆಚ್ಚು ಕಮ್ಮಿ ಅಂಕಗಳು ಬಂದರು…

    ಪ್ರಥಮ ಕಿತ್ತೂರು ಕರ್ನಾಟಕ ಜಾಂಬೋರೇಟ್ ವ್ಯವಸ್ಥಿತವಾಗಿ ನಡೆಸಿ ಯಶಸ್ವಿಗೊಳಿಸಿ – ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಕರೆ

    ಧಾರವಾಡ ೦೫ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಧಾರವಾಡದ ವತಿಯಿಂದ ಇದೇ ದಿ.6 ರಿಂದ 10 ರವರೆಗೆ ಧಾರವಾಡ ತಾಲೂಕಿನ ದಡ್ಡಿಕಮಲಾಪೂರದ ಸಸ್ಯಚೇತನ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಪ್ರಥಮ ಕಿತ್ತೂರು ಕರ್ನಾಟಕ…

    RSS
    Follow by Email
    Telegram
    WhatsApp
    URL has been copied successfully!