ಧಾರವಾಡ : ಧಾರವಾಡದ ಆಕಾಶವಾಣಿ ಹತ್ತಿರ,ಮರಕ್ಕೆ ವೇಗವಾಗಿ ಬಂದ ಓಮಿನಿ ಕಾರು ಡಿಕ್ಕಿ ಹೊಡೆದಿದೆ.
ನಾಯಿ ಅಡ್ಡ ಬಂದಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ ಓಮಿನಿ ಕಾರಿನ ಚಾಲಕ ಹಾಗೂ ಮತ್ತೊಬ್ಬನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಓಮಿನಿ ಕಾರಿನ ಮುಂಭಾಗ ನುಜ್ಜು ಗುಜ್ಜು ಆಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.