ಶ್ರೀ ವೀರಭದ್ರೇಶ್ವರ ಜಾತ್ರಾಹೋತ್ಸವದ ಅಂಗವಾಗಿ ಸಾಮೂಹಿಕ ವಿವಾಹ

ಧಾರವಾಡ : ಮೃತ್ಯುಂಜಯ ನಗರದ ಕೊಟ್ಟಣದ ಓಣಿಯ ಶ್ರೀ ವೀರಭದ್ರೇಶ್ವರ ಜಾತ್ರಾಹೋತ್ಸವದ ಅಂಗವಾಗಿ,ಇಂದು ಸಾಮೂಹಿಕ ಕಾರ್ಯಕ್ರಮಗಳು ಜರುಗಿದವು. ಶ್ರೀ ಮುರುಘಾಮಠದ ಶ್ರೀಗಳಾದ ಮಲ್ಲಿಕಾರ್ಜುನ ಮಹಾಸ್ವಾಮಿಗಳು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ನಾಲ್ಕು ಜೋಡಿಗಳು ಗೃಹಸ್ತಾಶ್ರಮಕ್ಕೆ ಕಾಲಿಟ್ಟರು. ಈ ಸಂಧರ್ಭದಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನ

WhatsApp