
ಧಾರವಾಡ ಜಿಲ್ಲೆಯ ಶೈಕ್ಷಣಿಕ ವೈಭವ ಮತ್ತು ಸಾಧನೆಯನ್ನು ಮರು ಸ್ಥಾಪಿಸಲು ಜಿಲ್ಲಾಧಿಕಾರಿ ನೇತೃತ್ವದ ಅಧಿಕಾರಿಗಳ ತಂಡ, ಶಿಕ್ಷಣ ಇಲಾಖೆ ಮತ್ತು ತಜ್ಞರು ಈ ವರ್ಷ ವಿಶೇಷ ಪಯತ್ನ ಮಾಡಿದ್ದಾರೆ. ಮಿಷನ್ ವಿದ್ಯಾಕಾಶಿ ಮೂಲಕ ವಿದ್ಯಾರ್ಥಿಗಳಲ್ಲಿ ಉತ್ತಮ ಫಲಿತಾಂಶ ಪಡೆಯುವ ಭರವಸೆ, ಆತ್ಮ ವಿಶ್ವಾಸ ತುಂಬಿದ್ದಾರೆ. ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶದಲ್ಲಿ ನಮ್ಮ ಧಾರವಾಡ ಕಳೆದ ಬಾರಿಗಿಂತ ಈಸಲ ಉತ್ತಮ ಸಾಧನೆ ಮಾಡುತ್ತದೆ.
ಮಾನ್ಯ ಶ್ರೀ ಸಂತೋಷ ಎಸ್.ಲಾಡ್
ಕಾರ್ಮಿಕ ಇಲಾಖೆ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು