ಮತದಾನದ ಜಾಗೃತಿ ಕಾರ್ಯಕ್ರಮ

ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ರಾಷ್ಟ್ರೀಯ ಸೇವಾ ಯೋಜನೆ (NSS)ಯ ವತಿಯಿಂದ ವಿಶಾಲ ಜಾಗೃತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಎಂ.ಬಿ. ದಳಪತಿ ಕಾರ್ಯಕ್ರಮಾಧಿಕಾರಿ ರಾಸೇಯೋ ಕವಿವಿ ಧಾರವಾಡ

WhatsApp