ಶ್ರೀ ಚೆನ್ನಕೇಶವ ಶಾಲೆಯಲ್ಲಿ ವಿಜ್ಞಾನ ಸ್ಪೈಸ್ ಫೆಸ್ಟ್ ಪ್ರದರ್ಶನ

ಧಾರವಾಡ : ನಗರದ ಸವದತ್ತಿ ರಸ್ತೆಯಲ್ಲೀ ಇರುವ ಶ್ರೀ ಚೆನ್ನಕೇಶವ ಇಂಗ್ಲಿಷ್ ಮೀಡಿಯಂ ಹೈ ಸ್ಕೂಲ್‌ನಲ್ಲಿ ಎಲ್‌ಕೆಜಿ ಇಂದ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಭವ್ಯವಾದ ವಿಜ್ಞಾನ ಸ್ಪೈಸ್ ಫೆಸ್ಟ್ ಕಾರ್ಯಕ್ರಮ ಆಯೋಜಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಹಲವು ಆಕರ್ಷಕ ಚಟುವಟಿಕೆಗಳು ಜರುಗಿದವು. ವಿದ್ಯಾರ್ಥಿಗಳು ತಂದ ತರಕಾರಿಗಳನ್ನು ಮಾರುಕಟ್ಟೆಯಲ್ಲೀ ಮಾರಾಟ ಮಾಡಿದರು , ವಿವಿಧ ರುಚಿಕರವಾದ ಆಹಾರ ಪದಾರ್ಥಗಳನ್ನು ಪ್ರದರ್ಶಿಸಿದ ಮಾರಾಟ ಮಾಡುವ ಆಹಾರದ ಮಳಿಗೆಗಳು ಇದ್ದವು.

Science Spice Fest Exhibition at Sri Chennakesava School
ಇದರೊಂದಿಗೆ ವಿದ್ಯಾರ್ಥಿಗಳು ತಮ್ಮ ಸೃಜನಶೀಲತೆ ಮತ್ತು ವಿಜ್ಞಾನ ಜ್ಞಾನವನ್ನು ಅಚ್ಚರಿಯ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸುವ ಮೂಲಕ ಪ್ರಸ್ತುತಪಡಿಸಿದರು ಇದು ಅವರ ಅಭ್ಯಾಸದ ಅನುಭವಿ ಕಲಿಕೆಯನ್ನು ತೋರಿಸಿ ಕೊಟ್ಟರು.
‌ ಕಾರ್ಯಕ್ರಮವನ್ನು ಶಾಲಾ ಅಧ್ಯಕ್ಷೆ ಕಸ್ತೂರಿ ರಾಯನಗೌಡರ್ ಮತ್ತು ಶ ಎಂ.ವೈ. ರಾಯನಗೌಡರ್ ಅವರೊಂದಿಗೆ ಶಾಲಾ ಆಡಳಿತಾಧಿಕಾರಿ ಸವಿತಾ ಕರಣಿ, ಮುಖ್ಯ ಶಿಕ್ಷಕ ಹಾಗೂ ಸಿಬ್ಬಂದಿ ಸದಸ್ಯರು ಹಾಜರಿದ್ದರು. ಹಲವಾರು ಉತ್ಸಾಹಭರಿತ ಪಾಲಕರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಸಂತಸ ವ್ಯಕ್ತಪಡಿಸಿದರು.

  • Related Posts

    ಮಾರುಕಟ್ಟೆಯ ಹಮಾಲರ ಸಂಘದಿಂದ ಮುರುಘಮಠಕ್ಕೆ ಕ್ವೀಂಟಲ್ ಬೆಲ್ಲ ಪ್ರಸಾದ

    ಶ್ರೀ ಮಧತನಿ ಮುರುಗೇಂದ್ರ ಮಹಾಶಿವಯೋಗಿಗಳ ಜಾತ್ರಾಮಹೋತ್ಸವದ ಅಂಗವಾಗಿ ಧಾರವಾಡದ ಮೃತ್ಯುಂಜಯ ಮಾರುಕಟ್ಟೆಯ ಹಮಾಲರ ಸಂಘದಿಂದ, ಹಣ್ಣೊಂದು ಕ್ವೀಂಟಲ್ ಬೆಲ್ಲವನ್ನು ಪ್ರಸಾದಕ್ಕೆ ನೀಡಿದರು. ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮುಖಾಂತರ ಎ ಪಿ ಎಮ್ ಸಿ ಇಂದ ಶ್ರೀ ಮುರುಘಮಠಕ್ಕೆ ನೀಡಿದರು. ಈ ಸಂದರ್ಭದಲ್ಲಿ…

    ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವಾರ್ಷಿಕ ಸಾಮಾನ್ಯ ಸಭೆ

    ಧಾರವಾಡ 01: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಧಾರವಾಡ ಶಾಖೆಯ 2024 2025 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯನ್ನು ಮಂಗಳವಾರ, ದಿ 04 ರಂದು ಮುಂಜಾನೆ 10:30 ಗಂಟೆಗೆ ಕನ್ನಡ ಕುಲಪುರೋಹಿತ ಆಲೂರು ವಂಕಟರಾವ ಸಾಂಸ್ಕೃತಿಕ ಭವನದಲ್ಲಿ  ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ…

    RSS
    Follow by Email
    Telegram
    WhatsApp
    URL has been copied successfully!