ಧಾರವಾಡ 23 : ನಿನ್ನೆ ರಾತ್ರಿ ಧಾರವಾಡ ಟೋಲ್ ನಾಕಾ ಹತ್ತಿರ ಚಿಗರಿ ಬಸ್ ಡಿಕ್ಕಿ ಹೊಡೆತದಿಂದ ಕಾಲಿಗೆ ತೀವ್ರ ಗಾಯಗೊಂಡ ಯುವಕ, ಅದೇ ಸಂದಭ೯ದಲ್ಲಿ ಹು ಧಾ ಕಮಿಷನರ್ ಎನ್ ಶಶಿಕುಮಾರ ಅಲ್ಲಿಂದ ಹೋಗುತ್ತುರುವಾಗ ತಮ್ಮ ವಾಹನ ನಿಲ್ಲಿಸಿ ಸಾವ೯ಜನಿಕರ ಸಹಾಯ ದಿಂದ ಕಾಲು ಮುರಿದುಕೊಂಡು ಒದ್ದಾಡುತ್ತಿದ್ದ ಗಾಯಾಳು ಯುವಕನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ .
ಮಾರುಕಟ್ಟೆಯ ಹಮಾಲರ ಸಂಘದಿಂದ ಮುರುಘಮಠಕ್ಕೆ ಕ್ವೀಂಟಲ್ ಬೆಲ್ಲ ಪ್ರಸಾದ
ಶ್ರೀ ಮಧತನಿ ಮುರುಗೇಂದ್ರ ಮಹಾಶಿವಯೋಗಿಗಳ ಜಾತ್ರಾಮಹೋತ್ಸವದ ಅಂಗವಾಗಿ ಧಾರವಾಡದ ಮೃತ್ಯುಂಜಯ ಮಾರುಕಟ್ಟೆಯ ಹಮಾಲರ ಸಂಘದಿಂದ, ಹಣ್ಣೊಂದು ಕ್ವೀಂಟಲ್ ಬೆಲ್ಲವನ್ನು ಪ್ರಸಾದಕ್ಕೆ ನೀಡಿದರು. ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮುಖಾಂತರ ಎ ಪಿ ಎಮ್ ಸಿ ಇಂದ ಶ್ರೀ ಮುರುಘಮಠಕ್ಕೆ ನೀಡಿದರು. ಈ ಸಂದರ್ಭದಲ್ಲಿ…