ಅನ್ನದಾನದಿಂದ ಪುಣ್ಯ ಪ್ರಾಪ್ತಿ ಮಹಾಂತೇಶ ತುರುಮರಿ
ಧಾರವಾಡ 03 : ಅನ್ನದಾನವು ಅತ್ಯಂತ ಶ್ರೇಷ್ಠ ದಾನಗಳಲ್ಲಿ ಒಂದಾಗಿದ್ದು ಅದನ್ನು ಮಾಡುವುದರಿಂದ ಸಾಕಷ್ಟು ಪುಣ್ಯ ಫಲಗಳು ಪ್ರಾಪ್ತಿಯಾಗುತ್ತವೆ ಎಂದು ಉದ್ಯಮಿ ಮಹಾಂತೇಶ ತುರುಮರಿ ಹೇಳಿದರು. ಅವರು ಸಾರಸ್ವತಪುರ- ಗೌಳಿಗಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ಏರ್ಪಡಿಸಿದ್ದ 31ನೇ ವರ್ಷದ
ಪತ್ರಿಕಾ ವಿತರಕರ ವಯಸ್ಸಿನ ಮಿತಿ 70 ವರ್ಷಕ್ಕೆ ಮುಖ್ಯಮಂತ್ರಿಗಳಿಗೆ ಧನ್ಯವಾದ ಹೇಳಿದ ಒಕ್ಕೂಟ
ಬೆಂಗಳೂರು 03 : ಶ್ರಮಿಕ ವರ್ಗವಾದ ಪತ್ರಿಕಾ ವಿತರಕ ಸಮುದಾಯಕ್ಕೆ ಒಳ್ಳೆಯದಾಗಲಿ ಎಂದು ಯೋಜನೆಯನ್ನು ನೀಡಲಾಗಿದ್ದು, ಅದರ ಪ್ರಯೋಜನ ಪಡೆದುಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಮತ್ತು ಕೆಯುಡಬ್ಲೂೃಜೆ ಸಂಘಟನೆಯ ಕೋರಿಕೆಯನ್ನು ಮಾನ್ಯ ಮಾಡಿ ಕಾರ್ಮಿಕ
ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚನೆ; ಸಂಪುಟ ಸಭೆಯಲ್ಲಿ ನಿರ್ಧಾರ
ಧಾರವಾಡ 02 : ಹುಬ್ಬಳ್ಳಿ- ಧಾರವಾಡವನ್ನು ವಿಭಜಿಸಿ, ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಸಂಪುಟ ನಿರ್ಧಾರ ಮಾಡಿದೆ. ಕೂಡಲೇ ಹುಬ್ಬಳ್ಳಿಯಿಂದ ಧಾರವಾಡವನ್ನು ಪ್ರತ್ಯೇಕ ಮಾಡಿ ಮಹಾನಗರ ಪಾಲಿಕೆ ರಚಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಘೋಷಣೆಯಾದ ಹಿನ್ನೆಲೆಯಲ್ಲಿ
ಭೋವಿ ಮತ್ತು ಗೊಲ್ಲರ ಸಮುದಾಯಗಳ ನಡುವೆ ಜಗಳ ಗೊಲ್ಲರ ಕಾಲನಿಯಲ್ಲಿ ಹೊಡೆದಾಟ 6 ಮಂದಿ ಪೊಲೀಸ್ ವಶಕ್ಕೆ
ಧಾರವಾಡ 02 : ಕ್ಷುಲ್ಲಕ ಕಾರಣಕ್ಕೆ ಎರಡು ಅಕ್ಕಪಕ್ಕದ ಮನೆಯವರು ಪರಸ್ಪರ ಬಡಿದಾಡಿಕೊಂಡ ಘಟನೆ ಧಾರವಾಡದ ಸವದತ್ತಿ ರಸ್ತೆಯ ಗೊಲ್ಲರ ಕಾಲನಿಯಲ್ಲಿ ಜನೆವರಿ 1ರ ರಾತ್ರಿ ನಡೆದಿದೆ. ಭೋವಿ ಮತ್ತು ಗೊಲ್ಲರ ಸಮುದಾಯಗಳ ನಡುವೆ ಜಗಳವಾಗಿದ್ದು, ಜಗಳದಲ್ಲಿ ಇಟ್ಟಿಗೆಗಳಿಂದ ತೂರಾಡಿಕೊಂಡಿದ್ದಾರೆ. ಆಟೋರಿಕ್ಷಾ
ಕಿಮ್ಸ್ ಆಸ್ಪತ್ರೆಯಲ್ಲಿ ವ್ಯಕ್ತಿ ಬೆಡ್ ಶೀಟ್ ಹೊದ್ದುಕೊಂಡು ಪರಾರಿ
ಹುಬ್ಬಳ್ಳಿ 02 : ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಬೆಡ್ ಶೀಟ್ ಹೊದ್ದುಕೊಂಡು ಪರಾರಿ ಹೊರ ರೋಗಿಯೊಬ್ಬ ಇದ್ದಕ್ಕಿದ್ದಂತೆ ನಾಪತ್ತೆ ಆಗಿರುವ ಘಟನೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ. ಯಲ್ಲಪ್ಪ ಎಂಬುವ ವ್ಯಕ್ತಿ ಮೆದುಳು ಸಂಬಂಧಿ ಕಾಯಿಲೆ ಹಿನ್ನೆಲೆಯಲ್ಲಿ ಡಿ.26ರಿಂದ
ಕೃಷಿ ವಿಶ್ವವಿದ್ಯಾಲಯದ ಹೊಲದಲ್ಲಿ ಅಯ್ಯಪ್ಪ ಮೂರ್ತಿ ದಿಢೀರ್ ಪ್ರತ್ಯಕ್ಷ
ಧಾರವಾಡ 02 : ಕೃಷಿ ವಿಶ್ವವಿದ್ಯಾಲಯದ ಹೊಲದಲ್ಲಿ ಅಯ್ಯಪ್ಪ ಮೂರ್ತಿ ದಿಢೀರ್ ಪ್ರತ್ಯಕ್ಷ ರಾತ್ರೋರಾತ್ರಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಹೊಲದಲ್ಲಿ ಅಯ್ಯಪ್ಪಸ್ವಾಮಿ ಮೂರ್ತಿಯನ್ನು ಯಾರೋ ಅಪರಿಚಿತರು ತಂದಿಟ್ಟಿದ್ದಾರೆ. ದಿಢೀರನೆ ಪ್ರತ್ಯಕ್ಷವಾದ ಅಯ್ಯಪ್ಪ ಮೂರ್ತಿಯ ಬಗ್ಗೆ ಸ್ಥಳೀಯರಲ್ಲಿ ಗೊಂದಲ ಶುರುವಾಗಿದೆ. ಮೂರ್ತಿಯನ್ನು ತಂದಿಟ್ಟಿರುವುದು
ಆಕಾಶವಾಣಿಯ ಅತ್ಯಂತ ಹಿರಿಯ ಅಧಿಕಾರಿ ಡಾ. ಎಲ್.ಜಿ. ಸುಮಿತ್ರ ನಿಧನ
ಬೆಂಗಳೂರು 02 : ಆಕಾಶವಾಣಿಯ ಅತ್ಯಂತ ಹಿರಿಯ ಅಧಿಕಾರಿ ಮತ್ತು ಲೇಖಕಿ ಡಾ. ಎಲ್.ಜಿ. ಸುಮಿತ್ರ ಅವರು ಬುಧವಾರ ಮಧ್ಯಾಹ್ನ ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಕನ್ನಡದ ಹಿರಿಯ ವಿದ್ವಾಂಸ ದಿವಂಗತ ಎಲ್. ಗುಂಡಪ್ಪ ಅವರ ಪ್ರಥಮ ಪುತ್ರಿಯಾಗಿದ್ದ
ಹೆಬ್ಬಳ್ಳಿಯಲ್ಲಿ ಆಧಾರ ತಿದ್ದುಪಡಿ ಕೇಂದ್ರ ಆರಂಭ
ಧಾರವಾಡ 02 : ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಅನುಕೂಲ ಆಗಲಿ ಎಂಬ ಸದುದ್ದೇಶದಿಂದ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮಂಜುನಾಥ ಭೀಮಕ್ಕನವರ ಶಾಲಾ ಶಿಕ್ಷಣ ಇಲಾಖೆಯ ಸಹಭಾಗಿತ್ವದಲ್ಲಿ ಆಧಾರ ತಿದ್ದುಪಡಿ
4 ಕ್ಕೆ ಶಾಲಾ ಶಿಕ್ಷಣ ಸಂಕಥನ ಪುಸ್ತಕ ಲೋಕಾರ್ಪಣೆ.
ಧಾರವಾಡ 02 : ಡೆಪ್ಯೂಟಿ ಚನ್ನಬಸಪ್ಪ ಪ್ರಾಥಮಿಕ ಶಿಕ್ಷಣ ಪ್ರತಿಷ್ಠಾನ ಹಾಗೂ ಡಾ. ಎಚ್.ಎಫ್. ಕಟ್ಟಿಮನಿ ಪ್ರೌಢ ಶಿಕ್ಷಣ ಪ್ರತಿಷ್ಠಾನಗಳ ಸಂಯುಕ್ತ ಆಶ್ರಯದಲ್ಲಿ ‘ಧಾರವಾಡದ ಶಾಲಾಶಿಕ್ಷಣ ಸಂಕಥನ’ ಪುಸ್ತಕ ಲೋಕಾರ್ಪಣೆ ಜ.04 ರಂದು ಮುಂಜಾನೆ 11 ಗಂಟೆಯಿಂದ ಇಡೀ ದಿನ ನಗರದ
27 ಲಕ್ಷ ವೆಚ್ಚದ ಅಯ್ಯಪ್ಪಾ ಸ್ವಾಮಿ ಸಭಾಭವನ ಉದ್ಘಾಟನೆ.
ಧಾರವಾಡ 02 : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿಯವರ ಆಗ್ರಹದ ಮೇರೆಗೆ, ಮಾಜಿಮಹಾಪೌರರು ಹಾಗೂ ಪಾಲಿಕೆ ಸದಸ್ಯರಾದ ಈರೇಶ ಅಂಚಟಗೇರಿ ಅವರ ಸತತ ಪ್ರಯತ್ನದಿಂದ ಅಂದಾಜು 27 ಲಕ್ಷ ವೆಚ್ಚದಲ್ಲಿ, ಧಾರವಾಡ ಮರಾಠಾ ಕಾಲೋನಿಯ