ಕರ್ನಾಟಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ-ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ
ಕಾಂಗ್ರೆಸ್ಸಿಗರ ಗೂಂಡಾ ವರ್ತನೆ ಅತಿರೇಕಕ್ಕೇರಿದೆ, ಪ್ರಜಾ ಪ್ರಭುತ್ವದ ದೇಗುಲವಾದ ಸುವರ್ಣ ಸೌಧದ ಕಾರಿಡಾರ್ ನಲ್ಲಿ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಅವರಮೇಲೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಆಪ್ತ ಸಹಾಯಕರು ಮಾರಣಾಂತಿಕ ಹಲ್ಲೆ ನಡೆಸಲು ಮುಂದಾಗಿದ್ದು ಅಕ್ಷಮ್ಯ ಅಪರಾಧ
ಸದ್ಗುರು ಸಿದ್ದಪ್ಪಜ್ಜ ನ 165 ನೆಯ ಜಯಂತೋತ್ಸವ ಹಾಗೂ ತೋಟ್ಟಿಲೋತ್ಸವ ಕಾರ್ಯಕ್ರಮ
ಹುಬ್ಬಳ್ಳಿ ಡಿ ೨೧ : ಸಿದ್ದಪ್ಪ ಅಜ್ಜ ನಿತ್ಯ ಸತ್ಯ, ಪವಾಡ ಪುರುಷ ಉಣಕಲ್ ಸಿದ್ದಪ್ಪಜ್ಜ ಇಂದಿಗೂ ಅಸಂಖ್ಯಾತ ಭಕ್ತ ಸಮೂಹದ ಮನದಂಗಳದಲ್ಲಿ ನಿತ್ಯ ಸತ್ಯವಾಗಿದ್ದಾರೆಂದು ಸುಳ್ಳದ ಪಂಚಗ್ರಹ ಹಿರೇಮಠದ ಸಿದ್ದರಾಮೇಶ್ವರ ಸ್ವಾಮಿಗಳು ಹೇಳಿದರು. ಉಣಕಲ್ ಹೊಸಮಠದಲ್ಲಿ ಶುಕ್ರವಾರ ಬೆಳಿಗ್ಗೆ ಜರುಗಿದ
ಬಿಜೆಪಿ ಎಂಎಲ್ಸಿ ಸಿ.ಟಿ ರವಿ ವಿರುದ್ಧ ಎಫ್ ಐಆರ್
* ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿರುದ್ಧ ಅಶ್ಲೀಲ ಪದ ಬಳಕೆ * ಬಿಜೆಪಿ ಎಂಎಲ್ಸಿ ಸಿ.ಟಿ ರವಿ ವಿರುದ್ಧ ಎಫ್ ಐಆರ್ * ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಬೆಳಗಾವಿ ಡಿ.19 : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ
ಲಕ್ಷ್ಮೀ ಹೆಬ್ಬಾಳ್ಕರ್ ಅಶ್ಲೀಲ್ ಪದದಿಂದ ನಿಂದನೆ : ಸಿ.ಟಿ.ರವಿ ಅರೆಸ್ಟ್
ಬೆಳಗಾವಿ ಡಿ.19 : ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವಾಚ್ಯ ಪದ ಬಳಕೆ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ. ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಲಕ್ಷ್ಮಿ
ಮಕರ ಸಂಕ್ರಾತಿಯ ನಿಮಿತ್ತ ರಾಜ್ಯಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ
ಬೈಲಹೊಂಗಲ ಡಿ.೧೮ : ಮಣೂರ ಪ್ರಕಾಶನ ಕಲಬುರಗಿ ಇವರ ವತಿಯಿಂದ ಮಕರ ಸಂಕ್ರಾಂತಿ ನಿಮಿತ್ತ ಚೆನ್ನಮ್ಮಾಜಿಯವರ ಐಕ್ಯ ಸ್ಥಳವಾದ ಬೈಲಹೊಂಗಲದಲ್ಲಿ ಜನವರಿ ತಿಂಗಳಿನಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ ಆಯೋಜಿಸಲಾಗಿದೆ. ಈ ನಿಮಿತ್ತ ಉದಯೋನ್ಮುಖ ಹಾಗೂ ಪ್ರತಿಭಾವಂತ ಕವಿಗಳಿಂದ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣ,
ಲಾರಿ ತಾಂತ್ರಿಕ ದೋಷದಿಂದ ಬೆಂಕಿ
ಧಾರವಾಡ : ನವನಗರ ಎ ಪಿ ಎಂ ಸಿ ಬಳಿ ಜೋಳ ತುಂಬಿಕೊಂಡು ಹೋಗುತ್ತಿದ್ದ ಲಾರಿ ತಾಂತ್ರಿಕ ದೋಷದಿಂದಾಗಿ ಬೆಂಕಿ ಹತ್ತಿತು. ಜಿಲಾನಿ ಖಾಜಿ ಎಂಬ ಸಮಾಜ ಸೇವೆ ಮಾಡುವ ಯುವಕ ಕೆ ಎಮ್ ಸಿ ಆಸ್ಪತ್ರೆಯಿಂದ ಬರುವಾಗ ನೋಡಿ ಸಮಯ
ಹಾಸ್ಟೆಲ್ ವಾರ್ಡನ್ನಿಂದ ಕಿರುಕುಳ , ರಸ್ತೆಗಿಳಿದು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು
ಧಾರವಾಡ 18 : ನಗರದ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ವಸತಿ ನಿಲಯದ ವಿದ್ಯಾರ್ಥಿಗಳಿಗೆ ವಾರ್ಡನ್ ಅರವಿಂದ ಜಾಧವ್ ಎಂಬುವವರು ಕಿರುಕುಳ ನೀಡುತ್ತಿದ್ದಾರೆ . ಅಲ್ಲದೇ ಸರ್ಕಾರದಿಂದ ಬಂದ ಸವಲತ್ತುಗಳನ್ನು ವಿದ್ಯಾರ್ಥಿಗಳಿಗೆ ನೀಡುತ್ತಿಲ್ಲ ಎಂದು ಆರೋಪಿಸಿ
ಅಥ್ಲೆಟಿಕ್ಸ್ ಕ್ರೀಡಾಕೂಟ : ಎಂಟು ಪದಕ ಗಳಿಸಿ ಅತ್ಯುತ್ತಮ ಸಾಧನೆಗೈದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು
ಧಾರವಾಡ ಡಿ. 18 : ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ವಿಶ್ವವಿದ್ಯಾಲಯದ ಅಂತರ್ ಮಹಾವಿದ್ಯಾಲಯಗಳ 71ನೇ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮರಾಠ ವಿದ್ಯಾಪ್ರಸಾರಕ ಮಂಡಳದ ಛತ್ರಿಪತಿ ಶಿವಾಜಿ ಮಹಾರಾಜ ಪದವಿ ಕಾಲೇಜಿನ ಕ್ರೀಡಾಪಟುಗಳು ಎಂಟು ಪದಕ ಗಳಿಸಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಹುಬ್ಬಳ್ಳಿ-ಧಾರವಾಡದಲ್ಲಿ ಲೈಟ್ ಟ್ರಾಮ್ ಸಾರಿಗೆ ಯೋಜನೆ ತರುವತ್ತ ಸಚಿವ ಸಂತೋಷ್ ಲಾಡ್ ಚಿತ್ತ
ಹುಬ್ಬಳ್ಳಿ-ಧಾರವಾಡದಲ್ಲಿ ಲೈಟ್ ಟ್ರಾಮ್ ಸಾರಿಗೆ ಯೋಜನೆ ತರುವತ್ತ ಸಚಿವ ಸಂತೋಷ್ ಲಾಡ್ ಚಿತ್ತ ಕಾರ್ಯವಿಧಾನ ಅಧ್ಯಯನಕ್ಕೆ ಫ್ರಾನ್ಸ್ ಗೆ ತೆರಳಿದ್ದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಧಾರವಾಡ ಡಿ.18 : ಹುಬ್ಬಳ್ಳಿ ಧಾರವಾಡ ನಡುವೆ ಲೈಟ್ ಟ್ರಾಮ್ ಸಾರಿಗೆ ಅಳವಡಿಕೆ ಮಾಡಲು
ಒಳ ಮೀಸಲಾತಿ ವಿರೋಧಿಸಿ ಬೆಳಗಾವಿ ಸುವರ್ಣಸೌಧದ ಎದುರಿಗೆ ಪ್ರತಿಭಟನೆ
ಬೆಳಗಾವಿ: ಭೋವಿ, ಬಂಜಾರ, ಕೊರಮ, ಕೊರಚ ಜಾತಿಗಳ ಮಹಾ ಒಕ್ಕೂಟದಿಂದ 2011 ರ ಜನಗಣಿತ ಆಧಾರದ ಮೇಲೆ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ವಿಂಗಡನೆಗೆ ಮುಂದಾಗಿರುವ ರಾಜ್ಯ ಸರ್ಕಾರದ ನೀತಿ ವಿರೋಧಿಸಿ ಬೆಳಗಾವಿ ಸುವರ್ಣಸೌಧದ ಎದುರಿಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ