ಆರ್‌ಸ್ಎಸ್ ಸಮನ್ವಯ ಸಮಿತಿ ಸಭೆಗೆ ಹಾಜರಾದ ವಿಜಯೇಂದ್ರ

ಧಾರವಾಡ 28 : ನಗರದ ಯಾಲಕ್ಕಿ ಶೆಟ್ಟ‌ರ್ ಕಾಲೊನಿಯ ಶಂಕರ ಮಠದ ಸಭಾಭವನದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಮನ್ವಯ ಸಮಿತಿ ಸಭೆ ನಡೆದಿದೆ. ಎರಡು ದಿನಗಳ ಕಾಲ ಈ ಸಭೆ ನಡೆಯಲಿದೆ. ಈ ಸಭೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡ ಆಗಮಿಸಿದ್ದಾರೆ . ನಿನ್ನೆ ಸಂಜೆಯೇ ಧಾರವಾಡಕ್ಕೆ ಬಂದಿದ್ದ ವಿಜಯೇಂದ್ರ ಇಂದು ಬೆಳಿಗ್ಗೆ ಶಂಕರ ಮಠಕ್ಕೆ ಆಗಮಿಸಿದ್ದಾರೆ . ವಿಜಯೇಂದ್ರ ಅವರಿಗೆ ಕಾರ್ಕಳ ಎಂಎಲ್‌ಸಿ ಸುನಿಲ್ ಕುಮಾರ್ ಕೂಡ ಸಾಥ್ ನೀಡಿದರು.
ವಿಜಯೇಂದ್ರ ಅವರು ಬೆಂಗಾವಲು ವಾಹನ ಇಲ್ಲದೇ ಶಂಕರ ಮಠಕ್ಕೆ ಬಂದಿದ್ದು , ಮಾಧ್ಯಮದವರಿಗೆ ಯಾವುದೇ ಪ್ರತಿಕ್ರಿಯೆ ಕೂಡ ನೀಡದೇ ಆರ್‌ಎಸ್ಎಸ್ ಸಭೆಗೆ ತೆರಳಿದರು.

  • Related Posts

    ಮಾರುಕಟ್ಟೆಯ ಹಮಾಲರ ಸಂಘದಿಂದ ಮುರುಘಮಠಕ್ಕೆ ಕ್ವೀಂಟಲ್ ಬೆಲ್ಲ ಪ್ರಸಾದ

    ಶ್ರೀ ಮಧತನಿ ಮುರುಗೇಂದ್ರ ಮಹಾಶಿವಯೋಗಿಗಳ ಜಾತ್ರಾಮಹೋತ್ಸವದ ಅಂಗವಾಗಿ ಧಾರವಾಡದ ಮೃತ್ಯುಂಜಯ ಮಾರುಕಟ್ಟೆಯ ಹಮಾಲರ ಸಂಘದಿಂದ, ಹಣ್ಣೊಂದು ಕ್ವೀಂಟಲ್ ಬೆಲ್ಲವನ್ನು ಪ್ರಸಾದಕ್ಕೆ ನೀಡಿದರು. ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮುಖಾಂತರ ಎ ಪಿ ಎಮ್ ಸಿ ಇಂದ ಶ್ರೀ ಮುರುಘಮಠಕ್ಕೆ ನೀಡಿದರು. ಈ ಸಂದರ್ಭದಲ್ಲಿ…

    ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವಾರ್ಷಿಕ ಸಾಮಾನ್ಯ ಸಭೆ

    ಧಾರವಾಡ 01: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಧಾರವಾಡ ಶಾಖೆಯ 2024 2025 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯನ್ನು ಮಂಗಳವಾರ, ದಿ 04 ರಂದು ಮುಂಜಾನೆ 10:30 ಗಂಟೆಗೆ ಕನ್ನಡ ಕುಲಪುರೋಹಿತ ಆಲೂರು ವಂಕಟರಾವ ಸಾಂಸ್ಕೃತಿಕ ಭವನದಲ್ಲಿ  ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ…

    RSS
    Follow by Email
    Telegram
    WhatsApp
    URL has been copied successfully!