ಕೋಮುವಾದಿ ಶಕ್ತಿಗಳ ಗೋರ ತಂತ್ರದ ವಿರುದ್ಧ ಪ್ರತಿರೋಧ ದಿನವಾಗಿ ಆಚರಿಸಲು ಕರೆ
ಧಾರವಾಡ : ಜನತಾಂತ್ರಿಕ ಹಕ್ಕುಗಳು ಮತ್ತು ಧರ್ಮ ನಿರಪೇಕ್ಷತೆಯ ರಕ್ಷಣಾ ಕೇಂದ್ರ(CPDRS) ವತಿಯಿಂದ ಧಾರವಾಡದಲ್ಲಿ ಸಾಮರಸ್ಯ ಉಳಿಸಿ,ಜನಕ್ಯತೆ ಬೆಳಸಿ ಕೋಮುವಾದಿ ಶಕ್ತಿಗಳ ಗೋರ ತಂತ್ರದ ವಿರುದ್ಧ ಪ್ರತಿರೋಧ ದಿನವಾಗಿ ಆಚರಿಸಲು ಕರೆ ನೀಡಿದ ಹಿನ್ನೆಲೆಯಲ್ಲಿ ಧಾರವಾಡದ ಕಚೇರಿಯಲ್ಲಿ ಕಾರ್ಯಕ್ರಮ ನಡೆಯಿತು. ಧಾರವಾಡದ
ಸಿರಿಧಾನ್ಯ ನಡಿಗೆ ಆರೋಗ್ಯದ ಕಡೆಗೆ; ಸರಿಧಾನ್ಯ ಜಾಗೃತಿ ಜಾಥಾ: ಜಿಲ್ಲೆಯ ಸಿರಿಧಾನ್ಯ ಬೆಳೆಯುವ, ಸಂರಕ್ಷಿಸುವ ರೈತರಿಗೆ ಕೃಷಿ ಇಲಾಖೆಯಿಂದ ನಿರಂತರ ಪ್ರೋತ್ಸಾಹ: ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ
ಧಾರವಾಡ : ಧಾರವಾಡ ಜಿಲ್ಲೆಯಲ್ಲಿ 2023-24 ನೇ ಸಾಲಿನಲ್ಲಿ 2,200 ಜನ ರೈತರು ಸಿರಿಧಾನ್ಯವನ್ನು ಬೆಳೆದು 2 ಕೋಟಿಗೂ ಹೆಚ್ಚು ಪ್ರೋತ್ಸಾಹವನ್ನು ಪಡೆದಿದ್ದಾರೆ. ಇದರಲ್ಲಿ 180 ರಷ್ಟು ರೈತರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದಾರೆ. ಸಿರಿಧಾನ್ಯ ಬೆಳೆಯುವುದರಲ್ಲಿ ಕಲಘಟಗಿ
ನರೇಂದ್ರ, ಕುರಬಗಟ್ಟಿ ಗ್ರಾಮಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಭೇಟಿ; ವಿವಿಧ ಯೋಜನೆಗಳ ಪರಿಶೀಲನೆ
ಧಾರವಾಡ : ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತ ಆಡಳಿತಾಧಿಕಾರಿಗಳಾದ ಡಾ. ರಾಮ್ ಪ್ರಸಾತ್ ಮನೋಹರ ಅವರು ಇಂದು ಮಧ್ಯಾಹ್ನ ಧಾರವಾಡ ತಾಲೂಕಿನ ಗ್ರಾಮಗಳಿಗೆ ಭೇಟಿ ನೀಡಿ, ಜಿಲ್ಲಾ ಪಂಚಾಯತ ವ್ಯಾಪ್ತಿಯ ವಿವಿಧ ಕಾಮಗಾರಿ, ಯೋಜನಾ ಸ್ಥಳಗಳಿಗೆ ಭೇಟಿ
ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಿ – ಡಿಸಿಪಿ ರವೀಶ್ ಸಿ.ಆರ್
ಧಾರವಾಡ : ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ದೂರ ಇರಬೇಕು. ಸಂಚಾರಿ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು. ನೈತಿಕ ಮೌಲ್ಯಗಳನ್ನು ವಿದ್ಯಾರ್ಥಿಗಳು ರೂಡಿಸಿಕೊಳ್ಳಬೇಕು. ತಂದೆ ತಾಯಿ, ಗುರು ಹಿರಿಯರಿಗೆ ಗೌರವ ನೀಡಬೇಕೆಂದು ಅಪರಾಧ ಮತ್ತು ಸಂಚಾರಿ ವಿಭಾಗದ ಉಪ ಪೊಲೀಸ್ ಆಯುಕ್ತರಾದ ರವೀಶ್ ಸಿ.ಆರ್.
ವಿಶ್ವ ವಿಕಲಚೇತನರ ದಿನ ವಿಶಿಷ್ಟ ಆಚರಣೆ
ಧಾರವಾಡ :ವಿಕಲಚೇತನರಿಗೆ ಅವರದೇ ಹಕ್ಕು ಮತ್ತು ಕರ್ತವ್ಯಗಳಿವೆ ಅವುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಎಪಿಡಿ ಸಂಸ್ಥೆ ಸಹ ನಿರ್ದೇಶಕರಾದ ಶ್ರೀ ರಮೇಶ ಗೋಂಗಡಿ ಇವರು ತಿಳಿಸಿದರು. ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಧಾರವಾಡದ ಕಿತ್ತೂರು ರಾಣಿ ಚೆನ್ನಮ್ಮ ಉದ್ಯಾನವನದಲ್ಲಿ ವಿಶೇಷಚೇತನರಿಗೆ ಆಯೋಜಿಸಿದ್ದ ವಿಶಿಷ್ಟ ಕಾರ್ಯಕ್ರಮದಲ್ಲಿ
ಮಹಾ ಪರಿನಿರ್ವಾಣ ದಿನದ ನಿಮಿತ್ತ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಚಣೆ
ಧಾರವಾಡ : ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನಾಚರಣೆ ನಿಮಿತ್ತ ಇಂದು ಬೆಳಿಗ್ಗೆ ನಗರದ ಕಲಾಭವನ ಎದುರಿಗೆ ಇರುವ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೇರಿದಂತೆ ಗಣ್ಯರಿಂದ ಮಾಲಾರ್ಪಣೆ, ಪುಷ್ಪಾರ್ಪಣೆ ಕಾರ್ಯಕ್ರಮ
8 ರಂದು 2024 ರ-ವೈದ್ಯಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ
ಧಾರವಾಡ : ಕಲಾಸ್ಪಂದನ ಹಾವೇರಿ, ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಹಯೋಗದೊಂದಿಗೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹಿರೇಬಾಸೂರು ಗ್ರಾಮದ ಕೃಷಿ ಕಾರ್ಮಿಕ ರೈತರು, ಸ್ನೇಹ ಜೀವಿ ದಿ. ಮೌನೇಶಪ್ಪ ಕತ್ತಿ ಅವರ ಹೆಸರಿನಲ್ಲಿ ಕೊಡಮಾಡುವ ವೈದ್ಯಶ್ರೀ
ಮಾದಕ ವಸ್ತು ವಿರೋಧಿ ಅಭಿಯಾನ – ನಟ ಉಪೇಂದ್ರ
ಧಾರವಾಡ : ಧಾರವಾಡದ ಜೆ ಎಸ್ ಎಸ್ ಕಾಲೇಜಿನಲ್ಲಿ ನಡೆದ ಮಾದಕ ವಸ್ತು ವಿರೋಧಿ ಅಭಿಯಾನದಲ್ಲಿ ನಟ ಉಪೇಂದ್ರ ಬರುವ ಮುಂಚೆ ವಿಧ್ಯಾರ್ಥಿಗಳು ಜಾನಪದ ಹಾಡಿಗೆ ಹೆಜ್ಜೆ ಹಾಕಿದರು. “ನಾ ಡ್ರೈವರ್ ” ಎಂಬ ಹಾಡು ವಿಧ್ಯಾರ್ಥಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿತು.
ಮಹಾಪರಿನಿರ್ವಾಣ ದಿನ ನಿಮಿತ್ಯ ಮುಂಬೈ ಚಲೋ
ಧಾರವಾಡ : ಡಿ. 6 ರಂದು ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಪುಣ್ಯತಿಥಿ. ಭಾರತದಲ್ಲಿ ಅಂಬೇಡ್ಕರ್ ಅವರ ಪುಣ್ಯತಿಥಿಯನ್ನು ಮಹಾಪರಿನಿರ್ವಾಣ ದಿನ ಎಂದು ಆಚರಿಸುತ್ತಾರೆ. ಕರ್ನಾಟಕ ಭೀಮಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಭೋಜರಾಜ ಡಿ ಮಾದರ ಅವರು ಧಾರವಾಡದ
ಗ್ರಾ.ಪಂ ಬಾಗಿಲು ಬಂದ್ ಮಾಡಿ ಪ್ರತಿಭಟನೆ
ಪರಿಶಿಷ್ಟ ಜಾತಿಯ ಅಭಿವೃದ್ಧಿಗೆ ಮೀಸಲಿರುವ ಶಾಸನಬದ್ಧ ಅನುದಾನವನ್ನು ದುರುಪಯೋಗ ಮಾಡಿರುವ ಹಾರೋಬೆಳವಡಿ ಗ್ರಾಮ ಪಂಚಾಯತ ಆಡಳಿತದ ವಿರುದ್ಧ ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದಲ್ಲಿ ಇಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಹಾಗೂ ಡಾ.ಬಾಬಾಸಾಹೇಬ ಅಂಬೇಡ್ಕರ್ ಯುವಕ ಮಂಡಳದಿಂದ ಗ್ರಾಮ ಪಂಚಾಯತ

ಸಚಿವ ಸ್ಥಾನ: ಕೇಳಿ ಪಡೆಯುವುದಲ್ಲ, ಗುರುತಿಸಿ ನೀಡುವುದರಲ್ಲಿ ಇದೆ
27 ರಂದು ಚಿಂತನಾ ಸಮಾವೇಶ
“ವಿದಾಯ ಅಂತ್ಯವಲ್ಲ, ಹೊಸ ಬದುಕಿನ ಆರಂಭ” – ಡಾ. ಅಸ್ಮಾನಾಜ್ ಎಸ್. ಬೆಳ್ಳಾರಿ
ಈ ಭೂಮಿ ಬಣ್ಣದ ಬುಗುರಿ ಆ ಶಿವನೇ ಚಾಟಿ ಕಣೋ….
“ಅಮ್ಮನ ಟೀ ಸ್ಟಾಲ್” ಕಥೆ
ಆರೋಗ್ಯಕ್ಕಾಗಿ ಯೋಗ : ಸ್ವಾತಿ ಮಾಳಗಿ
ವಿಶ್ವ ಯೋಗ ದಿನ
ಬೃಹತ್ ಪ್ರಮಾಣದಲ್ಲಿ ಭೂಸ್ವಾಧೀನ ವಿಸ್ತರಿಸಲು ಹೊರಟಿರುವ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ.
ಕಾನೂನ ಬಾಹಿರ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ೧೨೯ % ಶುಲ್ಕ ಹೆಚ್ಚಳ ಎಬಿವಿಪಿ ಪ್ರತಿಭಟನೆ.
24 ತಾಸು ನಿರಂತರ ವಿದ್ಯುತ್ ಸರಬರಾಜಿಗೆ ರೈತರ ಆಗ್ರಹ

































































































