Latest Update
ಅವಳಿ ನಗರದಲ್ಲಿ ಸುಗಮ ಸಂಚಾರಕ್ಕಾಗಿ ಇ.ಆರ್.ಟಿ. ಬಸ್ ಸೇವೆ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್.ಸಿಂಡಿಕೇಟ್ ಸದಸ್ಯರನ್ನೊಳಗೊಂಡ ನಿಯೋಗದಿಂದ ಪ್ರಾಚಾರ್ಯರಿಗೆ ಸನ್ಮಾನ. ತಂದೆಯ ಅಗಲಿಕೆಯ ನೋವಿನಲ್ಲೂ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಶಬಾನಾ; ಕುಟುಂಬಕ್ಕೆ ಆಶ್ರಯ ಮನೆ ಕಲ್ಪಿಸುತ್ತಿರುವ ಶಾಸಕರು; ವಿದ್ಯಾಭ್ಯಾಸ ಮುಂದುವರಿಸಲು ಪ್ರೋತ್ಸಾಹಿಸಿ, ನೆರವು ನೀಡುತ್ತಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು136 ಸೀಟು ಕೊಟ್ಟ ಜನರಿಗೆ ಒಳ್ಳೆಯ ಆಡಳಿತ ಕೊಡಿ – ಸರ್ಕಾರಕ್ಕೆ ಬೆಲ್ಲದ ಸಲಹೆಇತಿಹಾಸ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭ.ತಂತ್ರಜ್ಞಾನ ಆಧಾರಿತ ಕಲಿಕೆಗೆ ಹೆಚ್ಚು ಒತ್ತು – ಪ್ರೊ.ಟಿ.ವಿ.ಕಟ್ಟಿಮನಿ. OR ಮಾತೃಭಾಷೆಯಲ್ಲೇ ಮಗುವಿನ ಶಿಕ್ಷಣ ನೀಡುವುದು ಹೆಚ್ಚು ಸೂಕ್ತ – ಪ್ರೊ.ಟಿ.ವಿ.ಕಟ್ಟಿಮನಿ.ಸೈದಾಪುರ ಹೊಸ ಓಣಿಯಲ್ಲಿ ಮಳೆ ಇಂದು ಮನೆ ಕುಸಿತ.GFGCಗೆ ಏಷ್ಯಾದ ಡೆವಲಪ್ಮೆಂಟ್ ಬ್ಯಾಂಕ್ ವತಿಯಿಂದ ನಿಯೋಗ ಭೇಟಿಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್ ಖಡಕ್‌ ಸೂಚನೆಕೆಎಂಡಿಸಿ ಮೂಲಕ ವಿದೇಶಿ ಶಿಕ್ಷಣಕ್ಕೆ ರೂ. 20 ಲಕ್ಷ ಸಾಲ – ಕೊಲಾರದಲ್ಲಿ ಸೈಯದ್ ಇಫ್ತಖಾರ್‌ಗೆ ಚೆಕ್ ವಿತರಣೆ
ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಿಸಲು ಆಗ್ರಹಿಸಿ ಪ್ರತಿಭಟನೆ.

ಧಾರವಾಡ 14 : ಶಾಲೆಗಳು ಪ್ರಾರಂಭವಾಗಿ ಎರಡು ವಾರ ಕಳೆದರೂ, ಎಲ್ಲಾ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಿಸದೆ ಇರುವುದನ್ನು ವಿರೋಧಿಸಿ ಇಂದು ನಗರದ ಹಳೆ ಬಸ್ ನಿಲ್ದಾಣದ ಎದುರುಗಡೆ ಎಐಡಿಎಸ್ಓ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್ಓ ಜಿಲ್ಲಾ ಅಧ್ಯಕ್ಷರಾದ

‘ಮಾತೊಂದ ಹೇಳುವೆ’ ಚಲನಚಿತ್ರ ಜೂನ್20 ರಂದು ರಾಜ್ಯಾದ್ಯಂತ ಬಿಡುಗಡೆ

ಹುಬ್ಬಳ್ಳಿ – ಧಾರವಾಡದಲ್ಲಿ ಚಿತ್ರೀಕರಣವಾದ ಹೊಸತರದ ಪ್ರೇಮಕಥೆಯೊಂದಿಗೆ ಕೌಟುಂಬಿಕ ಕಥಾಹಂದರ ಹೊಂದಿರುವ ‘ಮಾತೊಂದ ಹೇಳುವೆ’ ಚಲನಚಿತ್ರ ಜೂನ್20 ರಂದು ರಾಜ್ಯಾದ್ಯಂತ ಬಿಡುಗಡೆ – ನಾಯಕ ನಟ ಮತ್ತು ನಿರ್ದೇಶಕನಾಗಿ ಧಾರವಾಡದ ಪ್ರತಿಭೆ ಮಯೂರ್ ಕಡಿ ಧಾರವಾಡ 14 : ಹಲವು ಹೊಸತುಗಳಿಗೆ

ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಜಾಥಾ ಕಾರ್ಯಕ್ರಮದಲ್ಲಿ ನಟಿ ಅದಿತಿ ಪ್ರಭುದೇವ

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ ಜಿಲ್ಲಾ ಮಟ್ಟದ ಅಧಿಕಾರಿಗಳು ಜಾಗೃತರಾಗಿ ಕೆಲಸ ಮಾಡಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾರ್ಮಿಕ‌ ಇಲಾಖೆಯ ದಿಟ್ಟ ಹೆಜ್ಜೆ ಬೆಂಗಳೂರು 13: ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತ ಅರಿವು ಮನೆಗಳಿಂದಲೇ

ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರ ಇರಿ – ಮಾಜಿ ಶಾಸಕ ಪಿ.ರಾಜೀವ್.

ಕಠಿಣ ಪರಿಶ್ರಮದಿಂದ ಯಶಸ್ಸು ಸಾದ್ಯ-ಮಾಜಿ ಶಾಸಕ ಪಿ.ರಾಜೀವ್. ಧಾರವಾಡ 13 : ವಿದ್ಯಾರ್ಥಿಗಳು ಧನಾತ್ಮಕ ಚಿಂತನೆಯನ್ನು ಬೆಳಸಿಕೊಂಡು, ಪರಿಶ್ರಮದ ಮೂಲಕ ಸವಾಲುಗಳನ್ನು ಎದುರಿಸಿ ಸಾಧನೆ ಪ್ರಯತ್ನ ಮಾಡಬೇಕು ಎಂದು ಕುಡಚಿ ಮತ ಕ್ಷೇತ್ರದ ಮಾಜಿ ಶಾಸಕ ಪಿ.ರಾಜೀವ್ ಅಭಿಪ್ರಾಯಪಟ್ಟರು. ಅವರು ನಗರದ

ವ್ಯಾಪಕ ಮಳೆಯ ಮುನ್ಸೂಚನೆ; ತಮ್ಮ ಕೇಂದ್ರ ಸ್ಥಾನ ಬಿಡದಂತೆ ಜಿಲ್ಲೆಯ ಎಲ್ಲ ಅಧಿಕಾರಿ, ಸಿಬ್ಬಂದಿಗಳಿಗೆ ಡಿ.ಸಿ. ಆದೇಶ

ಧಾರವಾಡ 13: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದ್ದು, (ರೆಡ್ ಅಲರ್ಟ್) ಬಾರಿ ಮಳೆಯಿಂದ ನೆರೆಹಾವಳಿ, ಜನ ಜಾನುವಾರು, ಜೀವ ಹಾನಿ, ರಸ್ತೆ ಹಾನಿ, ಸೇತುವೆ ಹಾನಿ, ಸಾರ್ವಜನಿಕ ಆಸ್ತಿ ಹಾನಿಗಳಿಂದ, ನಾಗರಿಕ ಮೂಲಭೂತ

ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ 15 ರಂದು.

ಧಾರವಾಡ 13 : ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ: ಹೊಸ ದೃಷ್ಟಿಕೋನ ಕುರಿತು ಒಂದು ದಿನದ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ. ಧಾರವಾಡ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಇದೇ 15 ರಂದು ಭಾನುವಾರ ಬೆಳಗ್ಗೆ

ಸಂಕಷ್ಟದಲ್ಲಿ ರೈತರು, ಬಡ ಕುಟುಂಬಗಳು: ಸರಕಾರ ತಕ್ಷಣವೇ ಸ್ಪಂಧಿಸಬೇಕು- ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಒತ್ತಾಯ

ಹುಬ್ಬಳ್ಳಿ 13 : ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ರೈತರು ಹಾಗೂ ಬಡ ಕುಟುಂಬಗಳು ತೀವ್ರ ತೊಂದರೆಗೆ ಒಳಗಾಗಿದ್ದು, ಸರಕಾರ ತಕ್ಷಣವೇ ಸ್ಪಂಧಿಸಬೇಕೆಂದು ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಅವರು ಒತ್ತಾಯಿಸಿದ್ದಾರೆ. ಭಾರತೀಯ ಜನತಾ ಪಕ್ಷ

“ಸಮಾಜವು ನಿಂತ ನೀರಲ್ಲ, ಸಾದಾ ಹರಿಯುತ್ತಿರುವ ನದಿ”-ಡಾ.ಅಮೀರುನ್ನೀಸಾ ಶೇಖ್

ಧಾರವಾಡ 13 : ಸಾಮಾಜಿಕ ಬದಲಾವಣೆಯೇ ಸಮಾಜದ ಬದಲಾವಣೆಯಾಗಿದೆ. ಸಮಾಜವು ಅಭಿವೃದ್ಧಿಯಾಗಬೇಕಾದರೆ ಬದಲಾವಣೆ ಅನಿವಾರ್ಯವಾಗಿದೆ. ಎಂದು ಧಾರವಾಡ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ಉಪನ್ಯಾಸಕಿ ಡಾ.ಅಮೀರುನ್ನೀಸಾ ಶೇಖ್ ಹೇಳಿದರು. ನಗರದ ಅಂಜುಮನ್‌ ಕಲಾ, ವಾಣಿಜ್ಯ, ಹಾಗೂ ವಿಜ್ಞಾನ ಪದವಿ ಕಾಲೇಜಿನಲ್ಲಿ

15 ಕ್ಕೆ ರಾಜ್ಯಮಟ್ಟದ ಬಸವಶ್ರೀ ಪ್ರಶಸ್ತಿ-2025 ಪ್ರದಾನ ಸಮಾರಂಭ

ಧಾರವಾಡ 13 : ನಾಟ್ಯ ಸ್ಫೂರ್ತಿ ಆರ್ಟ್ & ಕಲ್ಬರಲ್ ಅಕಾಡೆಮಿ ಧಾರವಾಡ ಇದರ 15 ನೇ ವಾರ್ಷಿಕೋತ್ಸವದ ಅಂಗವಾಗಿ ರಾಜ್ಯಮಟ್ಟದ ಬಸವಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಕನ್ನಡ, ನಾಡು-ನುಡಿ, ಜಲ, ಸಾಹಿತ್ಯ-ಸಾಂಸ್ಕೃತಿಕ, ಕೃಷಿ, ಶಿಕ್ಷಣ ಚಿಂತನೆ, ನಾಟಕ ಪ್ರದರ್ಶನ

ಮಾಜಿ ಸಚಿವ ವಿನಯ್​​ ಕುಲಕರ್ಣಿ ನ್ಯಾಯಾಲಯದ ಮುಂದೆ ಶರಣು

ಬೆಂಗಳೂರು 13 :– ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್​​ ಕುಲಕರ್ಣಿ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ. ಸುಪ್ರೀಂಕೋರ್ಟ್‌ನಿಂದ ಜಾಮೀನು ರದ್ದು ಹಿನ್ನಲೆಯಲ್ಲಿ ವಿನಯ್​​ ಕುಲಕರ್ಣಿ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಬಿಜೆಪಿ ಮುಖಂಡ

WhatsApp