ಪೊಲೀಸ್ ಸ್ಟೇಷನ್ ಗೆ 120 ಕ್ಕೂ ಹೆಚ್ಚು ಯುವಕರನ್ನು ಕರೆತಂದು ತಪ್ಪಿಸ್ತರ ವಿರುದ್ಧ ದಂಡ ಹಾಗೂ ಕಾನೂನು ಕ್ರಮ

ಧಾರವಾಡ : ಧಾರವಾಡ ವಿದ್ಯಾಗಿರಿ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಇoದು
ಏರಿಯಾ ಡಾಮಿನೇಷನ್ ನಡೆಸಲಾಯಿತು. 120 ಕ್ಕೂ ಹೆಚ್ಚು ಯುವಕರನ್ನು ಕರೆತಂದು ವಿಂಗಡಿಸಲಾಯಿತು. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮದ್ಯಪಾನ ಮಾಡುವವರು.

ಬೈಕ್ ನಲ್ಲಿ ಇಬ್ಬರಿಗಿಂತ ಹೆಚ್ಚು ಜನ ಸಂಚಾರ,ಬೈಕ್ ಮೇಲೆ ನಂಬರ್ ಪ್ಲೇಟ್ ಇಲ್ಲದೆ ಸಂಚಾರ ಮಾಡುವವರು, ಈ ಹಿಂದೆ ಯಾವುದಾದರ ಪ್ರಕರಣಗಳಲ್ಲಿ ತೊಡಗಿಸಿಕೊಂಡವರನ್ನು. ಸಿಕ್ಕಿದಾಗ ವಿಚಾರಿಸಿ . ತಪ್ಪಿಸ್ತರ ವಿರುದ್ಧ ದಂಡ  ಹಾಗೂ ಕಾನೂನು ಕ್ರಮ ಕೈಗೊಳ್ಳಲಾಯಿತು.ಈ ಸಂದರ್ಭದಲ್ಲಿ ಎ ಸಿ ಪಿ ಪ್ರಶಾಂತ್ ಸಿದ್ದನಗೌಡರ.ಸಿ ಪಿ ಐ ದಯಾನಂದ್ ಶೇಗುಣಸಿ. ಪಿ ಎಸ್ ಐ ಬಾಬಾ ಪ್ರಮೋದ್. ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

  • Independent Sangram News

    Related Posts

    ಕನ್ನಡ ರಾಜ್ಯೋತ್ಸವ ಮತ್ತು ಈಶ್ವರ ಸಣಕಲ್ಲ ದತ್ತಿ ಅಂಗವಾಗಿ ಉಪನ್ಯಾಸ ಹಾಗೂ ಕನ್ನಡ ಗೀತ ಗಾಯನ ಕಾರ್ಯಕ್ರಮ

    ಧಾರವಾಡ  : ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಧಾರವಾಡ ಮತ್ತು ಕೆ.ಪಿ.ಇ.ಎಸ್ ಪದವಿ ಪೂರ್ವ ಮಹಾವಿದ್ಯಾಲಯ ಇವರ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಈಶ್ವರ ಸಣಕಲ್ಲ ದತ್ತಿ ಅಂಗವಾಗಿ ಉಪನ್ಯಾಸ ಹಾಗೂ ಕನ್ನಡ ಗೀತ ಗಾಯನ ಕಾರ್ಯಕ್ರಮವನ್ನು ಧಾರವಾಡ ಕೆ.ಪಿ.ಇ.ಎಸ್ ಪದವಿ…

    ವಕೀಲರ ರಕ್ಷಣೆ – ಭದ್ರತೆಗಾಗಿ ತುರತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ

    ಧಾರವಾಡ : ಹೊಸೊರ ವಕೀಲರ ಸಂಘದ ವೃತ್ತಿ ನಿರತ ವಕೀಲರ ಮಾರಣಾಂತಿಕ ಹತ್ಯೆಯನ್ನು ಧಾರವಾಡ ವಕೀಲರ ಸಂಘ ತೀರ್ವವಾಗಿ ಖಂಡಿಸುತ್ತದೆ ವಕೀಲರ ರಕ್ಷಣೆ ಮತ್ತು ಭದ್ರತೆಗಾಗಿ ತುರ್ತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರನ್ನು ಆಗ್ರಹಿಸಿ ನಗರದಲ್ಲಿ ಜಿಲ್ಲಾ ವಕೀಲರ…

    RSS
    Follow by Email
    Telegram
    WhatsApp
    URL has been copied successfully!