ಕೃಷಿ ನೀತಿಗಳು ಹಿಂಪಡೆಯಲು ರೈತರ ಬೃಹತ್ ಪ್ರತಿಭಟನೆ

ಧಾರವಾಡ : ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಎ ಐ ಕೆ ಕೆ ಎಂ ಎಸ್ ಧಾರವಾಡ ಜಿಲ್ಲಾ ಸಮಿತಿ ವತಿಯಿಂದ ಧಾರವಾಡದ ಕಲಾಭವನ ಮೈದಾನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಕೇಂದ್ರ ರಾಜ್ಯ ಸರ್ಕಾರಗಳ ರೈತ ವಿರೋಧಿ, ಕಾರ್ಪೊರೇಟ್ ಪರವಾದ ಕೃಷಿ ನೀತಿಗಳು ಹಿಂಪಡೆಯಲು, ಜಿಲ್ಲೆಯ ಎಲ್ಲಾ ಬಗರ್ ನೀಡಲು, ಮಳೆಯಿಂದ ಹಾನಿಯಾದ ಬೆಳೆ ನಷ್ಟ ಪರಿಹಾರ ನೀಡಬೇಕೆಂದು, ಜಿಲ್ಲೆಯಲ್ಲಿ ಹದಿಗೆಟ್ಟ ರಸ್ತೆಗಳನ್ನು ದುರಸ್ತಿ ಮಾಡಬೇಕೆಂದು ಒತ್ತಾಯಿಸಿ ರೈತರ ಬೃಹತ್ ಪ್ರತಿಭಟನೆ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತಲುಪಿ, ಪ್ರಧಾನ ಮಂತ್ರಿಗಳಿಗೆ, ಮುಖ್ಯಮಂತ್ರಿಗಳಿಗೆ, ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ದೀಪಾ ಧಾರವಾಡ, ಜಿಲ್ಲಾ ಕಾರ್ಯ ಶರಣು ಗೋನವಾರ, ಜಿಲ್ಲಾ ಉಪಾಧ್ಯಕ್ಷ ಹನುಮೇಶ್ ಹುಡೇದ, ನಾರಾಯಣ ಮೇಗನಿ, ಅಲ್ಲಾವುದ್ದೀನ್ ಅಡಲಿ, ಶಿವಲಿಂಗಪ್ಪ ಉಣಕಲ್, ರೈತರು  ಮುಂತಾದವರು ಇದ್ದರು.

  • Related Posts

    ಬಂಧಿಖಾನೆ ಮನಪರಿವರ್ತನೆಗಿರುವ ಒಂದು ಅವಕಾಶ

    ಧಾರವಾಡ:– ಸಾಧನಾ ಮಹಿಳಾ ಮತ್ತು ‌ಮಕ್ಕಳ ಅಭಿವೃದ್ಧಿ ಸಂಸ್ಥೆ ,ಪ್ರೀಜನ್ ಮಿನಿಸ್ಟರಿ ಇಂಡಿಯಾ – ಧಾರವಾಡ ಮತ್ತು ವಿನ್ಸೆಂಟ್ ಡಿ ಪೌಲ‌ ನಿರ್ಮಲನಗರ ಧಾರವಾಡ ಕೇಂದ್ರ ಕಾರಾಗೃಹ ಧಾರವಾಡ ಇವರ ಸಹಯೋಗದಲ್ಲಿ ಬಂಧಿಖಾನೆ ಮಹಿಳಾ ನಿವಾಸಿಗಳೊಂದಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ‌ಆಯೋಜಿಸಲಾಗಿತ್ತು.…

    ಹು -ಧಾ ಮಹಾನಗರ ಪಾಲಿಕೆಯ ಅಧಿಕಾರಿಗಳು ಜನ್ನತ್ ನಗರಕ್ಕೆ ಭೇಟಿ

    ಧಾರವಾಡ 21 : ಎಸ್.ಯು.ಸಿ.ಐ.ಕಮ್ಯುನಿಸ್ಟ್ ಪಕ್ಷದ ಮನವಿಗೆ ಸ್ಪಂದಿಸಿ ಜನ್ನತ್ ನಗರಕ್ಕೆ ಭೇಟಿಮಾಡಿ ಗಟಾರ ಸಮಸ್ಯೆ ಹಾಗೂ ಕಸ ವಿಲೇವಾರಿ ಸಮಸ್ಯೆ ಬಗೆಹರಿಸುವುದಾಗಿ ಆಶ್ವಾಸನೆ ನೀಡಿದ ಪಾಲಿಕೆ ಅಧಿಕಾರಿಗಳು. ಜನ್ನತ್ ನಗರದ ಗಟಾರ ಸಮಸ್ಯೆ ಹಾಗೂ ಕಸ ವಿಲೇವಾರಿ ಸಮಸ್ಯೆಯನ್ನು ಬಗೆಹರಿಸಲು…

    RSS
    Follow by Email
    Telegram
    WhatsApp
    URL has been copied successfully!