Latest Update
ಅವಳಿ ನಗರದಲ್ಲಿ ಸುಗಮ ಸಂಚಾರಕ್ಕಾಗಿ ಇ.ಆರ್.ಟಿ. ಬಸ್ ಸೇವೆ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್.ಸಿಂಡಿಕೇಟ್ ಸದಸ್ಯರನ್ನೊಳಗೊಂಡ ನಿಯೋಗದಿಂದ ಪ್ರಾಚಾರ್ಯರಿಗೆ ಸನ್ಮಾನ. ತಂದೆಯ ಅಗಲಿಕೆಯ ನೋವಿನಲ್ಲೂ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಶಬಾನಾ; ಕುಟುಂಬಕ್ಕೆ ಆಶ್ರಯ ಮನೆ ಕಲ್ಪಿಸುತ್ತಿರುವ ಶಾಸಕರು; ವಿದ್ಯಾಭ್ಯಾಸ ಮುಂದುವರಿಸಲು ಪ್ರೋತ್ಸಾಹಿಸಿ, ನೆರವು ನೀಡುತ್ತಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು136 ಸೀಟು ಕೊಟ್ಟ ಜನರಿಗೆ ಒಳ್ಳೆಯ ಆಡಳಿತ ಕೊಡಿ – ಸರ್ಕಾರಕ್ಕೆ ಬೆಲ್ಲದ ಸಲಹೆಇತಿಹಾಸ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭ.ತಂತ್ರಜ್ಞಾನ ಆಧಾರಿತ ಕಲಿಕೆಗೆ ಹೆಚ್ಚು ಒತ್ತು – ಪ್ರೊ.ಟಿ.ವಿ.ಕಟ್ಟಿಮನಿ. OR ಮಾತೃಭಾಷೆಯಲ್ಲೇ ಮಗುವಿನ ಶಿಕ್ಷಣ ನೀಡುವುದು ಹೆಚ್ಚು ಸೂಕ್ತ – ಪ್ರೊ.ಟಿ.ವಿ.ಕಟ್ಟಿಮನಿ.ಸೈದಾಪುರ ಹೊಸ ಓಣಿಯಲ್ಲಿ ಮಳೆ ಇಂದು ಮನೆ ಕುಸಿತ.GFGCಗೆ ಏಷ್ಯಾದ ಡೆವಲಪ್ಮೆಂಟ್ ಬ್ಯಾಂಕ್ ವತಿಯಿಂದ ನಿಯೋಗ ಭೇಟಿಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್ ಖಡಕ್‌ ಸೂಚನೆಕೆಎಂಡಿಸಿ ಮೂಲಕ ವಿದೇಶಿ ಶಿಕ್ಷಣಕ್ಕೆ ರೂ. 20 ಲಕ್ಷ ಸಾಲ – ಕೊಲಾರದಲ್ಲಿ ಸೈಯದ್ ಇಫ್ತಖಾರ್‌ಗೆ ಚೆಕ್ ವಿತರಣೆ
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಸ್ಥಾಪನೆ;ಮೇಲುಸ್ತುವಾರಿ ಅಧಿಕಾರಿಯನ್ನಾಗಿ ಧಾರವಾಡ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ರಮೇಶ ಬಗಲಿ ನೇಮಕ

ಧಾರವಾಡ  ಜ.31: ಕರ್ನಾಟಕ ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಕಂಪನಿಗಳು ಸಾಲ ವಸೂಲಾತಿ ನೆಪದಲ್ಲಿ ಸಾಲಗಾರರಿಗೆ ಕಿರುಕುಳ ನೀಡುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವದರಿಂದ ಮುಖ್ಯ ಮಂತ್ರಿಗಳ ಸೂಚನೆಯಂತೆ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ. ನೊಂದವರು ದೂರವಾಣಿ ಸಂಖ್ಯೆ 0836-2445508 ಅಥವಾ ಟೋಲ ಪ್ರೀ

ಕಾರ್ಮಿಕ ಸಚಿವರು ಹಾಗೂ ಕಾರ್ಮಿಕ ಇಲಾಖೆ ಕಾರ್ಯದರ್ಶಿಗಳ ಎರಡನೇ ದಿನದ ಚಿಂತನ ಶಿಬಿರದಲ್ಲಿ ಮಾತನಾಡಿದ ಸಚಿವ ಸಂತೋಷ್‌ ಲಾಡ್‌

ಐಟಿ ಕಂಪನಿಗಳು ಉದ್ಯೋಗಿಗಳ ದತ್ತಾಂಶ ನೀಡಿದರೆ ಕಲ್ಯಾಣ ಯೋಜನೆ ಸೇರಿಸಲು ಸಹಕಾರಿ ಗಾರ್ಮೆಂಟ್ಸ್‌ ಕಾರ್ಮಿಕರ ವೇತನ ಹೆಚ್ಚಳಕ್ಕೆ ಕ್ರಮ ಸೂಕ್ತ ನಿಯಮ ಅಗತ್ಯ ನವದೆಹಲಿ, ಜನವರಿ 31 : ಐಟಿ ಕಂಪೆನಿಗಳು ನೇಮಿಸಿಕೊಳ್ಳುವ ಕಾರ್ಮಿಕರ ವಿವರ, ವೇತನ ಹಾಗೂ ಇತರ ದತ್ತಾಂಶಗಳನ್ನು

ಫೆಬ್ರವರಿ 1 ರಂದು ಶ್ರೀ ಮಡಿವಾಳ ಮಾಚಿದೇವರ ಜಯಂತಿ ಆಯೋಜನೆ

ಧಾರವಾಡ  ಜನವರಿ 31: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಶ್ರೀ ಮಡಿವಾಳ ಮಾಚಿದೇವರ ಜಯಂತಿಯನ್ನು ಫೆಬ್ರವರಿ 1 ರಂದು ಮಧ್ಯಾಹ್ನ 12 ಘಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾಗಿದೆ. ಮನಗಂಡಿ, ಮಹಾಮನೆ

ಆಸ್ಪತ್ರೆಗಳಲ್ಲಿ ಉಚಿತ – ಗುಣಮಟ್ಟದ ಚಿಕಿತ್ಸೆ ಒದಗಿಸಲು, ಆರೋಗ್ಯ ಕ್ಷೇತ್ರದ ಖಾಸಗಿಕರಣ ನಿಲ್ಲಿಸಲು ಆಗ್ರಹಿಸಿ ಪ್ರತಿಭಟನೆ.

ಧಾರವಾಡ 31 : ಜಿಲ್ಲಾಸ್ಪತ್ರೆ, ಹುಬ್ಬಳ್ಳಿಯ ಕಿಮ್ಸ್ಆರ್‌ಐ ಸೇರಿದಂತೆ ಎಲ್ಲಾ ಹಂತದ ಆಸ್ಪತ್ರೆಗಳಲ್ಲಿ ಉಚಿತ ಹಾಗೂ ಗುಣಮಟ್ಟದ ಚಿಕಿತ್ಸೆ ಒದಗಿಸಲು, ಆರೋಗ್ಯ ಕ್ಷೇತ್ರದ ಖಾಸಗಿಕರಣ ನಿಲ್ಲಿಸಲು ಆಗ್ರಹಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ-ಕಮ್ಯುನಿಸ್ಟ್ (ಎಸ್.ಯು.ಸಿ.ಐ-ಸಿ) ಪಕ್ಷದಿಂದ ಧಾರವಾಡದಲ್ಲಿ ಇಂದು ಬೃಹತ್

ಮರ್ಯಾದಾ ಹತ್ಯೆ ಪ್ರಕರಣ ಗದಗ ಜಿಲ್ಲೆಯ ನಾಲ್ಕು ಜನರಿಗೆ ವಿಧಿಸಿದ ನ್ಯಾಯಾಲಯ.

ಗದಗ 31 : ಪ್ರೀತಿಸಿ ಮದುವೆಯಾಗಿದ್ದ ಜೋಡಿಗೆ ನಡುಬೀದಿಯಲ್ಲಿಯೇ ಚಾಕು ಚೂರಿ ಕಲ್ಲು ದೊಣ್ಣೆಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗದಗ ಜಿಲ್ಲಾ ನ್ಯಾಯಾಲಯದಿಂದ ಶಿಕ್ಷೆ ಪ್ರಕಟವಾಗಿದೆ. ಮರ್ಯಾದಾ ಹತ್ಯೆಗೆ ಸಂಬಂಧಿಸಿದಂತೆ ನಾಲ್ಕು ಜನ ಆರೋಪಿಗಳಿಗೆ ಗದಗ ಜಿಲ್ಲಾ

ಯುವ ಚಿಂತನಾ ಸಮಾವೇಶ-25 ಕ್ಕೆ ಸರ್ವಾಧ್ಯಕ್ಷರಾಗಿ ಪಿ.ವಿ .ಹಿರೇಮಠ ಆಯ್ಕೆ.

ಧಾರವಾಡ 31 : ಸಾಮಾಜಿಕ ಜಾಲತಾಣ, ರೀಲ್ಸಗಳ ವ್ಯಾಮೋಹ ಜಾತಿ, ಧರ್ಮಗಳಂತಹ ವಿಷಯದಲ್ಲಿ ಸಿಕ್ಕಿಹಾಕಿಕೊಂಡ ಯುವ ಸಮುದಾಯ ಇವಾಗ ಎಚ್ಚೆತ್ತುಕೊಳ್ಳದಿದ್ದರೆ ದೇಶದ ಪ್ರಗತಿ ಅಸಾಧ್ಯ ಈ ನಿಟ್ಟಿನಲ್ಲಿ ಪ್ರತಿಷ್ಠಾನವು ಯುವಸಮುದಾಯಕ್ಕೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿರುವುದು ಅತ್ಯಂತ ಸೂಕ್ತವಾಗಿದೆ ಎಂದು ಪರಿಸರವಾದಿ,

ಶ್ರೀ ಸಾಯಿ ಸಂಸ್ಥೆಯು ಶಿಕ್ಷಣ ಕ್ಷೇತ್ರಗಳಲ್ಲಿ ಅಷ್ಟೆ ಅಲದ್ಲೆ ವಿವಿದ ಸಮಾಜ ಮುಖಿ ಸೇವೆಯಲ್ಲಿ ನಿರತರಾಗಿರುವುದು ಹೆಮ್ಮೆಯ ಸಂಗತಿ- ಶಂಕರ ಕೆ ಕಲ್ಲೋಳಿಕರ

ಧಾರವಾಡ : ಶ್ರೀ ಸಾಯಿ ಶಿಕ್ಷಣ ಸಂಸ್ಥೆ ಸತತ ಎಂಟು ವರ್ಷಗಳಿಂದ ಹಲವಾರು ಕ್ಷೇತ್ರಗಳಲ್ಲಿ ಸೇವೆಯಲ್ಲಿ ನಿರತರಾಗಿರುವುದು ಹೆಮ್ಮೆಯ ವಿಷಯ, ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿ ಮಕ್ಕಳ ವೈಯಕ್ತಿಕ ಕಾಳಜಿ ಈ ಸಂಸ್ಥೆಯ ಕನಸು ಅದರಂತೆ ಈಗಿನ ಕಾಲದಲ್ಲಿ ಶಿಕ್ಷಣವು ವ್ಯಾಪಾರಿಕರಣ ಆಗಿರುವುದು ದುರದಷ್ಟಕರ

ವಿವಾದಾತ್ಮಕ ಅಂಶಗಳನ್ನು ಸೇರಿಸಿದ ಸಂಬಂಧಿತ ಅಧಿಕಾರಿಗಳನ್ನು ಅಮಾನತು ಮಾಡುವ ಕುರಿತು

ಧಾರವಾಡ 28 : ರಾಷ್ಟ್ರೀಯತೆಯ ಕುರಿತು ಹಗುರವಾದ ರೀತಿಯಲ್ಲಿ ರಚಿತವಾದ ಲೇಖನವನ್ನು ಕ ವಿ ವಿ ಯ ಬಿ ಎ ಪ್ರಥಮ ಸೆಮಿಸ್ಟರ್ ಪಠ್ಯ ಪುಸ್ತಕದಲ್ಲಿನ ವಿವಾದಾತ್ಮಕ ಅಂಶಗಳನ್ನು ಸೇರಿಸಿದ ಸಂಬಂಧಿತ ಅಧಿಕಾರಿಗಳನ್ನು ಅಮಾನತು ಮಾಡುವ ಬಗ್ಗೆ ಇಂದು ಡಾ ಮಂಜುನಾಥ

ವೀರ ನಾರಿ ರತ್ನ ಫೌಂಡೇಶನ್“ ಉಗಮ

ಧಾರವಾಡ 28 : ಯೋಧರ ಪತ್ನಿಯರ ಕಲ್ಯಾಣಕ್ಕಾಗಿ ನಿರ್ಮಾಣವಾದ ವೀರ ನಾರಿ ರತ್ನಾ ಫೌಂಡೇಶನ್ ಪದಾಧಿಕಾರಿಗಳು ಭಗವಂತ ಕೊಟ್ಟ ಅವಕಾಶಗಳನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು. ಪ್ರತಿಯೊಬ್ಬರಿಗೂ ಸಮಸ್ಯೆಗಳು ಇರುತ್ತವೆ ಅವುಗಳನ್ನು ಬಗ್ಗಿಹರಿಸಿಕೊಳ್ಳಲು ಇಂತಹ ಸಂಸ್ಥೆಗಳ ಅವಶ್ಯಕತೆ ಇದೆ ಎಂದು ಶ್ರೀ ವೆಂಕಟೇಶ್ವರ ಕೊ

ಆರ್‌ಸ್ಎಸ್ ಸಮನ್ವಯ ಸಮಿತಿ ಸಭೆಗೆ ಹಾಜರಾದ ವಿಜಯೇಂದ್ರ

ಧಾರವಾಡ 28 : ನಗರದ ಯಾಲಕ್ಕಿ ಶೆಟ್ಟ‌ರ್ ಕಾಲೊನಿಯ ಶಂಕರ ಮಠದ ಸಭಾಭವನದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಮನ್ವಯ ಸಮಿತಿ ಸಭೆ ನಡೆದಿದೆ. ಎರಡು ದಿನಗಳ ಕಾಲ ಈ ಸಭೆ ನಡೆಯಲಿದೆ. ಈ ಸಭೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡ

WhatsApp