ಸಾಧನೆ ಮಾಡಲು ಉತ್ಸಾಹ ಬಹಳ ಮುಖ್ಯ- ಪ್ರೊ.ಶಶಿಧರ ತೋಡಕರ
ಧಾರವಾಡ 10 : ಸಾಧನೆ ಮಾಡಲು ಉತ್ಸಾಹ ಬಹಳ ಮುಖ್ಯ ಸಾಧಿಸಲು ಅನೇಕ ಸವಾಲುಗಳ ಎದುರಾಗುತ್ತವೆ ಅವುಗಳನ್ನು ಎದುರಿಸಿ ಸಾಧನೆ ಮಾಡಿ ಎಂದು ಹಿರೇಮಲ್ಲೂರ ಈಶ್ವರನ್ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಡಾ.ಶಶೀಧರ ತೋಡಕರ ಅಭಿಪ್ರಾಯಪಟ್ಟರು. ಅವರು ಕರ್ನಾಟಕ ಕಲಾ ಕಾಲೇಜಿನ
ನಿರಂಜನ ಅವರು ಕನ್ನಡ ಸಾಹಿತ್ಯಕಾರರ ಮೇರು ಲೇಖಕ-ಡಾ.ಸಿ.ವೀರಣ್ಣ.
ಧಾರವಾಡ 10 : ನಿರಂಜನ ಅವರು ಕನ್ನಡ ಸಾಹಿತ್ಯಕಾರರ ಮೇರು ಲೇಖಕರಾಗಿದ್ದ ಅವರ ಬರವಣಿಗೆಯಲ್ಲಿ ಪ್ರಗತಿ ಶೀಲ ಸಾಮಾಜಿಕ ಹಿತವನ್ನು ನಿರಂಜನ ಅವರ ಬರಹದಲ್ಲಿ ಕಾಣಬಹುದು. ಎಂದು ಸಾಹಿತಿ ಡಾ.ಸಿ.ವೀರಣ್ಣ ಅಭಿಪ್ರಾಯಪಟ್ಟರು. ಅವರು ಕರ್ನಾಟಕ ಸಾಹಿತ್ಯ ಅಕಾಡೆಮಿ, ನಿರಂಜನ ವಿಚಾರ ವೇದಿಕೆ
ಮಾರುಕಟ್ಟೆಯ ಹಮಾಲರ ಸಂಘದಿಂದ ಮುರುಘಮಠಕ್ಕೆ ಕ್ವೀಂಟಲ್ ಬೆಲ್ಲ ಪ್ರಸಾದ
ಶ್ರೀ ಮಧತನಿ ಮುರುಗೇಂದ್ರ ಮಹಾಶಿವಯೋಗಿಗಳ ಜಾತ್ರಾಮಹೋತ್ಸವದ ಅಂಗವಾಗಿ ಧಾರವಾಡದ ಮೃತ್ಯುಂಜಯ ಮಾರುಕಟ್ಟೆಯ ಹಮಾಲರ ಸಂಘದಿಂದ, ಹಣ್ಣೊಂದು ಕ್ವೀಂಟಲ್ ಬೆಲ್ಲವನ್ನು ಪ್ರಸಾದಕ್ಕೆ ನೀಡಿದರು. ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮುಖಾಂತರ ಎ ಪಿ ಎಮ್ ಸಿ ಇಂದ ಶ್ರೀ ಮುರುಘಮಠಕ್ಕೆ ನೀಡಿದರು. ಈ ಸಂದರ್ಭದಲ್ಲಿ
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವಾರ್ಷಿಕ ಸಾಮಾನ್ಯ ಸಭೆ
ಧಾರವಾಡ 01: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಧಾರವಾಡ ಶಾಖೆಯ 2024 2025 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯನ್ನು ಮಂಗಳವಾರ, ದಿ 04 ರಂದು ಮುಂಜಾನೆ 10:30 ಗಂಟೆಗೆ ಕನ್ನಡ ಕುಲಪುರೋಹಿತ ಆಲೂರು ವಂಕಟರಾವ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ
ಕಸಬಾಪೇಟೆ ಕಳ್ಳತನ ಪ್ರಕರಣ
ಹುಬ್ಬಳ್ಳಿ 01 : ಪಿ.ಎಸ್ ಅಪರಾಧ ಸಂಖ್ಯೆ 02/2025 ಕಲಂ 305 (ಎ) 331 (4) ಬಿ.ಎನ್.ಎಸ್-2023 ಸದರ ಸ್ವತ್ತಿನ ಪ್ರಕರಣವು ಈಶ್ವರನಗರದಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಅಶೋಕ ಸೊನ್ನದ, ವಯಾ 32 ವರ್ಷ, ಸಾ ಬಿಜಾಪೂರ ಎರಡು ಎಳೆಯ ಮಾಂಗಲ್ಯ
ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ-2025 ಗಾಮನಗಟ್ಟಿಯ ಭಾರೀ ವಾಹನ ಚಾಲಕರ ತರಬೇತಿ ಸಂಸ್ಥೆಯಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ
ಧಾರವಾಡ 01: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ-2025 ರ ಅಂಗವಾಗಿ ಹುಬ್ಬಳ್ಳಿ ಗಾಮನಗಟ್ಟಿಯ ಭಾರೀ ವಾಹನ ಚಾಲಕರ ತರಬೇತಿ ಸಂಸ್ಥೆಯಲ್ಲಿ ವಾಹನ ಚಾಲಕರಿಗೆ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಧಾರವಾಡ (ಪಶ್ಚಿಮ) ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ
ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ
ಧಾರವಾಡ 31 : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಖಾಯಂ ಜನತಾ ನ್ಯಾಯಾಲಯ, ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆಯ ಅಂಗವಾಗಿ ಸಿವಿಲ್ ನ್ಯಾಯಾಲಯಗಳ ಆವರಣದ ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಧಾರವಾಡ ಖಾಯಂ ಜನತಾ ನ್ಯಾಯಾಲಯದ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪಿಹೆಚ್.ಡಿ ಅಧ್ಯಯನ ವಿದ್ಯಾರ್ಥಿಗಳ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ಅವಧಿ ಫೆ. 10 ವರೆಗೆ ವಿಸ್ತರಣೆ
ಧಾರವಾಡ ಜ.31 : 2024-25ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್.ಡಿ ಅಧ್ಯಯನ ಪ್ರಾರಂಭಿಸಿರುವ (ಜನವರಿ 10, 2024ರ ಮತ್ತು ಅದರ ನಂತರ ಪ್ರಥಮ ವರ್ಷದ ಪಿಎಚ್.ಡಿ ಪ್ರಾರಂಭಿಸಿರುವ) ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ
ಕೃಷಿ ಇಲಾಖೆ ಫೆ.15 ರೊಳಗೆ ಬೆಳೆ ಸಮೀಕ್ಷೆ ಕುರಿತು ಆಕ್ಷೇಪಣೆ
ಧಾರವಾಡ ಜ.31 : 2024-25 ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಈಗಾಗಲೇ (ಖಾಸಗಿ ನಿವಾಸಿ) ಪಿಆರ್‍ಗಳು ರೈತರ ಜಮೀನಿನಲ್ಲಿ ಬೆಳೆದ ಬೆಳೆಗಳ ಛಾಯಾ ಚಿತ್ರವನ್ನು ಬೆಳೆ ಸಮೀಕ್ಷೆ ಮೊಬೈಲ್ ರೈತರ ಆಪ್‍ನಲ್ಲಿ ದಾಖಲಿಸಿದ್ದು, ಸದರಿ ಮಾಹಿತಿಯು ಬೆಳೆ ವಿಮೆ, ಬೆಳೆ ನಷ್ಟ,
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ. ಗುಣಮಟ್ಟದ ಕಡಲೆಕಾಳು ಉತ್ಪನ್ನ ಖರೀದಿ ಆರಂಭ
ಧಾರವಾಡ ಜ.31 : 2024-25 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು ಪ್ರತಿ ಕ್ವಿಂಟಾಲ್‍ಗೆ ರೂ. 5,650 ರಂತೆ ಧಾರವಾಡ ಜಿಲ್ಲೆಯ ರೈತರಿಂದ ಮಾತ್ರ ಖರೀದಿಸಲು ಸರ್ಕಾರದಿಂದ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಜಿಲ್ಲೆಯ