ಬಿ ಆರ್ ಟಿ ಎಸ್ ಮಾರ್ಗದಲ್ಲಿ ಇತರ ವಾಹನ ಸಂಚಾರಕ್ಕೆ ಅವಕಾಶ ಎಸ್ ಯು ಸಿ ಐ (ಕಮ್ಯುನಿಸ್ಟ್) ಪಕ್ಷ ಖಂಡನೆ.
ಧಾರವಾಡ ಜನೇವರಿ 01 : ಹುಬ್ಬಳ್ಳಿ ಧಾರವಾಡ ಸಂಪರ್ಕದ ಬಿ ಆರ್ ಟಿ ಎಸ್ ಮಾರ್ಗದಲ್ಲಿ ಇತರ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿ ಶುಲ್ಕ ( ಟೋಲ್ ) ವಸೂಲಿ ಮಾಡುವಂತೆ ಬಿ ಆರ್ ಟಿ ಎಸ್ ಅಧಿಕಾರಿಗಳಿಗೆ ಸಲಹೆ ನೀಡಿದ್ದೇನೆ
ಕಾನೂನು ನೆರವು ಅಭಿರಕ್ಷಕರ ಕಛೇರಿ; ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ
ಧಾರವಾಡ ಜನೇವರಿ.01: ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಡಿಯಲ್ಲಿ ರಚನೆಗೊಂಡ ಕಾನೂನು ನೆರವು ಅಭಿರಕ್ಷಕರ ಕಛೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಖಾಲಿ ಇರುವ ಮುಖ್ಯ ಕಾನೂನು ನೆರವು ಅಭಿರಕ್ಷಕ (1), ಉಪ ಕಾನೂನು ನೆರವು ಅಭಿರಕ್ಷಕ (1), ಸಹಾಯಕ ಕಾನೂನು
3 ರಂದು ಶಾರದಾ ಸಮೂಹ ಶಿಕ್ಷಣ ಸಂಸ್ಥೆಯ ಸುವರ್ಣ ಮಹೋತ್ಸವ ಸಮಾರಂಭ.
ಧಾರವಾಡ 01 : ಬಡವರ ಶ್ರಮಿಸಿದ ಹಾಗೂ ಗ್ರಾಮೀಣ ವಿದೇಶದ , ಮಕ್ಕಳು , ಶಿಕ್ಷಣದಿಂದ ವಂಚಿತರಾಗಬಾರದ ಮಹೋದ್ದೇಶದಿಂದ ನಾಮದ ಜನಕ , ನಾಡುಮೆಚ್ಚಿದ ಜನನಾಯಕ, ಸಹಕಾರ ರಂಗದ ಭಿಷ್ಮ ಕೆ.ಎಚ್.ಪಾಟೀಲರು ಕಟ್ಟಿದ ನಗರದ ಸಪ್ತಾಪ್ತರದಲ್ಲಿರುವ ಶಾರದಾ ಸಮೂಹ ಶಿಕ್ಷಣ ಸಂಸ್ಥೆ
ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ನಾಯಕತ್ವ ಗುಣವನ್ನು ರೂಢಿಸಿಕೊಳ್ಳಿ: ಪ್ರಾಚಾರ್ಯ ಲಿಂಗರಾಜ ಎ.ಬೆಲ್ಲದ
ಧಾರವಾಡ ಜನೇವರಿ.01: ವಿದ್ಯಾರ್ಥಿಗಳು ಜೀವನದಲ್ಲಿ ಕೌಶಲ್ಯ, ಆತ್ಮವಿಶ್ವಾಸ ಮತ್ತು ಉತ್ತಮ ನಾಯಕತ್ವದ ಗುಣವನ್ನು ರೂಡಿಸಿಕೊಳ್ಳಬೇಕೆಂದು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಲಿಂಗರಾಜ ಎ. ಬೆಲ್ಲದ ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ಪದವಿ ಪೂರ್ವ ಶಿಕ್ಷಣ ಇಲಾಖೆ, ರಾಷ್ಟ್ರೀಯ ಸೇವಾ
ಅಯ್ಯಪ್ಪ ಮಾಲಾಧಾರಿಗಳ ಸಾವು: ಸಚಿವ ಸಂತೋಷ್ ಲಾಡ್ ಸಂತಾಪ
ಗಾಯಾಳುಗಳನ್ನು ಉಳಿಸಿಕೊಳ್ಳಲಾಗಲಿಲ್ಲ ಎಂಬ ಕೊರಗು ಕಾಡುತ್ತಿದೆ ಎಂದ ಸಚಿವ ಲಾಡ್ ಹುಬ್ಬಳ್ಳಿ, ಡಿಸೆಂಬರ್ 31: ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್ ಸೋರಿಕೆಯಾಗಿ ಉಂಟಾದ ಸ್ಫೋಟದಲ್ಲಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 9 ಜನರ ಪೈಕಿ ನಿನ್ನೆ
ಕರುನಾಡಿನ ಋಣ ತೀರಿಸಲು ಬಂದಿರುವೆ: ಕೇಂದ್ರದ ಮಾಜಿ ಸಚಿವ ರಾಧಾಕೃಷ್ಣ
ನವಲಗುಂದ 31 : ಕರುನಾಡಿನ ಋಣ ತೀರಿಸಲು ಬಂದಿರುವೆ ಎಂದು ಕೇಂದ್ರದ ಮಾಜಿ ಸಚಿವರಾದ ತಮಿಳುನಾಡಿನ ರಾಧಾಕೃಷ್ಣ ಅವರು ಹೇಳಿದರು. ಅವರು ತಾಲ್ಲೂಕಿನ ಕರ್ಲವಾಡ ಗ್ರಾಮದಲ್ಲಿ ಸಂಘಟನಾ ಪರ್ವ ಸಭೆಯನ್ನುದ್ದೇಶಿಸಿ ಮಾತನಾಡುತ್ತ, ಕರುನಾಡಿನ ಬಿಜೆಪಿ ಕಾರ್ಯಕರ್ತರು ನಮ್ಮ ಚುನಾವಣೆಯಲ್ಲಿ ಕಾರ್ಯನಿರ್ವಹಿಸಿ ಹೆಚ್ಚು
2024 ರ ಲೋಕಸಭಾ ಚುನಾವಣೆಯ ವಿಶ್ವದ ಅತಿದೊಡ್ಡ ಚುನಾವಣೆಯ ಕುರಿತು ಭಾರತ ಚುನಾವಣಾ ಆಯೋಗದಿಂದ ದತ್ತಾಂಶ ಪ್ರಕಟ
ಧಾರವಾಡ ಡಿಸೆಂಬರ.31: 2024 ರ ಲೋಕಸಭಾ ಚುನಾವಣೆ ಮತ್ತು ಜೊತೆಯಲ್ಲಿ ನೆಡೆದ 4 ರಾಜ್ಯಗಳ ವಿಧಾನಸಭಾ ಚುನಾವಣೆಗಳ ಸಂಕ್ಷಿಪ್ತ ದತ್ತಾಂಶವನ್ನು ಆಯೋಗ ಬಿಡುಗಡೆ ಮಾಡಿದ್ದು, ವಿಶ್ವಾದ್ಯಂತ ಶಿಕ್ಷಣ ತಜ್ಞರು, ಸಂಶೋಧಕರು, ಚುನಾವಣಾ ವೀಕ್ಷಕರು ಸೇರಿದಂತೆ ಮತದಾರರಿಗೆ ಇದು ಅನುಕೂಲವಾಗಬಲ್ಲದು ಎಂದು ಆಯೋಗ
ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ ಹೈನುಗಾರಿಕೆ, ಎರೆಹುಳು ಗೊಬ್ಬರ ತಯಾರಿಕೆ ಮತ್ತು ವಸ್ತ್ರವಿನ್ಯಾಸ ತರಬೇತಿಗೆ ಅರ್ಜಿ ಆಹ್ವಾನ
ಧಾರವಾಡ ಡಿಸೆಂಬರ 31: ಕೆನರಾ ಬ್ಯಾಂಕ್, ದೇಶಪಾಂಡೆ ಆರ್‍ಸೆಟ್ ಸಂಸ್ಥೆಯ ಸಹಯೋಗದಲ್ಲಿ 18 ರಿಂದ 45 ವರ್ಷದೊಳಗಿನ ಗ್ರಾಮೀಣ ಭಾಗದ ಯುವಕ ಮತ್ತು ಯುವತಿಯರಿಗೆ ಹಳಿಯಾಳದಲ್ಲಿ ವಿವಿಧ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಬರುವ ಜನವರಿ ತಿಂಗಳಲ್ಲಿ ಹೈನುಗಾರಿಕೆ ಮತ್ತು ಎರೆಹುಳು
ಎಸ್.ಸಿ.ಎಸ್.ಎ ಮತ್ತು ಟಿ.ಎಸ್.ಎ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ
ಮಾರ್ಚ ಅಂತ್ಯದೊಳಗೆ ನಿಗದಿತ ಗುರಿ ಮತ್ತು ಪ್ರಗತಿ ಸಾಧಿಸಬೇಕು; ಜಿಲ್ಲೆಯಾದ್ಯಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳ ಕುರಿತು ಜನಜಾಗೃತಿ ಮೂಡಿಸಬೇಕು: ಜಿಲ್ಲಾಧಿಕಾರಿ ದಿವ್ಯ ಪ್ರಭು ಧಾರವಾಡ ಡಿಸೆಂಬರ 31: ವಿವಿಧ ಇಲಾಖೆಗಳ ಅನುದಾನದಲ್ಲಿ ಪರಿಶಿಷ್ಟ ಜಾತಿ ಮತ್ತು
ಜಾತಿ ನಿಂದನೆ: ಮೂವರ ಮೇಲೆ ಪ್ರಕರಣ ದಾಖಲು
ಧಾರವಾಡ 31 : ತಾಲೂಕಿನ ಶಿಬಾರಗಟ್ಟಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ನಾಲ್ಕು ಜನ ಅಪ್ರಾಪ್ತ ಹುಡುಗರ ಮೇಲೆ ಹಲ್ಲೆ ಮಾಡಿದ ಘಟನೆ ಜರುಗಿದೆ. ಕಿರಣ ಕುಮಾರ ಶಿವಪ್ಪ ದೊಡ್ಡಮನಿ, ಅಮಿತ ವಿಷ್ಣು ಮಾದರ, ಪವನ ನಾಗರಾಜ ಮೇಲಿನಮನಿ, ಮುತ್ತುರಾಜ ಸುರೇಶ ಮಾದರ