Latest Update
ಅವಳಿ ನಗರದಲ್ಲಿ ಸುಗಮ ಸಂಚಾರಕ್ಕಾಗಿ ಇ.ಆರ್.ಟಿ. ಬಸ್ ಸೇವೆ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್.ಸಿಂಡಿಕೇಟ್ ಸದಸ್ಯರನ್ನೊಳಗೊಂಡ ನಿಯೋಗದಿಂದ ಪ್ರಾಚಾರ್ಯರಿಗೆ ಸನ್ಮಾನ. ತಂದೆಯ ಅಗಲಿಕೆಯ ನೋವಿನಲ್ಲೂ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಶಬಾನಾ; ಕುಟುಂಬಕ್ಕೆ ಆಶ್ರಯ ಮನೆ ಕಲ್ಪಿಸುತ್ತಿರುವ ಶಾಸಕರು; ವಿದ್ಯಾಭ್ಯಾಸ ಮುಂದುವರಿಸಲು ಪ್ರೋತ್ಸಾಹಿಸಿ, ನೆರವು ನೀಡುತ್ತಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು136 ಸೀಟು ಕೊಟ್ಟ ಜನರಿಗೆ ಒಳ್ಳೆಯ ಆಡಳಿತ ಕೊಡಿ – ಸರ್ಕಾರಕ್ಕೆ ಬೆಲ್ಲದ ಸಲಹೆಇತಿಹಾಸ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭ.ತಂತ್ರಜ್ಞಾನ ಆಧಾರಿತ ಕಲಿಕೆಗೆ ಹೆಚ್ಚು ಒತ್ತು – ಪ್ರೊ.ಟಿ.ವಿ.ಕಟ್ಟಿಮನಿ. OR ಮಾತೃಭಾಷೆಯಲ್ಲೇ ಮಗುವಿನ ಶಿಕ್ಷಣ ನೀಡುವುದು ಹೆಚ್ಚು ಸೂಕ್ತ – ಪ್ರೊ.ಟಿ.ವಿ.ಕಟ್ಟಿಮನಿ.ಸೈದಾಪುರ ಹೊಸ ಓಣಿಯಲ್ಲಿ ಮಳೆ ಇಂದು ಮನೆ ಕುಸಿತ.GFGCಗೆ ಏಷ್ಯಾದ ಡೆವಲಪ್ಮೆಂಟ್ ಬ್ಯಾಂಕ್ ವತಿಯಿಂದ ನಿಯೋಗ ಭೇಟಿಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್ ಖಡಕ್‌ ಸೂಚನೆಕೆಎಂಡಿಸಿ ಮೂಲಕ ವಿದೇಶಿ ಶಿಕ್ಷಣಕ್ಕೆ ರೂ. 20 ಲಕ್ಷ ಸಾಲ – ಕೊಲಾರದಲ್ಲಿ ಸೈಯದ್ ಇಫ್ತಖಾರ್‌ಗೆ ಚೆಕ್ ವಿತರಣೆ
ಬೆಳಗಾವಿ ವಲಯ ಮಟ್ಟದ ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆ 2024. -25  ವಿಜೇತರು.   

 ಧಾರವಾಡ 18 : ರಾಷ್ಟೀಯ ಸೇವಾ ಯೋಜನಾ ಕೋಶ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಮತ್ತು ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣ ಸಂಸ್ಥೆ, ಕರ್ನಾಟಕ ಸರ್ಕಾರ, ಇವರ ಸಂಯುಕ್ತಾಶ್ರಯದಲ್ಲಿ              ಬೆಳಗಾವಿ ವಲಯ

ಡಾ. ಜೆ. ವಿ. ಗೌಡ ಪ್ರಥಮ ಕುಲಪತಿಗಳು, ಕೃವಿವಿ, ಧಾರವಾಡ ಇವರು 88 ನೇ ವಯಸ್ಸಿಗೆ ನಿಧನ

ಧಾರವಾಡ 18 : ಡಾ. ಗೌಡ, ಶ್ರೇಷ್ಠ ವಿದ್ಯಾರ್ಥಿ, ಶ್ರೇಷ್ಠ ಶಿಕ್ಷಕ, ಶ್ರೇಷ್ಠ ವಿಜ್ಞಾನಿ, ಶ್ರೇಷ್ಠ ಆಡಳಿತಗಾರ ಮತ್ತು ಶ್ರೇಷ್ಠ ಮಾನವತಾವಾಧಿ. ಡಾ. ಗೌಡರವರು ಇತ್ತಿಚಿಗೆ 31-03-2024 ರಂದು 87 ವರ್ಷ ಮುಗಿಸಿ 88 ನೇ ವರ್ಷಕ್ಕೆ ಕಾಲಿಡುವ ಸಂದರ್ಭದಲ್ಲಿ ಅವರ

ಡಾ| ಡಿ.ಜಿ.ಶೆಟ್ಟಿ ಎಜ್ಯುಕೇಷನಲ್ ಸೊಸೈಟಿಯ ಪದವಿ ಕಾಲೇಜುಗಳ 24 ನೇ ವಾರ್ಷಿಕೋತ್ಸವ

ಧಾರವಾಡ 18 : ಡಾ| ಡಿ.ಜಿ.ಶೆಟ್ಟಿ ಎಜ್ಯುಕೇಷನಲ್ ಸೊಸೈಟಿಯ ಪದವಿ ಕಾಲೇಜುಗಳ 24 ನೇ ವಾರ್ಷಿಕೋತ್ಸವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮುಖ್ಯಅತಿಥಿಗಳು ಹಾಗೂ ಉದ್ಘಾಟಕರಾಗಿ ಆಗಮಿಸಿದ್ದ ಎಮ್. ವಿಜಯಕುಮಾರ ಜನರಲ್ ಮ್ಯಾನೇಜರ್, ಕೆನರಾ ಬ್ಯಾಂಕ್ ಇವರು ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ

ಹೃದಯ ಹಾಗೂ ರಕ್ತನಾಳದ ಆರೋಗ್ಯದ ಬಗ್ಗೆ ಜಾಗೃತಿ

ಧಾರವಾಡ 18 : ರೋಟರಿ ಕ್ಲಬ್ ಆಫ್ ಸೆವೆನ್ ಹಿಲ್ಸ್ ಧಾರವಾಡವು ಎಸ್.ಡಿ.ಎಮ್ ನಾರಾಯಣ ಹೃದಯಾಲಯದ ಸಹಯೋಗದೊಂದಿಗೆ ಹೃದಯ ಆರೋಗ್ಯ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮವನ್ನು ಹೃದಯ ಹಾಗೂ ರಕ್ತನಾಳದ ಆರೋಗ್ಯದ ಬಗ್ಗೆ ಜಾಗೃತಿಯನ್ನು ಹೆಚ್ಚಿಸಲು, ಹೆಚ್ಚುತ್ತಿರುವ ಹೃದಯಾಘಾತ

ಭಾರತ ಸ್ಕೌಟ್ಸ & ಗೈಡ್ಸ ಸಂಸ್ಥೆ ಜಿಲ್ಲಾ ಘಟಕದ ಸಂಪನ್ಮೂಲ ಆಯುಕ್ತರಾಗಿ ಭಡ್ತಿ ಪಡೆದ ಸಿ ಎಂ ಕೆಂಗಾರ

ಧಾರವಾಡ : ಭಾರತ ಸ್ಕೌಟ್ಸ ಮತ್ತು ಗೈಡ್ಸ ಸಂಸ್ಥೆ ಜಿಲ್ಲಾ ಘಟಕ ಧಾರವಾಡದಲ್ಲಿ ಈವರೆಗೆ ತರಬೇತಿ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ, ಸಿ ಎಂ.ಕೆಂಗಾರ ಸ್ಕೌಟ್ಸ ವಿಭಾಗದ ವಯಸ್ಕರ ಸಂಪನ್ಮೂಲ ಆಯುಕ್ತರಾಗಿ ಬಡ್ತಿ ಪಡೆದಿದ್ದಾರೆ, ಸದ್ಯ ಧಾರವಾಡ ತಾಲೂಕು ನಾಯಕನ ಹುಲಿಕಟ್ಟಿ ಶಾಲೆಯಲ್ಲಿ

ಉಚಿತ ಕಂಪ್ಯೂಟರ್ ತರಬೇತಿ ಧಾರವಾಡ

ಧಾರವಾಡ 18 :ನಿಡವಣಿ ಇನ್ಪೋಟೆಕ್, ಶ್ರೀನಗರ ಸರ್ಕಲ್, ಧಾರವಾಡ ಇವರಿಂದ 10 ದಿನಗಳ ಕಾಲ ಉಚಿತ ಕಂಪ್ಯೂಟರ್ ತರಬೇತಿಯನ್ನು ನೀಡಲಾಗುವುದು. ಎಲ್ಲ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕು, ಅದರಲ್ಲಿ ವಿಶೇಷವಾಗಿ ಧಾರವಾಡದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಎಂದು ವಿನಂತಿಸಿಕೊಳ್ಳಲಾಗಿದೆ. ಈ

ನಿರ್ವಾಕನ ಮೇಲೆ ಹಲ್ಲೆ ಜಯ ಕರ್ನಾಟಕ ಜನಪರ ವೇದಿಕೆ ಪ್ರತಿಭಟನೆ

ನಿರ್ವಾಕನ ಮೇಲೆ ಹಲ್ಲೆ ಜಯ ಕರ್ನಾಟಕ ಜನಪರ ವೇದಿಕೆ ಪ್ರತಿಭಟನೆ ಧಾರವಾಡ 25 : ಬೆಳಗಾವಿಯ ಜಿಲ್ಲೆಯಲ್ಲಿ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕನ ಮೇಲೆ ಹಲ್ಲೆ ಖಂಡಿಸಿ ಜಯ ಕರ್ನಾಟಕ ಜನಪರ ವೇದಿಕೆಯವತಿಯಿಂದ ಧಾರವಾಡದ ಜಿಲ್ಲಾಧಿಕಾರಿಗಳ ಮುಖಾಂತರ ಸಾರಿಗೆ ಸಚಿವರಾದ

ಧಾರವಾಡ ಮಹಾನಗರ ಪಾಲಿಕೆಗೆ ಬಿಜೆಪಿಯಿಂದಲೇ ಅಡ್ಡಗಾಲು : ಏಗನಗೌಡರ ಆರೋಪ

ಧಾರವಾಡ 25 : ಧಾರವಾಡ ಮಹಾನಗರ ಪಾಲಿಕೆ ಗೆ ಬಿಜೆಪಿಯಿಂದಲೇ ಅಡ್ಡಗಾಲಾಗಿದೆ ಎಂದು ಕಿಡಿಕಾರಿದ ಅರವಿಂದ ಏಗನಗೌಡರ ಕಿಡಿಕಾರಿದರು ಅವರು ಪತ್ರಿಕಾಗೋಷ್ಠಿ ಮಾತನಾಡಿ, ಧಾರವಾಡ ಮಹಾನಗರ ಪಾಲಿಕೆಗೆ ಈಗಾಗಲೇ ರಾಜ್ಯ ಕಾಂಗ್ರೆಸ್ ಸರಕಾರ ಅನುಮೋದನೆ ನೀಡಿ ಗೆಜೆಟ್ ಹೊರಡಿಸಿದ್ದು ಧಾರವಾಡದ ಸಮಸ್ತ

ಕರ್ನಾಟಕ ಇಂಟರ್‍ನ್ಯಾಷನಲ್ ಟ್ರಾವೆಲ್ ಎಕ್ಸಪೊ ಆಯೋಜನೆ ವ್ಯಾಪಾರ ಮಳಿಗೆ ಸ್ಥಾಪಿಸಲು

ಧಾರವಾಡ  20: ಪ್ರವಾಸೋದ್ಯಮ ಇಲಾಖೆಯಿಂದ ಫೆಬ್ರವರಿ 26, 27 ಮತ್ತು 28 ರಂದು ಬೆಂಗಳೂರಿನ ಅಂತರರಾಷ್ಟ್ರೀಯ ಕನ್ವೆನಶನ್ ಸೆಂಟರ್‍ನಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಹೊಟೆಲ್ ಉದ್ದಿಮೆದಾರರು, ಟ್ರಾವೆಲ್ ಏಜೆನ್ಸಿ, ಹೋಂ-ಸ್ಟೇ, ಕರಕುಶಲ ಮಳಿಗೆದಾರರು, ಪ್ರವಾಸೋದ್ಯಮ ಸ್ಟೇಕ್ ಹೋಲ್ಡರ್‍ಗಳಿಗೆ ವ್ಯಾಪಾರ-ವಹಿವಾಟು ಹೆಚ್ಚಿಸುವ ಕರ್ನಾಟಕ

ಫೇ 21 ರಿಂದ 23 ರವರೆಗೆ ಧಾರವಾಡ ಹಬ್ಬ

ಧಾರವಾಡ 20: ಇದೇ  21ರಿಂದ 23 ರ ವರೆಗೆ ಹೆಗಡೆ ಗ್ರೂಪ್ ಹಾಗೂ ವಿಜನ್ ಫೌಂಡೇಶನ್ ಧಾರವಾಡದ ಕೆ ಸಿ ಡಿ ಮೈದಾನದಲ್ಲಿ ಧಾರವಾಡ ಹಬ್ಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕ ಗಿರೀಶ್ ಹೆಗಡೆ ತಿಳಿಸಿದ್ದಾರೆ. ಮೂರು ದಿನಗಳ ಕಾಲ ನಡೆಯಲಿರುವ

WhatsApp