ಇತ್ತೀಚಿನ ಸುದ್ದಿ
ಭಾರತದ ಆಧ್ಯಾತ್ಮಿಕ ಶಕ್ತಿಯನ್ನು ಜಗತ್ತಿಗೇ ಪರಿಚಯಿಸಿದವರು ಸ್ವಾಮೀ ವಿವೇಕಾನಂದರು- ಈರೇಶ ಅಂಚಟಗೇರಿಡಿಜಿಟಲ್ ತಂತ್ರಜ್ಞಾನದ ಪರಿವರ್ತನೆಯಿಂದ ಶಿಕ್ಷಣದಲ್ಲಿ ಕ್ರಾಂತಿಕಾರಿ ಬದಲಾವಣೆ ಆಗುತ್ತಿದೆ ಎಂದು ಅಮೇರಿಕಾದ ಸ್ಟೋನ್ ಹಿಲ್ ಕಾಲೇಜಿನ ಸ್ಟಾಟಜಿಕ್ ಅಡ್ವೈಸರ ಡಾ.ಶ್ರೀರಾಮ ಬೆಲ್ಡೋನಾಮಾಳಮಡ್ಡಿಯಲ್ಲಿ ಮೂರು ಅಂಗಡಿಗಳು ಸುಟ್ಟು ಕರಕಲು.ವಿಜಯಪುರದಲ್ಲಿ ಭಗವಾನ್ ರೆಡ್ಡಿ ಹಾಗೂ ಇತರ ನಾಯಕರ ಬಂಧನವನ್ನು ವಿರೋಧಿಸಿ ಮುಮ್ಮಿಗಟ್ಟಿಯಲ್ಲಿ ಪ್ರತಿಭಟನೆಅದ್ದೂರಿಯಾಗಿ ನೆರವೇರಿದ ಶ್ರೀ ಬನಶಂಕರಿ ದೇವಿ ಪಲಕ್ಕಿ ಉತ್ಸವ – ಜಾತ್ರಾ ಮಹೋತ್ಸವಸಾವಿತ್ರಿಬಾಯಿ ಫುಲೆಯವರ ಜನ್ಮದಿನದಂದು ಮರ್ಯಾದೆ ಗೇಡು ಹತ್ಯೆಗಳ ವಿರೋಧ ಎಐಡಿಎಸ್ಓ ಪ್ರಚಾರತ್ರಿಪುರಾ ಯುವ ವಿನಿಮಯ ಕಾರ್ಯಕ್ರಮಕ್ಕೆ ಜೆ. ಎಸ. ಎಸ. ಕೆ. ಹೆಚ್. ಕೆ. ತಾಂತ್ರಿಕ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳುಭಾರತದಲ್ಲಿ ಮಹಿಳಾ ಶಿಕ್ಷಣದ ರೂವಾರಿ ಸಾವಿತ್ರಿಬಾಯಿ ಫುಲೆರವರ ಜನ್ಮದಿನದ ಅಂಗವಾಗಿ ಎಐಎಮ್ಎಸ್ಎಸ್ ನಿಂದ ಕಾರ್ಯಕ್ರಮ.ಬಾಂಗ್ಲಾದೇಶ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ಹಲ್ಲೆ – ಜಯ ಕರ್ನಾಟಕ ಬೃಹತ್ ಪ್ರತಿಭಟನೆಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗಕ್ಕೆ ಉಪಾಧ್ಯಕ್ಷೆಯಾಗಿ ನ್ಯಾಯವಾದಿ ಗೀತಾ ಥಾವಂಶಿ
ಜೋಶಿಯವರ ಹುಟ್ಟು ಹಬ್ಬದ ಅಂಗವಾಗಿ ರೋಗಿಗಳಿಗೆ ಹಣ್ಣು ಹಂಪಲ ವಿತರಣೆ

ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ ಜೋಶಿಯವರ ಹುಟ್ಟು ಹಬ್ಬದ ಅಂಗವಾಗಿ ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷರಾದ ರಾಜು ಕಾಳೆ ನೇತೃತ್ವದಲ್ಲಿ ಚಿಟಗುಪ್ಪಿ ಆಸ್ಪತ್ರೆ ಯಲ್ಲಿ ರೋಗಿಗಳಿಗೆ ಹಣ್ಣು ಹಂಪಲ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಲಿಂಗರಾಜ ಪಾಟೀಲರವರು ಮಾತನಾಡಿ ಮೋದಿ ಸರ್ಕಾರದಲ್ಲಿ ಪ್ರಭಾವಿ ಸಚಿವರಾಗಿ

ಪ್ರಲ್ಹಾದ್ ಜೋಶಿ ಜನ್ಮದಿನದ ಅಂಗವಾಗಿ ಶಾಲಾ ಮಕ್ಕಳಿಗೆ ಬ್ಯಾಗ್, ಎಕ್ಸಾಂ ಕಿಟ್ ವಿತರಣೆ

ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ನಾಗರಹಳ್ಳಿ ಹೊರವಲಯದ ಜ್ಞಾನಮಾತಾ ರೋಟರಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿಗಳಿಗೆ ವಿಎಕೆ ಫೌಂಡೇಶನ್ ವತಿಯಿಂದ ಧಾರವಾಡ ಸಂಸದರು ಹಾಗೂ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ಎಕ್ಸಾಂ

ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿನ ದಂಡ ಭರಣಕ್ಕೆ ನೀಡಿರುವ ರಿಯಾಯೀತಿ ಅವಕಾಶ ಬಳಸಿಕೋಳ್ಳಿ: ಅಪರ ಸಾರಿಗೆ ಆಯುಕ್ತ ಕೆ. ಟಿ. ಹಾಲಸ್ವಾಮಿ

ಧಾರವಾಡ : ರಾಜ್ಯ ಸರ್ಕಾರವು ವಿವಿಧ ರೀತಿಯ ಸಂಚಾರ ವಾಹನಗಳ ನಿಯಮ ಉಲ್ಲಂಘನೆ ಕುರಿತ ಪ್ರಕರಣಗಳಲ್ಲಿ ವಿಧಿಸಿದ ದಂಡದ ಮೊತ್ತದಲ್ಲಿ ಶೇ. 50 ರಷ್ಟು ರಿಯಾಯಿತಿ ನೀಡಿ, ಅಧಿಸೂಚನೆ ಹೊರಡಿಸಿದೆ. ಇಂತಹ ಪ್ರಕರಣಗಳನ್ನು ಇತ್ಯರ್ಥಕ್ಕೆ ಸಾರ್ವಜನಿಕರು, ವಿಶೇಷವಾಗಿ ಸಂಚಾರ ನಿಯಮ ಉಲ್ಲಂಘನೆ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ವಿವಿಧ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಧಾರವಾಡ : ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿಯ ವಿವಿಧ ಕಾರ್ಯಕ್ರಮಗಳಡಿಯಲ್ಲಿ ಸನ್ 2024-25 ನೇ ಸಾಲಿನಲ್ಲಿ ಭರ್ತಿಯಾಗಿ ಖಾಲಿ ಉಳಿದಿರುವ ಹುದ್ದೆಗಳು ಮತ್ತು ಸನ್ 2025-26 ನೇ ಸಾಲಿನ ಆರ್‍ಓಪಿ ಯಲ್ಲಿ ಅನುಮೋದನೆಯಾಗಿರುವ ಹುದ್ದೆಗಳಿಗೆ, ಅರ್ಜಿ ಆಹ್ವಾನಿಸಲಾಗಿದೆ.  ಅರ್ಜಿದಾರು ರಾಷ್ಟ್ರೀಯ ಆರೋಗ್ಯ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇರ ಗುತ್ತಿಗೆ ಆಧಾರ ಮೇಲೆ ತಾಲ್ಲೂಕಾ ಯೋಜನಾ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

ಧಾರವಾಡ : ಬೆಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು ಹಾಗೂ ಧಾರವಾಡ ಜಿಲ್ಲಾಧಿಕಾರಿಗಳವರ ಅನುಮೋದನೆಯಂತೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಹುಬ್ಬಳ್ಳಿ-ಧಾರವಾಡ (ಶಹರ) ಕಛೇರಿಯ ತಾಲ್ಲೂಕಾ ಯೋಜನಾ ಸಂಯೋಜಕರ ಹುದ್ದೆಯು

ದೇಶದ ಐಕ್ಯತೆ ಮತ್ತು ಸಮಗ್ರತೆಯನ್ನು ಕಾಪಾಡುವುದು ನಮ್ಮೆಲ್ಲರ ಹೊಣೆ : ಸಭಾಪತಿ ಬಸವರಾಜ ಹೊರಟ್ಟಿ

ಧಾರವಾಡ : ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾದ ಲಿಖಿತ ಸಂವಿಧಾನ ನಮ್ಮದು. ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ತಳಹದಿಯ ಮೇಲೆ ನಮ್ಮ ಸಂವಿಧಾನ ರಚನೆಯಾಗಿದೆ ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಹೇಳಿದರು. ಅವರು  ಬೆಳಿಗ್ಗೆ ಕರ್ನಾಟಕ ವಿದ್ಯಾವರ್ಧಕ ಸಂಘ

BJP ಕಚೇರಿಯಲ್ಲಿ ಸಂವಿಧಾನ ಸಮರ್ಪಣಾ ದಿವಸ ಆಚರಣೆ

ಸಂವಿಧಾನ ಸಮರ್ಪಣಾ ದಿವಸವನ್ನು ಇಂದು ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಇಂದು ಅಧ್ಯಕ್ಷರಾದ ತಿಪ್ಪಣ್ಣಾ ಮಜ್ಜಗಿಯವರ ಅಧ್ಯಕ್ಷತೆಯಲ್ಲಿ ಡಾ-ಬಾಬಾಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡುವದರ ಮೂಲಕ ಆಚರಿಸಲಾಯಿತು. ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷರಾದ ಹಣಮಂತ ಹರಿವಾಣ ಪ್ರಾಸ್ತಾವಿಕ ಮಾತನಾಡಿ ಸಂವಿಧಾನದ

ತಾತ್ಕಾಲಿಕ ಸಿಎಂ ಬೇಡ; ರೈತರ ಸಮಸ್ಯೆಗೆ ಸ್ಪಂದಿಸುವ ಮುಖ್ಯಮಂತ್ರಿ ಬೇಕು : ಬಿ.ವೈ.ವಿಜಯೇಂದ್ರ

ಕಾಟಾಚಾರಕ್ಕೆ ಬೆಳಗಾವಿಯಲ್ಲಿ ಅಧಿವೇಶನ ಮಾಡಬೇಡಿ ತಾತ್ಕಾಲಿಕ ಸಿಎಂ ಬೇಡ; ರೈತರ ಸಮಸ್ಯೆಗೆ ಸ್ಪಂದಿಸುವ ಮುಖ್ಯಮಂತ್ರಿ ಬೇಕು: ಬಿ.ವೈ.ವಿಜಯೇಂದ್ರ   ದಾವಣಗೆರೆ : ರಾಜ್ಯಕ್ಕೆ ತಾತ್ಕಾಲಿಕ ಮುಖ್ಯಮಂತ್ರಿಗಳು ಬೇಡ; ರೈತರ ಜ್ವಲಂತ ಸಮಸ್ಯೆಗೆ ಸ್ಪಂದಿಸುವ ಮುಖ್ಯಮಂತ್ರಿ ಮತ್ತು ಸರಕಾರ ಬೇಕೆಂಬ ಅಪೇಕ್ಷೆ ಜನರದು

ಕ.ವಿ.ವಿ ಪ್ರೊಫೆಸರ್ ನಾಟಿಕ‌ರ್ ಮನೆ ಮೇಲೆ ಲೋಕಾಯುಕ್ತ ದಾಳಿ

ಧಾರವಾಡ: ನಗರದ ಕರ್ನಾಟಕ ವಿಶ್ವವಿದ್ಯಾಲಯದ ಪ್ರೊಫೆಸರ್ ಸುಭಾಷಚಂದ್ರ ನಾಟಿಕರ್ ಅವರ ನಿವಾಸ ಹಾಗೂ ಅವರ ವಿಭಾಗದ ಮೇಲೆ ಮಂಗಳವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ನಾಟಿಕ‌ರ್ ಅವರು ಕರ್ನಾಟಕ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಹಾಗೂ ಕವಿವಿ ಅಂಬೇಡ್ಕ‌ರ್ ಸ್ಟಡೀಸ್ ಸಂಯೋಜಕರೂ

ವಕೀಲರ ಪರಿಷತ್ ನ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ವ್ಹಿ.ಡಿ.ಕಾಮರಡ್ಡಿ ಆಯ್ಕೆ

ಧಾರವಾಡ : ಕರ್ನಾಟಕ ರಾಜ್ಯ ವಕೀಲರ ಪರಿಷತ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ನ್ಯಾಯವಾದಿ ವ್ಹಿ.ಡಿ.ಕಾಮರಡ್ಡಿ ಅವರನ್ನು ಸೋಮವಾರ ಶರಣಬಸವ ಅಂಗಡಿ ಲಾ ಫಮ್೯ ನಲ್ಲಿ ಸನ್ಮಾನಿಸಲಾಯಿತು. ಧಾರವಾಡ ವಕೀಲರ ಸಂಘದ ಮಾಜಿ ಅಧ್ಯಕ್ಷರು ಆದ ಕಾಮರಡ್ಡಿ ಅವರನ್ನು ಶಾಲು‌

WhatsApp