ಇತ್ತೀಚಿನ ಸುದ್ದಿ
ಪತ್ರಕರ್ತನ ಮೇಲೆ ವಾರ್ತಾ ಇಲಾಖೆ ನೌಕರನಿಂದ ಹಲ್ಲೆ | ಅವಾಚ್ಯ ಶಬ್ದಗಳಿಂದ |ಭಾರತದ ರಾಜ್ಯಗಳ ಪ್ರಾದೇಶಿಕ ನೃತ್ಯ ಸ್ಪರ್ಧೆತೀವ್ರ ನಿರಾಶದಾಯಕ ಕೇಂದ್ರ ಬಜೆಟ್‌: ಸಂತೋಷ್‌ ಲಾಡ್‌ಇದು ಒಂದು ಪರಿಪೂರ್ಣ ಬಜೆಟ್ : ಎಮ್.ಆರ್.ಪಾಟೀಲ್2026-27ನೇ ಸಾಲಿನ ಬಜೆಟ್ ಸಾಮಾನ್ಯ ಜನರ ಸಂಕಷ್ಟಗಳಿಗೆ ಯಾವುದೇ ಸ್ಪಂದನೆ ನೀಡಿಲ್ಲ : ಶಿವಲೀಲಾ ವಿನಯ ಕುಲಕರ್ಣಿದೂರದೃಷ್ಟಿ ಇಲ್ಲದ ಘೋಷಣೆಗಳ ಬಜೆಟ್ : ಸಲೀಂ ಅಹ್ಮದ್ಕರಿಯಮ್ಮ ದೇವಿಯ ಪ್ರಥಮ ವಾರ್ಷಿಕೋತ್ಸವ ಸಂಭ್ರಮಭಾರತದ ಆಧ್ಯಾತ್ಮಿಕ ಶಕ್ತಿಯನ್ನು ಜಗತ್ತಿಗೇ ಪರಿಚಯಿಸಿದವರು ಸ್ವಾಮೀ ವಿವೇಕಾನಂದರು- ಈರೇಶ ಅಂಚಟಗೇರಿಡಿಜಿಟಲ್ ತಂತ್ರಜ್ಞಾನದ ಪರಿವರ್ತನೆಯಿಂದ ಶಿಕ್ಷಣದಲ್ಲಿ ಕ್ರಾಂತಿಕಾರಿ ಬದಲಾವಣೆ ಆಗುತ್ತಿದೆ ಎಂದು ಅಮೇರಿಕಾದ ಸ್ಟೋನ್ ಹಿಲ್ ಕಾಲೇಜಿನ ಸ್ಟಾಟಜಿಕ್ ಅಡ್ವೈಸರ ಡಾ.ಶ್ರೀರಾಮ ಬೆಲ್ಡೋನಾಮಾಳಮಡ್ಡಿಯಲ್ಲಿ ಮೂರು ಅಂಗಡಿಗಳು ಸುಟ್ಟು ಕರಕಲು.
ಭೋವಿ ಮತ್ತು ಗೊಲ್ಲರ ಸಮುದಾಯಗಳ ನಡುವೆ ಜಗಳ ಗೊಲ್ಲರ ಕಾಲನಿಯಲ್ಲಿ ಹೊಡೆದಾಟ 6 ಮಂದಿ ಪೊಲೀಸ್ ವಶಕ್ಕೆ

ಧಾರವಾಡ 02 : ಕ್ಷುಲ್ಲಕ ಕಾರಣಕ್ಕೆ ಎರಡು ಅಕ್ಕಪಕ್ಕದ ಮನೆಯವರು ಪರಸ್ಪರ ಬಡಿದಾಡಿಕೊಂಡ ಘಟನೆ ಧಾರವಾಡದ ಸವದತ್ತಿ ರಸ್ತೆಯ ಗೊಲ್ಲರ ಕಾಲನಿಯಲ್ಲಿ ಜನೆವರಿ 1ರ ರಾತ್ರಿ ನಡೆದಿದೆ. ಭೋವಿ ಮತ್ತು ಗೊಲ್ಲರ ಸಮುದಾಯಗಳ ನಡುವೆ ಜಗಳವಾಗಿದ್ದು, ಜಗಳದಲ್ಲಿ ಇಟ್ಟಿಗೆಗಳಿಂದ ತೂರಾಡಿಕೊಂಡಿದ್ದಾರೆ. ಆಟೋರಿಕ್ಷಾ

ಕಿಮ್ಸ್ ಆಸ್ಪತ್ರೆಯಲ್ಲಿ ವ್ಯಕ್ತಿ ಬೆಡ್ ಶೀಟ್ ಹೊದ್ದುಕೊಂಡು ಪರಾರಿ

ಹುಬ್ಬಳ್ಳಿ 02 : ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಬೆಡ್ ಶೀಟ್ ಹೊದ್ದುಕೊಂಡು ಪರಾರಿ ಹೊರ ರೋಗಿಯೊಬ್ಬ ಇದ್ದಕ್ಕಿದ್ದಂತೆ ನಾಪತ್ತೆ ಆಗಿರುವ ಘಟನೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ. ಯಲ್ಲಪ್ಪ ಎಂಬುವ ವ್ಯಕ್ತಿ ಮೆದುಳು ಸಂಬಂಧಿ ಕಾಯಿಲೆ ಹಿನ್ನೆಲೆಯಲ್ಲಿ ಡಿ.26ರಿಂದ

ಕೃಷಿ ವಿಶ್ವವಿದ್ಯಾಲಯದ ಹೊಲದಲ್ಲಿ ಅಯ್ಯಪ್ಪ ಮೂರ್ತಿ ದಿಢೀರ್ ಪ್ರತ್ಯಕ್ಷ

ಧಾರವಾಡ 02 :  ಕೃಷಿ ವಿಶ್ವವಿದ್ಯಾಲಯದ ಹೊಲದಲ್ಲಿ ಅಯ್ಯಪ್ಪ ಮೂರ್ತಿ ದಿಢೀರ್ ಪ್ರತ್ಯಕ್ಷ ರಾತ್ರೋರಾತ್ರಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಹೊಲದಲ್ಲಿ ಅಯ್ಯಪ್ಪಸ್ವಾಮಿ ಮೂರ್ತಿಯನ್ನು ಯಾರೋ ಅಪರಿಚಿತರು ತಂದಿಟ್ಟಿದ್ದಾರೆ. ದಿಢೀರನೆ ಪ್ರತ್ಯಕ್ಷವಾದ ಅಯ್ಯಪ್ಪ ಮೂರ್ತಿಯ ಬಗ್ಗೆ ಸ್ಥಳೀಯರಲ್ಲಿ ಗೊಂದಲ ಶುರುವಾಗಿದೆ. ಮೂರ್ತಿಯನ್ನು ತಂದಿಟ್ಟಿರುವುದು

ಆಕಾಶವಾಣಿಯ ಅತ್ಯಂತ ಹಿರಿಯ ಅಧಿಕಾರಿ ಡಾ. ಎಲ್.ಜಿ. ಸುಮಿತ್ರ ನಿಧನ

ಬೆಂಗಳೂರು 02 : ಆಕಾಶವಾಣಿಯ ಅತ್ಯಂತ ಹಿರಿಯ ಅಧಿಕಾರಿ ಮತ್ತು ಲೇಖಕಿ ಡಾ. ಎಲ್.ಜಿ. ಸುಮಿತ್ರ ಅವರು ಬುಧವಾರ ಮಧ್ಯಾಹ್ನ ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಕನ್ನಡದ ಹಿರಿಯ ವಿದ್ವಾಂಸ ದಿವಂಗತ ಎಲ್. ಗುಂಡಪ್ಪ ಅವರ ಪ್ರಥಮ ಪುತ್ರಿಯಾಗಿದ್ದ

ಹೆಬ್ಬಳ್ಳಿಯಲ್ಲಿ ಆಧಾರ ತಿದ್ದುಪಡಿ ಕೇಂದ್ರ ಆರಂಭ

ಧಾರವಾಡ 02 : ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಅನುಕೂಲ ಆಗಲಿ ಎಂಬ ಸದುದ್ದೇಶದಿಂದ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮಂಜುನಾಥ ಭೀಮಕ್ಕನವರ ಶಾಲಾ ಶಿಕ್ಷಣ ಇಲಾಖೆಯ ಸಹಭಾಗಿತ್ವದಲ್ಲಿ ಆಧಾರ ತಿದ್ದುಪಡಿ

4 ಕ್ಕೆ ಶಾಲಾ ಶಿಕ್ಷಣ ಸಂಕಥನ ಪುಸ್ತಕ ಲೋಕಾರ್ಪಣೆ.

ಧಾರವಾಡ 02 : ಡೆಪ್ಯೂಟಿ ಚನ್ನಬಸಪ್ಪ ಪ್ರಾಥಮಿಕ ಶಿಕ್ಷಣ ಪ್ರತಿಷ್ಠಾನ ಹಾಗೂ ಡಾ. ಎಚ್.ಎಫ್. ಕಟ್ಟಿಮನಿ ಪ್ರೌಢ ಶಿಕ್ಷಣ ಪ್ರತಿಷ್ಠಾನಗಳ ಸಂಯುಕ್ತ ಆಶ್ರಯದಲ್ಲಿ ‘ಧಾರವಾಡದ ಶಾಲಾಶಿಕ್ಷಣ ಸಂಕಥನ’ ಪುಸ್ತಕ ಲೋಕಾರ್ಪಣೆ ಜ.04 ರಂದು ಮುಂಜಾನೆ 11 ಗಂಟೆಯಿಂದ ಇಡೀ ದಿನ ನಗರದ

27 ಲಕ್ಷ ವೆಚ್ಚದ ಅಯ್ಯಪ್ಪಾ ಸ್ವಾಮಿ ಸಭಾಭವನ ಉದ್ಘಾಟನೆ.

ಧಾರವಾಡ 02 : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿಯವರ ಆಗ್ರಹದ ಮೇರೆಗೆ, ಮಾಜಿಮಹಾಪೌರರು ಹಾಗೂ ಪಾಲಿಕೆ ಸದಸ್ಯರಾದ ಈರೇಶ ಅಂಚಟಗೇರಿ ಅವರ ಸತತ ಪ್ರಯತ್ನದಿಂದ ಅಂದಾಜು 27 ಲಕ್ಷ ವೆಚ್ಚದಲ್ಲಿ, ಧಾರವಾಡ ಮರಾಠಾ ಕಾಲೋನಿಯ

ಬಿ ಆರ್ ಟಿ ಎಸ್ ಮಾರ್ಗದಲ್ಲಿ ಇತರ ವಾಹನ ಸಂಚಾರಕ್ಕೆ ಅವಕಾಶ ಎಸ್ ಯು ಸಿ ಐ (ಕಮ್ಯುನಿಸ್ಟ್) ಪಕ್ಷ ಖಂಡನೆ.

ಧಾರವಾಡ ಜನೇವರಿ 01 : ಹುಬ್ಬಳ್ಳಿ ಧಾರವಾಡ ಸಂಪರ್ಕದ ಬಿ ಆರ್ ಟಿ ಎಸ್ ಮಾರ್ಗದಲ್ಲಿ ಇತರ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿ ಶುಲ್ಕ ( ಟೋಲ್ ) ವಸೂಲಿ ಮಾಡುವಂತೆ ಬಿ ಆರ್ ಟಿ ಎಸ್ ಅಧಿಕಾರಿಗಳಿಗೆ ಸಲಹೆ ನೀಡಿದ್ದೇನೆ

ಕಾನೂನು ನೆರವು ಅಭಿರಕ್ಷಕರ ಕಛೇರಿ; ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ

ಧಾರವಾಡ ಜನೇವರಿ.01: ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಡಿಯಲ್ಲಿ ರಚನೆಗೊಂಡ ಕಾನೂನು ನೆರವು ಅಭಿರಕ್ಷಕರ ಕಛೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಖಾಲಿ ಇರುವ ಮುಖ್ಯ ಕಾನೂನು ನೆರವು ಅಭಿರಕ್ಷಕ (1), ಉಪ ಕಾನೂನು ನೆರವು ಅಭಿರಕ್ಷಕ (1), ಸಹಾಯಕ ಕಾನೂನು

3 ರಂದು ಶಾರದಾ ಸಮೂಹ ಶಿಕ್ಷಣ ಸಂಸ್ಥೆಯ ಸುವರ್ಣ ಮಹೋತ್ಸವ ಸಮಾರಂಭ.

ಧಾರವಾಡ 01 : ಬಡವರ ಶ್ರಮಿಸಿದ ಹಾಗೂ ಗ್ರಾಮೀಣ ವಿದೇಶದ , ಮಕ್ಕಳು , ಶಿಕ್ಷಣದಿಂದ ವಂಚಿತರಾಗಬಾರದ ಮಹೋದ್ದೇಶದಿಂದ ನಾಮದ ಜನಕ , ನಾಡುಮೆಚ್ಚಿದ ಜನನಾಯಕ, ಸಹಕಾರ ರಂಗದ ಭಿಷ್ಮ ಕೆ.ಎಚ್.ಪಾಟೀಲರು ಕಟ್ಟಿದ ನಗರದ ಸಪ್ತಾಪ್ತರದಲ್ಲಿರುವ ಶಾರದಾ ಸಮೂಹ ಶಿಕ್ಷಣ ಸಂಸ್ಥೆ

WhatsApp