ರಾಜ್ಯಮಟ್ಟದ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ಜಿಲ್ಲೆಯ ಇಬ್ಬರು ಮಹಿಳಾ ಸಾಧಕಿಯರು ಆಯ್ಕೆ
ಧಾರವಾಡ : ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತೀ ವರ್ಷದಂತೆ ಈ ಬಾರಿಯೂ ರಾಜ್ಯಾದ್ಯಂತ ಪ್ರತಿ ಜಿಲ್ಲೆಯಲ್ಲಿ ಇಬ್ಬರು ಅಥವಾ ಮೂವರು ಸಾಧಕಿಯರನ್ನು ಗುರುತಿಸಿ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ರವರ ಜಯಂತಿಯ ನಿಮಿತ್ತ 2025ನೇ ಸಾಲಿನ ಪ್ರಶಸ್ತಿಯನ್ನು ನೀಡುತ್ತಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಂತಾಪ
ಧಾರವಾಡ, ಡಿ 27: ಮಾಜಿ ಪ್ರಧಾನಿ, ವಿಶ್ವದ ಸರ್ವಶ್ರೇಷ್ಠ ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಕಂಬನಿ ಮಿಡಿದಿದ್ದಾರೆ. ಭಾರತದ ಅರ್ಥ ವ್ಯವಸ್ಥೆಗೆ ಭದ್ರ ಬುನಾದಿ
ಬೇಂದ್ರೆ ನೆಲದಲ್ಲಿ ಗಂಗಾವತರಣ
ಧಾರವಾಡ 27 : ಧಾರವಾಡ ನೆಲದ ಸತ್ವವನ್ನು ಹೀರಿ ಧಾರವಾಡದಲ್ಲಿಯೇ ಹುಟ್ಟಿ ಬೆಳೆದ ವರಕವಿ ಬೇಂದ್ರೆ ಅವರು ಜನಮಾನಸ ಕವಿ, ದಿನನಿತ್ಯದ ಆಡು ಮಾತಿನಲ್ಲಿ ಜೀವನದರ್ಶನದ ಒಳನೋಟಗಳನ್ನು ನೀಡುವ ಸಾವಿರಾರು ಕವಿತೆಗಳನ್ನು ಬರೆದು ಇಂದಿಗೂ ಹಳ್ಳಿಗರ ಮುಗ್ಧ ಮನಸ್ಸು ಹಾಗೂ ಪ್ರಜ್ಞಾವಂತ
ಶಾಸಕ ವಿನಯ ಕುಲಕರ್ಣಿ ತಾಲೂಕು ಪಂಚಾಯತಿಯ ಕಚೇರಿಯಲ್ಲಿ ಮನಮೋಹನಸಿಂಗ ಅವರಿಗೆ ಶೃದ್ಧಾಂಜಲಿ
ಧಾರವಾಡ 27 : ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞರಾಗಿದ್ದ ಡಾ.ಮನಮೋಹನ ಸಿಂಗ್ (92) ಅವರು ನಿಧನರಾದ ಹಿನ್ನೆಲೆಯಲ್ಲಿ,ಧಾರವಾಡ – 71 ಗ್ರಾಮೀಣ ಕ್ಷೇತ್ರದ ಶಾಸಕ ವಿನಯ ಕುಲಕರ್ಣಿ ಯವರ, ತಾಲೂಕು ಪಂಚಾಯತಿಯಲ್ಲಿರುವ ಕಚೇರಿಯಲ್ಲಿ ಇಂದು, ಡಿಸೆಂಬರ್ 27 ಬೆಳಿಗ್ಗೆ 11-00
ಬೆಳಗಾವಿಯಿಂದ ಹುಬ್ಬಳ್ಳಿಗೆ ದೌಡಾಯಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್
ಮೃತ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಹುಬ್ಬಳ್ಳಿ, ಡಿ 27: ಹುಬ್ಬಳ್ಳಿಯ ಉಣಕಲ್‌ನ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಗಾಯಗೊಂಡು ಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಂಬತ್ತು ಮಾಲಾಧಾರಿಗಳ ಪೈಕಿ ನಿಜಲಿಂಗಪ್ಪ
ಅಗಲಿದ ಯೋಧರಿಗೆ ಶ್ರದ್ದಾಂಜಲಿ
ಧಾರವಾಡ 27 : 26ರ ಸಂಜೆ ಕಾರ್ಗಿಲ್ ವಿಜಯ ಸ್ಮಾರಕ ಸಮಿತಿಯಿಂದ ಹುತಾತ್ಮ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು. ಮಂಗಳವಾರ 24 ರಂದು ಭಾರತದ ಪೂಂಚ್ ನೀಲಂ ಬಳಿ ಗಡಿ ನಿಯಂತ್ರಣ ರೇಖೆಯ ಹತ್ತಿರ ಕಾರ್ಯದ ನಿಮಿತ್ತ ವಾಹನದಲ್ಲಿ ಪ್ರಯಾಣಿ
ಕಾಂಗ್ರೆಸ್ ತನ್ನ ಮತಬ್ಯಾಂಕ್ ಸಂತುಷ್ಟಿಗೊಳಿಸಲು ದೇಶದ್ರೋಹ ಬಗೆದಿದೆ : ಅರವಿಂದ ಬೆಲ್ಲದ
ಬೆಳಗಾವಿ 27 :ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಶ್ಮೀರವನ್ನು ಪಾಕಿಸ್ತಾನದ ಭಾಗವೆಂದು ಬಿಂಬಿಸುವ, ವಿರೂಪಗೊಳಿಸಿದ ಭಾರತದ ನಕ್ಷೆಯನ್ನು ಪ್ರದರ್ಶಿಸುವ ಮೂಲಕ ಕಾಂಗ್ರೆಸ್ ದೇಶದ್ರೋಹದ ಕೆಲಸ ಮಾಡಿದೆ. ಇದು ಕೇವಲ ಕಣ್ತಪ್ಪಿನಿಂದಾಗಿದ್ದಲ್ಲ. ಉದ್ದೇಶಪೂರ್ವಕವಾಗಿ ಅವರ ಮತ ಬ್ಯಾಂಕನ್ನು ಸಮಾಧಾನಪಡಿಸಲು, ಕಾಂಗ್ರೆಸ್ ಪಕ್ಷವು ಭಾರತದ ಸಾರ್ವಭೌಮತ್ವದ
ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಿ ಸಾಧನೆ ಮಾಡಿ – ಡಾ. ಡಿ. ವೀರೇಂದ್ರ ಹೆಗ್ಗಡೆ
ಧಾರವಾಡ 27 : ಇಂದಿನ ಕಂಪ್ಯೂಟರ್ ಯುಗದಲ್ಲಿ ಎಂ.ಸಿ.ಎ ಕಲಿತ ವಿದ್ಯಾರ್ಥಿಗಳಿಗೆ ಅತ್ಯಧಿಕ ಬೇಡಿಕೆ ಇದೆ. ಉದ್ಯೋಗಾಧಾರಿತ ಕೋರ್ಸು ಇದಾಗಿದ್ದು, ವಿದ್ಯಾರ್ಥಿಗಳು ಸತತ ಪ್ರಯತ್ನ, ಹೊಸ ವಿಚಾರಗಳ ಆವಿಷ್ಕಾರಗಳೊಂದಿಗೆ ತಮ್ಮ ಜಾಣ್ಮೆಯನ್ನು ತೋರಬೇಕಾದ ಅವಶ್ಯಕತೆ ಇದೆ. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು
ಸಿಟಿ ರವಿ ಹೇಳಿಕೆ ಸತ್ಯಶೋಧನೆ ಆಗುವ ಮೊದಲು ಯಾವುದೇ ನಿರ್ಧಾರಕ್ಕೆ ಬರುವುದು ತಪ್ಪು- ಸಂಸದ ಬಸವರಾಜ ಬೊಮ್ಮಾಯಿ
ರಾಜ್ಯದಲ್ಲಿ ಪೊಲೀಸ್ ದುರ್ಬಳಕೆ ಹೆಚ್ಚಾಗುತ್ತಿದೆ ಬಸವರಾಜ ಬೊಮ್ಮಾಯಿ ನವದೆಹಲಿ ಡಿ.21 : ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರು ಸದನದಲ್ಲಿ ಅವಾಚ್ಯವಾಗಿ ಹೇಳಿಕೆ ನೀಡಿದ್ದಾರೊ ಇಲ್ಲವೊ ಎಂಬುದರ ಸತ್ಯಶೋಧನೆ ಆಗಬೇಕು. ತನಿಖೆ ಆಗಬೇಕು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ
ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಕಂಪ್ಯೂಟರ್ ಶಿಕ್ಷಣ ಬೋಧಿಸಲು ಅತಿಥಿ ಶಿಕ್ಷರರ ಹುದ್ದೆಗೆ ಅರ್ಜಿ ಆಹ್ವಾನ
ಧಾರವಾಡ ಡಿ.೨೧ : 2024-25 ನೇ ಸಾಲಿನಲ್ಲಿ ಧಾರವಾಡ ಜಿಲ್ಲೆಯಲ್ಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಹುಬ್ಬಳ್ಳಿ ಅಂಚಟಗೇರಿಯ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಣ ಬೋಧಿಸಲು ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಡಿಸೆಂಬರ