ಹುಬ್ಬಳ್ಳಿ : ಉಪರಾಷ್ಟ್ರಪತಿ ಜಗದೀಪ ಧನಕರ ಅವರನ್ನು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಹೂ ಗುಛ್ಛ ನೀಡಿ ರಾಜ್ಯಪಾಲ ಥಾವರಚಂದ ಗೆಲ್ಹೋಟ ಬರಮಾಡಿಕೂಂಡರು.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ,ಉಸ್ತುವಾರಿ ಸಚಿವ ಸಂತೋಷ ಲಾಡ,ಜಿಲ್ಲಾಧಿಕಾರಿ ದಿವ್ಯ ಪ್ರಭು , ಮಹಾಪೌರ ರಾಮಪ್ಪ ಬಡಿಗೇರ ಸೇರಿದಂತೆ ಗಣ್ಯಮಾನ್ಯರು ಉಪಸ್ಥಿತರಿದ್ದರು.