ಧಾರವಾಡ : ನವನಗರ ಎ ಪಿ ಎಂ ಸಿ ಬಳಿ ಜೋಳ ತುಂಬಿಕೊಂಡು ಹೋಗುತ್ತಿದ್ದ ಲಾರಿ ತಾಂತ್ರಿಕ ದೋಷದಿಂದಾಗಿ ಬೆಂಕಿ ಹತ್ತಿತು. ಜಿಲಾನಿ ಖಾಜಿ ಎಂಬ ಸಮಾಜ ಸೇವೆ ಮಾಡುವ ಯುವಕ ಕೆ ಎಮ್ ಸಿ ಆಸ್ಪತ್ರೆಯಿಂದ ಬರುವಾಗ ನೋಡಿ ಸಮಯ ಪ್ರಜ್ಞೆಯಿಂದ ಕೂಡಲೇ ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸಿ ಲಾರಿಗೆ ಹೆಚ್ಚಿನ ಹಾನಿ ಆಗುವುದರಿಂದ ರಕ್ಷಿಸಿದರು.
ಸಿಟಿ ರವಿ ಹೇಳಿಕೆ ಸತ್ಯಶೋಧನೆ ಆಗುವ ಮೊದಲು ಯಾವುದೇ ನಿರ್ಧಾರಕ್ಕೆ ಬರುವುದು ತಪ್ಪು- ಸಂಸದ ಬಸವರಾಜ ಬೊಮ್ಮಾಯಿ
ರಾಜ್ಯದಲ್ಲಿ ಪೊಲೀಸ್ ದುರ್ಬಳಕೆ ಹೆಚ್ಚಾಗುತ್ತಿದೆ ಬಸವರಾಜ ಬೊಮ್ಮಾಯಿ ನವದೆಹಲಿ ಡಿ.21 : ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರು ಸದನದಲ್ಲಿ ಅವಾಚ್ಯವಾಗಿ ಹೇಳಿಕೆ ನೀಡಿದ್ದಾರೊ ಇಲ್ಲವೊ ಎಂಬುದರ ಸತ್ಯಶೋಧನೆ ಆಗಬೇಕು. ತನಿಖೆ ಆಗಬೇಕು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ…